ಸಚಿವ ಸಂಪುಟದಿಂದ ವಜಾ, ಇದರ ಹಿಂದೆ ಪಿತೂರಿ ಇದೆ: ಕೆ ಎನ್‌ ರಾಜಣ್ಣ ಪ್ರತಿಕ್ರಿಯೆ

Date:

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಹಕಾರ ಸಚಿವ ಕೆ ಎನ್ ರಾಜಣ್ಣ ಅವರಿಗೆ ರಾಜೀನಾಮೆ ನೀಡುವಂತೆ ಸೂಚಿಸಿದ್ದರೂ ರಾಜೀನಾಮೆ ನೀಡದ ಅವರನ್ನು ಈಗ ಸಂಪುಟದಿಂದಲೇ ವಜಾಗೊಳಿಸಲಾಗಿದೆ. ಈ ಬಗ್ಗೆ ಮೊದಲ ಬಾರಿಗೆ ಕೆ ಎನ್‌ ರಾಜಣ್ಣ ಪ್ರತಿಕ್ರಿಯಿಸಿದ್ದಾರೆ.

- Advertisement -

ಬೆಂಗಳೂರಿನಲ್ಲಿ ಮಾತನಾಡಿದ ಅವರು, “ನನ್ನನ್ನು ಸಚಿವ ಸಂಪುಟದಿಂದ ವಜಾ ಮಾಡಿರುವ ಹಿಂದೆ ಷಡ್ಯಂತ್ರ, ಪಿತೂರಿ ಇದೆ. ಕಾಲ ಬಂದಾಗ ಯಾರು, ಏನು ಎನ್ನುವುದನ್ನು ಹೇಳುತ್ತೇನೆ. ಹೈಕಮಾಂಡ್‌ಗೆ ಮುಜುಗರ ಮಾಡಲು ನಾನು ಬಯಸುವುದಿಲ್ಲ” ಎಂದಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಡಾ. ಟಿ.ಎಸ್.‌ ಚನ್ನೇಶ್‌ ಸರಣಿ | ವೈದ್ಯಕೀಯ ನೊಬೆಲ್‌...

ನಮ್ಮ ಮೆದುಳು, ಭಾವನೆಗಳನ್ನು, ವರ್ತನೆಗಳನ್ನು ಮತ್ತು ದೈಹಿಕ ಕಾರ್ಯಗಳನ್ನು ಹೇಗೆ ನಿಯಂತ್ರಿಸುತ್ತದೆ ಎಂಬುದನ್ನು ಸಂಶೋಧನೆಯಿಂದ ಬಿಡಿಸಿಟ್ಟು 2026ರ ವೈದ್ಯಕೀಯ ನೊಬೆಲ್‌ ಪ್ರಶಸ್ತಿಗೆ ಪಾತ್ರರಾದ ಮೂವರು ಸಂಶೋಧಕರು ಮತ್ತು ಸಂಶೋಧನೆಯ ಸುತ್ತಲಿನ ವಿಶ್ಲೇಷಣಾತ್ಮಕ ಬರಹ ಈ...

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

“ಪಕ್ಷದ ವಿರುದ್ಧ ಈಗ ಹೇಳಿಕೆ ನೀಡುವುದು ಸಾಧುವಲ್ಲ. ನಾನು ದೆಹಲಿಗೆ ತೆರಳಿ ಹೈಕಮಾಂಡ್ ನಾಯಕರನ್ನು ಭೇಟಿಯಾಗುತ್ತೇನೆ. ಪಕ್ಷದ ನಾಯಕರಾದ ರಾಹುಲ್ ಗಾಂಧಿ, ವೇಣುಗೋಪಾಲ್ ಅವರಿಗೆ ನನ್ನ ಬಗ್ಗೆ ಇರುವ ತಪ್ಪು ಗ್ರಹಿಕೆಯನ್ನು ನಿವಾರಿಸುವ ಪ್ರಯತ್ನ ಮಾಡಿದ್ದೆ. ಆದರೆ ರಾಜ್ಯಪಾಲರ ಕಚೇರಿಯಿಂದ ಕೈಬಿಡಲಾಗಿದೆ ಎಂದು ಪತ್ರ ಬಂದಿದೆ. ಮಾಜಿ ಸಚಿವನಾಗಿ ಬಹಳ ಸಂತೋಷವಿದೆ. ಸಹಕರಿಸಿದ ಎಲ್ಲರಿಗೂ ಧನ್ಯವಾದಗಳು” ಎಂದು ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

₹50 ಸಾವಿರ ಕೋಟಿ ಹೂಡಿಕೆ, 1 ಲಕ್ಷ ಉದ್ಯೋಗ; ಕೈಗಾರಿಕಾ ವಲಯಕ್ಕೆ ಸರ್ಕಾರದ ಬಿಗ್ ಪ್ಲಾನ್

ರೈತರಿಗೆ ತಂತ್ರಜ್ಞಾನ ಆಧಾರಿತ ಸೇವೆ ಒದಗಿಸುವುದರಿಂದ ಹಿಡಿದು ಹೂಡಿಕೆ ಮತ್ತು ಉದ್ಯೋಗ...

ರಾಜ್ಯದಲ್ಲಿ ಭೀಕರ ಬರ: 46,000 ಕೋಟಿ ರೂ. ನಷ್ಟ; ಜಿಎಸ್‌ಟಿ ಆದಾಯದ ಮೇಲೆ ಪರಿಣಾಮ

ಕರ್ನಾಟಕದಲ್ಲಿ ಈ ಬಾರಿ ಹಿಂದೆಂದೂ ಕಾಣದಂತಹ ಭೀಕರ ಬರ ಪರಿಸ್ಥಿತಿ ತಲೆದೋರಿದೆ‌....

ರಾಜ್ಯದಲ್ಲಿ ಹೆಚ್ಚುತ್ತಿದೆ ಮಳೆ ಆರ್ಭಟ; 19 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ ವಿವಿಧ ಭಾಗಗಳಲ್ಲಿ ಇಂದು...

ದೆಹಲಿ ಪತ್ರಕರ್ತೆಗೆ ಪೊಲೀಸರಿಂದ ಲೈಂಗಿಕ ಕಿರುಕುಳ: ಕರ್ನಾಟಕ ಪತ್ರಕರ್ತೆಯರ ಸಂಘದಿಂದ ಖಂಡನೆ

ದೆಹಲಿಯ ಜಂತ‌ರ್ ಮಂತರ್‌ನಲ್ಲಿ ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರ...