‘ಟ್ರೇನ್ ಟು ಪಾಕಿಸ್ತಾನ್’ ಕಾದಂಬರಿ ಅನುವಾದಕ, ವೈದ್ಯ ಎಂ ಬಿ ರಾಮಮೂರ್ತಿ ನಿಧನ

Date:

ಲೇಖಕ ಖುಷ್ವಂತ್ ಸಿಂಗ್ ಅವರ ‘ಟ್ರೇನ್ ಟು ಪಾಕಿಸ್ತಾನ್’ ಕಾದಂಬರಿಯನ್ನು ಕನ್ನಡಕ್ಕೆ ಅನುವಾದಿಸಿದ ವೈದ್ಯ ಎಂ ಬಿ ರಾಮಮೂರ್ತಿ ಅವರು ನಿಧನರಾಗಿದ್ದಾರೆ.

- Advertisement -

ವೈದ್ಯರೂ ಆದ ಎಂ ಬಿ ರಾಮಮೂರ್ತಿ ಅವರು ಅನಾರೋಗ್ಯದಿಂದಾಗಿ ನಿಧನರಾಗಿದ್ದಾರೆ ಎಂದು ತಿಳಿದುಬಂದಿದೆ. ಹಲವು ಮಕ್ಕಳಿಗೆ ಉಚಿತ ಚಿಕಿತ್ಸೆ ನೀಡಿರುತ್ತಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಲೇಖಕ ವೀರಣ್ಣ ಮಡಿವಾಳರ ಹೇಳುವಂತೆ ಏಪ್ರಿಲ್ ಅಥವಾ ಮೇ ತಿಂಗಳಲ್ಲಿ ಎಂ ಬಿ ರಾಮಮೂರ್ತಿ ಜೀವನಗಾಥೆ ಹೊರತರಲು ಸಿದ್ಧತೆ ನಡೆಸಲಾಗುತ್ತಿತ್ತು.

ಇದನ್ನು ಓದಿದ್ದೀರಾ? ಕನ್ನಡ ಸಿನಿಮಾ ನಿರ್ದೇಶಕ ಎ ಟಿ ರಘು ನಿಧನ

“ನನ್ನಲ್ಲಿ ಸಾಹಿತ್ಯಾಸಕ್ತಿ ಮೂಡಲು ನನ್ನ ಸಾಂಸ್ಕೃತಿಕ ಗುರುಗಳಾದ ಲಂಕೇಶ್ ಮೇಷ್ಟು ಕಾರಣರಾದರೆ, ಗೆಳತಿ ಗೌರಿ ಲಂಕೇಶರು ನನ್ನಲ್ಲಿ ಸಾಹಿತ್ಯ ಪ್ರೀತಿ ಹೆಚ್ಚಾಗುವಂತೆ ಮಾಡಿದ್ದಾರೆ” ಎಂದು ರಾಮಮೂರ್ತಿ ಈ ಹಿಂದೆ ಹೇಳಿದ್ದರು.

ಟ್ರೇನ್ ಟು ಪಾಕಿಸ್ತಾನ್ ಖುಷ್ವಂತ್ ಅವರ ಮೊದಲ ಕಾದಂಬರಿ ಆಗಿರುವಂತೆ ರಾಮಮೂರ್ತಿ ಅವರ ಮೊದಲ ಕನ್ನಡ ಅನುವಾದಿತ ಕಾದಂಬರಿಯಾಗಿದೆ. ಈ ಕಾದಂಬರಿಗೆ ಪತ್ರಕರ್ತೆ ಗೌರಿ ಲಂಕೇಶ್ ಅವರು ಮುನ್ನುಡಿ ಬರೆದಿದ್ದಾರೆ. ‘ಕೋಶ ಓದು ದೇಶ ನೋಡು’ ಬಳಗ 2018ರಲ್ಲಿ ಓದು ಅಭಿಯಾನ ಆರಂಭಿಸಿದ ಬಳಿಕ ಟ್ರೇನ್‌ ಟು ಪಾಕಿಸ್ತಾನ್ ಹೆಚ್ಚು ಯುವಕರನ್ನು ಸೆಳೆಯಿತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...