ಡಿಕೆಶಿ ಕ್ಯಾಬಿನೆಟ್ | ಕೊನೆ ಕ್ಷಣದಲ್ಲಿ ಬದಲಾದ ಪಟ್ಟಿ; ಮಂಕಾಳ್ ವೈದ್ಯ ಔಟ್‌, ಎಸ್‌.ಎಸ್‌ ಮಲ್ಲಿಕಾರ್ಜುನಗೆ ಮಣೆ!

Date:

ಕರ್ನಾಟಕ ಸಚಿವ ಸಂಪುಟ ವಿಸ್ತರಣೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಹೈಕಮಾಂಡ್ ಅಂತಿಮಗೊಳಿಸಿದ ಪಟ್ಟಿಯಲ್ಲಿ ಕೊನೆ ಕ್ಷಣದಲ್ಲಿ ಬದಲಾವಣೆ ನಡೆದಿದೆ. ಸೋಮವಾರ ಬೆಳಗ್ಗೆ ಪ್ರಕಟವಾದ ಪಟ್ಟಿಯಲ್ಲಿ ಮಂಕಾಳ್‌ ವೈದ್ಯ ಅವರಿಗೆ ಮಂತ್ರಿ ಸ್ಥಾನ ನೀಡಲಾಗಿತ್ತು. ಆದರೆ, ಇದೀಗ, ಅವರನ್ನು ಪಟ್ಟಿಯಿಂದ ತೆಗೆದು, ಎಸ್‌.ಎಸ್‌. ಮಲ್ಲಿಕಾರ್ಜುನ ಅವರ ಹೆಸರನ್ನು ಪಟ್ಟಿಗೆ ಸೇರಿಸಲಾಗಿದೆ.

- Advertisement -

ಎಸ್‌.ಎಸ್‌. ಮಲ್ಲಿಕಾರ್ಜುನ ಅವರು ಕಾಂಗ್ರೆಸ್‌ನ ಹಿರಿಯ ನಾಯಕರಾಗಿದ್ದು, ದಾವಣಗೆರೆ ಜಿಲ್ಲೆಯ ಪ್ರಭಾವಿ ಮುಖಗಳಲ್ಲಿ ಒಬ್ಬರು. ಅವರಿಗೆ ಸಂಪುಟದಲ್ಲಿ ಸ್ಥಾನ ನೀಡಲಾಗಿದೆ. ಅದಕ್ಕಾಗಿ, ಉತ್ತರ ಕನ್ನಡ ಜಿಲ್ಲೆಯ ಭಟ್ಕಳ ಕ್ಷೇತ್ರವನ್ನು ಪ್ರತಿನಿಧಿಸುವ ಮಂಕಾಳ್ ವೈದ್ಯ ಅವರನ್ನು ಪಟ್ಟಿಯಿಂದ ಕೈಬಿಡಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ ಪ್ರಕ್ರಿಯೆಯಾಗುಳಿಯದೆ, ಕರಾವಳಿ ಭಾಗದ ದಶಕಗಳ ಬೇಡಿಕೆಗಳಿಗೆ ಜೀವ ನೀಡುವ ಪ್ರಮುಖ ವೇದಿಕೆಯಾಗುವ ನಿರೀಕ್ಷೆಯಿದೆ. ರಸ್ತೆ ಮತ್ತು ಹೆದ್ದಾರಿಗಳ ದುರಸ್ತಿ, ಮಂಗಳೂರು...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ...

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ. ಇಸ್ರೇಲ್ ಮೇಲೆ ದಾಳಿ ನಡೆಸುವ ಉದ್ದೇಶದಿಂದ ಯೆಮೆನ್‌ನ ಹೌತಿ ಪಡೆಗಳು (ಅನ್ಸಾರ್ ಅಲ್ಲಾ) ಉಡಾವಣೆ ಮಾಡುತ್ತಿರುವ ಕ್ಷಿಪಣಿಗಳು ಹಾಗೂ ಡ್ರೋನ್‌ಗಳು...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ ಅರೇಬಿಯಾ ಮತ್ತು ಕೆಂಪು ಸಮುದ್ರದ ಭದ್ರತಾ ಸಮೀಕರಣಗಳ ಕೇಂದ್ರದಲ್ಲಿ ನಿಂತಿದ್ದಾರೆ. ಮೆಕ್ಕಾವನ್ನೇ ಗುರಿಯಾಗಿಸಿ ಡ್ರೋನ್ ಕಳುಹಿಸಲಾಗಿದೆ ಎಂಬ ಸೌದಿ ಆರೋಪದ...

