ಮುಸ್ಲಿಮರು, ಕಾಂಗ್ರೆಸರನ್ನು ಗುರಿಯಾಗಿಸುವ ಬಿಜೆಪಿಯ ವಿಡಿಯೋ ಅಳಿಸುವಂತೆ ‘ಎಕ್ಸ್’ಗೆ ಚುನಾವಣಾ ಆಯೋಗ ನಿರ್ದೇಶನ

Date:

ಮುಸ್ಲಿಂ ಮೀಸಲಾತಿಗೆ ಸಂಬಂಧಿಸಿದಂತೆ ವಿವಾದಾತ್ಮಕ ಅನಿಮೇಟಡ್‌ ವಿಡಿಯೋವನ್ನು ಅಳಿಸಿ ಹಾಕುವಂತೆ  ಸಾಮಾಜಿಕ ಮಾಧ್ಯಮ ‘ಎಕ್ಸ್‌’ಗೆ ಚುನಾವಣಾ ಆಯೋಗ ನಿರ್ದೇಶನ ನೀಡಿದೆ.

- Advertisement -

ಮೇ 4 ರಂದು ಕರ್ನಾಟಕ ಬಿಜೆಪಿ ಘಟಕ ಮುಸ್ಲಿಂ ವಿರೋಧಿ ದೃಶ್ಯವಿರುವ ಅನಿಮೇಟಡ್‌ ವಿಡಿಯೋವನ್ನು ಪೋಸ್ಟ್‌ ಮಾಡಿ ಕಾಂಗ್ರೆಸ್‌ ವಿರುದ್ಧ ವಾಗ್ದಾಳಿ ನಡೆಸಿತ್ತು. ಕಾಂಗ್ರೆಸ್ ಪಕ್ಷ ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತುಕೊಂಡು  ಮುಸ್ಲಿಮರಿಗೆ ನೀಡುತ್ತಿದೆ ಎಂದು ಈ ವಿಡಿಯೋದಲ್ಲಿ  ತೋರಿಸಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಮಕ್ಕಳ ಬಗೆಗಿನ ಮಮಕಾರ ಮತ್ತು ಮೋದಿಯ ಸೋಗಲಾಡಿತನ

ಈ ವಿಡಿಯೋ ನೇರವಾಗಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಮಾಡಿ,  ಕಾಂಗ್ರೆಸ್ ಪಕ್ಷದ ಗುರಿಯು ಎಸ್‌ಸಿ, ಎಸ್‌ಟಿ, ಒಬಿಸಿ ಮೀಸಲಾತಿಯನ್ನು ಕಿತ್ತುಕೊಂಡು ಮುಸ್ಲಿಮರಿಗೆ ಹಂಚುವುದಾಗಿದೆ ಎನ್ನುವುದಾಗಿತ್ತು.

ಈ ವಿಡಿಯೋಗೆ ಸಂಬಂಧಿಸಿದಂತೆ ಕರ್ನಾಟಕ ಕಾಂಗ್ರೆಸ್ ಹಾಗೂ ಪ್ರಗತಿಪರ ಸಂಘಟನೆಗಳ ನಾಯಕರು ಬಿಜೆಪಿ ಅಧ್ಯಕ್ಷ ಜೆ ಪಿ ನಡ್ಡಾ, ಐಟಿ ಸೆಲ್‌ನ ಅಮಿತ್ ಮಾಳವೀಯ ಹಾಗೂ ರಾಜ್ಯ ಬಿಜೆಪಿ ಅಧ್ಯಕ್ಷ ಬಿ ವೈ ರಾಘವೇಂದ್ರ ವಿರುದ್ಧ ಚುನಾವಣಾ ಆಯೋಗ ಹಾಗೂ ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಚುನಾವಣಾ ಆಯೋಗದ ದೂರಿನ ಅನ್ವಯ ಪೊಲೀಸರು ಈ ಮೂವರ ವಿರುದ್ಧ ಎಫ್‌ಐಆರ್‌ ದಾಖಲಿಸಿದ್ದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....