ಬರ ಪರಿಹಾರ ಕೆಲಸ ಪ್ರಾರಂಭವಾಗಿದೆ: ಮುಖ್ಯಮಂತ್ರಿ ಸಿದ್ದರಾಮಯ್ಯ

Date:

ಬರ ಪರಿಹಾರದ ಕೆಲಸ ಪ್ರಾರಂಭವಾಗಿದೆ. ಕುಡಿಯುವ ನೀರು, ದನಕರುಗಳಿಗೆ ಮೇವು ಒದಗಿಸಲಾಗಿದೆ. ಮೇವಿಗೆ ಅಭಾವವಿಲ್ಲ, ಜನರಿಗೆ ಕೆಲಸ ಕೊಡುವ ಕೆಲಸವೂ ಆಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ವಿಜಯಪುರ ವಿಮಾನನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಬರಗಾಲ ಬಂದಾಗ 150 ದಿನಗಳ ಕೆಲಸ ನೀಡುವುದು ಕಡ್ಡಾಯ. ಇದಕ್ಕೆ ಕೇಂದ್ರ ಸರ್ಕಾರ ಅನುಮತಿ ಕೊಡಬೇಕು. ಅನುಮತಿ ಕೋರಿ ನಾವು ಪತ್ರ ಬರೆದಿದ್ದು ಇಂದಿನವರೆಗೂ ಉತ್ತರ ಬಂದಿಲ್ಲ” ಎಂದರು.

“ಕೇಂದ್ರ ಸರ್ಕಾರದ ಬರ ಅಧ್ಯಯನ ಕೇಂದ್ರ ಬಂದು ಹೋಗಿ ಒಂದು ತಿಂಗಳ ಮೇಲಾಗಿದ್ದರೂ ಇಂದಿನವರೆಗೆ ಒಂದು ಪೈಸೆಯನ್ನೂ ಕೊಟ್ಟಿಲ್ಲ. ಎನ್.ಡಿ.ಆರ್‍ಎಫ್ ಮಾರ್ಗಸೂಚಿಯಲ್ಲಿ ಮಾರ್ಪಾಡು ತರಲು ಬರೆದಿರುವ ಪತ್ರಕ್ಕೂ ಕೆಂದ್ರದಿಂದ ಉತ್ತರವಿಲ್ಲ” ಎಂದು ಹೇಳಿದರು.

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.

ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ

ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರು ಮುಖ್ಯಮಂತ್ರಿಗಳನ್ನು ಕೆಳಗಿಳಿಸಲು ಕಾಯುತ್ತಿದ್ದಾರೆ ಎಂಬ ಮಾಧ್ಯಮಗಳ ಪ್ರಶ್ನೆಗೆ ಉತ್ತರಿಸಿ, “ನಮ್ಮ ಪಕ್ಷದ್ದು ನಾವು ನೋಡಿಕೊಳ್ಳುತ್ತೇವೆ” ಎಂದರು.

ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ನಮ್ಮನ್ನು ಬೆಂಬಲಿಸಿ

ಹೆಚ್ಚು ಓದಿಸಿಕೊಂಡ ಲೇಖನಗಳು

ವಿಡಿಯೋ

ಸುದ್ದಿ ನಿರಂತರವಾಗಿ ಉಚಿತವೇ ಆಗಿರುವುದು ಹೇಗೆ ಸಾಧ್ಯ? ಅದಕ್ಕೆ ನಿಮ್ಮ ಬೆಂಬಲವೂ ನಿರಂತರವಾಗಿ ಇದ್ದಾಗ ಮಾತ್ರ ಸಾಧ್ಯ. ಚಂದಾದಾರರಾಗಿ – ಆ ಮೂಲಕ ಸತ್ಯ, ನ್ಯಾಯ, ಪ್ರೀತಿ ಮೌಲ್ಯಗಳನ್ನು ಎಲ್ಲರಿಗೂ ಹರಡಲು ಜೊತೆಯಾಗಿ.
Related

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಕರ್ನಾಟಕ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆ: ಸಿಎಂ ಸಿದ್ದರಾಮಯ್ಯ

ಕರ್ನಾಟಕ ರಾಜ್ಯ ಕುವೆಂಪು, ಅಂಬೇಡ್ಕರ್, ಬಸವಣ್ಣನವರ ಮಾನವೀಯ ಮೌಲ್ಯದ ನೆಲೆಯಾಗಿದೆ ಎಂದು...

ಕೊಪ್ಪಳ | ಪತ್ನಿಯನ್ನು ಬರ್ಬರವಾಗಿ ಕೊಂದು ಶವ ಸುಟ್ಟ ಪತಿ!

ಪತ್ನಿಯ ಶೀಲದ ಮೇಲೆ ಸಂಶಯ ಪಟ್ಟ ಗಂಡ ತನ್ನ ಪತ್ನಿಯನ್ನೇ ಬರ್ಬರವಾಗಿ...

ಹುಬ್ಬಳ್ಳಿ: ಪ್ರಲ್ಹಾದ್‌ ಜೋಶಿ ನಿವಾಸದೆದುರು ರೈತ ಹೋರಾಟಗಾರರ ಆಕ್ರೋಶ

ಮಹದಾಯಿ ಯೋಜನೆಗೆ ವನ್ಯಜೀವಿ ಮಂಡಳಿ ಅನುಮತಿ ನಿರಾಕರಣೆ ವಿಚಾರವಾಗಿ ಇಂದು ಕೇಂದ್ರ...

ಬಿಜೆಪಿಯವರ ಒಂದು ಕೋಟಿ ಸದಸ್ಯತ್ವ ಅಭಿಯಾನ ಸುಳ್ಳಿನ ನಾಟಕ: ರಮೇಶ್ ಬಾಬು

ಕಳೆದ 2023ರ ವಿಧಾನಸಭಾ ಚುನಾವಣೆಯಲ್ಲಿ ಕೇವಲ ಒಂದು ಕೋಟಿ ನಲವತ್ತು ಲಕ್ಷ...