ಎಲ್ ನಿನೋ ತಾಪಮಾನ: ಹೊರಾಂಗಣ ಕಾರ್ಮಿಕರ ರಕ್ಷಣೆಗೆ ತುರ್ತು ಕ್ರಮಕ್ಕೆ ಸಂಘಟನೆಗಳ ಆಗ್ರಹ

Date:

ಎಲ್ ನಿನೋ ಹವಾಮಾನ ಬದಲಾವಣೆಯ ತೀವ್ರ ಪರಿಣಾಮಗಳಿಂದ ಹೊರಾಂಗಣ ಹಾಗೂ ದಿನಗೂಲಿ ಕಾರ್ಮಿಕರ ಆರೋಗ್ಯ ಮತ್ತು ಜೀವನೋಪಾಯವನ್ನು ರಕ್ಷಿಸಲು ರಾಜ್ಯ ಸರ್ಕಾರವು ತಕ್ಷಣವೇ ಸೂಕ್ತ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕೆಂದು ಕಾರ್ಮಿಕ ಸಂಘಟನೆಗಳು ಹಾಗೂ ಪರಿಸರ ಸಂಘಟನೆಗಳು ಸರ್ಕಾರವನ್ನು ಆಗ್ರಹಿಸಿವೆ.

- Advertisement -

ತೀವ್ರಗೊಳ್ಳುತ್ತಿರುವ ತಾಪಮಾನ ಮತ್ತು ಎಲ್ ನಿನೋ ಪ್ರಭಾವದಿಂದಾಗಿ ಹೊರಾಂಗಣದಲ್ಲಿ ಕೆಲಸ ಮಾಡುವ ಕಟ್ಟಡ ಕಾರ್ಮಿಕರು, ಗಿಗ್ ಕಾರ್ಮಿಕರು (ಡೆಲಿವರಿ ಬಾಯ್ಸ್), ಬೀದಿ ಬದಿ ವ್ಯಾಪಾರಿಗಳು ಹಾಗೂ ಕೃಷಿ ಕಾರ್ಮಿಕರ ಆರೋಗ್ಯಕ್ಕೆ ತೀವ್ರ ಧಕ್ಕೆಯುಂಟಾಗುತ್ತಿದೆ ಎಂದು ಸಂಘಟನೆಗಳು ತಿಳಿಸಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ...

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ ಮಲೆನಾಡಿನ ಮಹಿಳೆಯರ ಪಾಲಿಗೆ ಹೊಸ ಆದಾಯದ ಸಾಧ್ಯತೆಗಳನ್ನು ತೆರೆದಿಡುತ್ತಿದೆ. ಉತ್ತರ ಕನ್ನಡ ಜಿಲ್ಲೆಯ ಶಿರಸಿ, ಸಿದ್ದಾಪುರ, ಯಲ್ಲಾಪುರ ಹಾಗೂ ಶಿವಮೊಗ್ಗ...

ನಂಬಿಕೆಯ ಪ್ರಾರ್ಥನೆಗೆ ‘ಸಮ್ಮತಿ ಪತ್ರ’ದ ಕಾವಲು: ಮಹಾರಾಷ್ಟ್ರದ ಚರ್ಚ್...

ಸಾಮಾನ್ಯವಾಗಿ ಈ ಹಿಂದಿನಿಂದಲೂ ಚರ್ಚ್‌ಗಳ ಮೂಲಕ ಉಚಿತ ವೈದ್ಯಕೀಯ ಶಿಬಿರ, ರಕ್ತದಾನ, ಇತರೆ ಸಾಮಾಜಿಕ ಸೇವೆಗಳನ್ನು ಮಾಡಿಕೊಂಡು ಬರಲಾಗಿದೆ. ಆದರೆ ಮಹಾರಾಷ್ಟ್ರದಲ್ಲಿ ಜಾರಿಗೆ ಬಂದಿರುವ ಮತಾಂತರ ವಿರೋಧ ಕಾಯ್ದೆ ಈ ಸಾಮಾಜಿಕ ಕಾರ್ಯಗಳಿಗೂ...

ಮೋದಿ ಸರ್ಕಾರ ಗೆದ್ದದ್ದೇ ಅಥವಾ ಕದ್ದದ್ದೇ? ಸಿಇಸಿ ವಿವಾದ...