ಆದಾಗ್ಯೂ, ಪಟ್ಟಿಯಲ್ಲಿ ಈ ಬದಲಾವಣೆ ಯಾವ ಹಂತದಲ್ಲಿ, ಯಾವ ಕಾರಣಕ್ಕಾಗಿ ನಡೆದಿದೆ ಎಂಬುದರ ಬಗ್ಗೆ ಕಾಂಗ್ರೆಸ್ ಹೈಕಮಾಂಡ್ ಅಥವಾ ರಾಜ್ಯ ಸರ್ಕಾರದಿಂದ ಯಾವುದೇ ಅಧಿಕೃತ ಸ್ಪಷ್ಟನೆ ಇನ್ನೂ ಹೊರಬಿದ್ದಿಲ್ಲ. ಹೀಗಾಗಿ, ಕೊನೆ ಕ್ಷಣದಲ್ಲಿ ಸಚಿವರ ಪಟ್ಟಿಯಲ್ಲಿ ನಡೆದ ಈ ಬದಲಾವಣೆಯ ಹಿಂದಿನ ರಾಜಕೀಯ ಲೆಕ್ಕಾಚಾರವೇನು ಎಂಬುದರ ಕುರಿತು ಊಹಾಪೋಹಗಳು ಹರಿದಾಡುತ್ತಿವೆ.

ಪಟ್ಟಿಯಲ್ಲಿ 20 ಮಂದಿಯನ್ನು ಸಚಿವ ಸಂಪುಟಕ್ಕೆ ಸೇರ್ಪಡೆಗಳೊಸಲು ಕಾಂಗ್ರೆಸ್‌ ಹೈಕಮಾಂಡ್‌ ಹಸಿರು ನಿಶಾನೆ ತೋರಿದೆ. ಸಚಿವ ಸ್ಥಾನ ಹಂಚಿಕೆಯಲ್ಲಿ ಪ್ರಾದೇಶಿಕ ಸಮತೋಲನ, ಜಾತಿ ಸಮೀಕರಣ, ಪಕ್ಷದ ಆಂತರಿಕ ಒತ್ತಡ ಹಾಗೂ ರಾಜಕೀಯ ಪ್ರತಿನಿಧಿತ್ವದ ಲೆಕ್ಕಾಚಾರಗಳು ಅಂತಿಮ ಕ್ಷಣದವರೆಗೂ ಮುಂದುವರಿದಿದ್ದು, ಕೊನೆ ಕ್ಷಣದಲ್ಲಿಯೂ ಬದಲಾವಣೆ ನಡೆದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಂಗಳೂರಿನಲ್ಲಿ ವಿಶೇಷ ಸಚಿವ ಸಂಪುಟ: ಕರಾವಳಿಗರ ನಿರೀಕ್ಷೆಗಳೇನು?

ಮಂಗಳೂರಿನಲ್ಲಿ ನಡೆಯಲಿರುವ ಈ ಐತಿಹಾಸಿಕ ಸಚಿವ ಸಂಪುಟ ಸಭೆಯು ಕೇವಲ ಆಡಳಿತಾತ್ಮಕ...

“ಪವಿತ್ರ ಸ್ಥಳಗಳ ಮೇಲೆ ದಾಳಿ” ಹೆಸರಿನಲ್ಲಿ ಸೌದಿ ಅರೇಬಿಯಾ ರಾಜಕೀಯ ತಂತ್ರ

ಇತ್ತೀಚಿನ ದಿನಗಳಲ್ಲಿ ಮಧ್ಯಪ್ರಾಚ್ಯದ ಭೌಗೋಳಿಕ ರಾಜಕೀಯವು ಅತ್ಯಂತ ಸಂಕೀರ್ಣ ತಿರುವುಗಳನ್ನು ಪಡೆದುಕೊಳ್ಳುತ್ತಿದೆ....

6ನೇ ತರಗತಿಯಿಂದ ಮೂರು ಭಾಷಾ ನೀತಿ ಅನುಷ್ಠಾನ ಪರಿಶೀಲಿಸಿ: ಸಿಬಿಎಸ್‌ಇಗೆ ಸುಪ್ರೀಂ ಕೋರ್ಟ್‌ ಸೂಚನೆ

ಸಿಬಿಎಸ್‌ಇ ಶಾಲೆಗಳಲ್ಲಿ ಮೂರು ಭಾಷಾ ನೀತಿಯನ್ನು ಜಾರಿಗೆ ತರುವ ವಿಷಯಕ್ಕೆ ಸಂಬಂಧಿಸಿದಂತೆ...

ಹೂಥಿಗಳು ಯಾರು? ಅವರು ಮೆಕ್ಕಾವನ್ನೇ ಗುರಿಯಾಗಿಸಿದ್ದರೇ?

ಇರಾನ್‌ನ ‘ಪ್ರತಿರೋಧ ಅಕ್ಷ’ದ ಪ್ರಮುಖ ಭಾಗವಾಗಿರುವ ಹೂಥಿಗಳು ಈಗ ಇಸ್ರೇಲ್, ಸೌದಿ...