2024ರ ಲೋಕಸಭಾ ಚುನಾವಣೆಯ ಮತದಾನ ಅಂಕಿಅಂಶಗಳಲ್ಲಿ ಕಂಡುಬಂದ 4.65 ಕೋಟಿ ಮತಗಳ ವ್ಯತ್ಯಾಸ ಮತ್ತು 79 ಕ್ಷೇತ್ರಗಳ ಫಲಿತಾಂಶಗಳ ಕುರಿತು VFD ವರದಿ ಗಂಭೀರ ಪ್ರಶ್ನೆಗಳನ್ನು ಎತ್ತಿತ್ತು. ಇದೇ ವೇಳೆ ಚುನಾವಣಾ ಆಯೋಗದ...

ಇದನ್ನೂ ಓದಿ: ಹವಾಮಾನ ವರದಿ | ಜುಲೈ ನಂತರ ಎಲ್ ನಿನೋ ಉದ್ಭವಿಸುವ ಸಾಧ್ಯತೆ

ಸಂತ್ರಸ್ತ ಕಾರ್ಮಿಕರಲ್ಲಿ ಹೆಚ್ಚಿನವರು ದಲಿತರು, ಹಿಂದುಳಿದ ವರ್ಗದವರು ಮತ್ತು ಮಹಿಳೆಯರಾಗಿದ್ದಾರೆ. ಇವರ ಆರೋಗ್ಯ ಸ್ಥಿತಿ ಈಗಾಗಲೇ ಸೂಕ್ಷ್ಮವಾಗಿದ್ದು, ಅವರಿಗೆ ಸೂಕ್ತ ರಕ್ಷಣೆ ನೀಡುವುದು ಅತ್ಯಗತ್ಯವಾಗಿದೆ ಎಂದು ಕಾರ್ಮಿಕ ಸಂಘಟನೆಗಳು ಆತಂಕ ವ್ಯಕ್ತಪಡಿಸಿದೆ.

ಸುಡುವ ಬಿಸಿಲು ಮತ್ತು ಹವಾಮಾನ ವೈಪರೀತ್ಯದ ಸಮಯದಲ್ಲಿ ಕೆಲಸದ ಅವಧಿಯಲ್ಲಿ ಮಾರ್ಪಾಡು, ಕುಡಿಯುವ ನೀರಿನ ವ್ಯವಸ್ಥೆ, ಉಚಿತ ಆರೋಗ್ಯ ತಪಾಸಣೆ ಮತ್ತು ಶ್ರಮಿಕರಿಗೆ ಅಗತ್ಯ ಪರಿಹಾರ ಕ್ರಮಗಳನ್ನು ಒದಗಿಸಬೇಕು ಎಂದು ಸರ್ಕಾರಕ್ಕೆ ಒತ್ತಾಯಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಇಡಿ ಅಧಿಕಾರಿಗಳ ವಿರುದ್ಧ ಎಸ್‌ಸಿ/ಎಸ್‌ಟಿ ಪ್ರಕರಣ: ಪ್ರತಿಕ್ರಿಯಿಸಲು ವಿಳಂಬ ಮಾಡಿದ ಸಿಎಂ ಸೊರೇನ್‌ಗೆ ಜಾರ್ಖಂಡ್ ಹೈಕೋರ್ಟ್ ದಂಡ

ಜಾರಿ ನಿರ್ದೇಶನಾಲಯದ (ಇಡಿ) ಅಧಿಕಾರಿಗಳ ವಿರುದ್ಧ ದಾಖಲಾಗಿರುವ ಎಸ್‌ಸಿ/ಎಸ್‌ಟಿ ದೌರ್ಜನ್ಯ ತಡೆ...

ಹವ್ಯಾಸದಿಂದ ಉದ್ಯಮದತ್ತ: ಶಿರಸಿ ಮಹಿಳೆಯರ ʻಡೇರೆʼ ಕೃಷಿಗೆ ಸ್ವಾವಲಂಬನೆಯ ಮೆರಗು

ಮನೆಯಂಗಳದ ಅಂದ ಹೆಚ್ಚಿಸುವ ಹೂವಷ್ಟೇ ಆಗಿದ್ದ ಡೇರೆ ಹೂವು (ಡೇಲಿಯಾ), ಇದೀಗ...

ಪತ್ರಕರ್ತರು, ನಾಗರಿಕರ ವಿರುದ್ಧ ವಿಶೇಷಾಧಿಕಾರ ಅಸ್ತ್ರ ಬೇಡ: ಸುಪ್ರೀಂಗೆ CPIM ನಾಯಕಿ ಸುಭಾಷಿಣಿ ಅಲಿ ಮನವಿ

ಶಾಸಕಾಂಗವನ್ನು ಟೀಕಿಸಿದ ಮಾತ್ರಕ್ಕೆ ಸಂಸತ್ ಸದಸ್ಯರಲ್ಲದ ನಾಗರಿಕರು ಅಥವಾ ಪತ್ರಕರ್ತರ ವಿರುದ್ಧ...