ಮಡಿಕೇರಿ | ಭಾರೀ ಮಳೆ, ಭೂಕುಸಿತ: ರಾಜಾಸೀಟ್ ಪ್ರವೇಶಕ್ಕೆ ನಿರ್ಬಂಧ

Date:

ಭಾರೀ ಮಳೆ, ಭೂಕುಸಿತದ ನಡುವೆ ಮಡಿಕೇರಿಯ ಪ್ರಸಿದ್ಧ ಪ್ರವಾಸಿ ತಾಣವಾದ ರಾಜಾಸೀಟ್ ಉದ್ಯಾನಕ್ಕೆ ಜುಲೈ 12ರವರೆಗೆ ಸಾರ್ವಜನಿಕರು ಮತ್ತು ಪ್ರವಾಸಿಗರ ಪ್ರವೇಶವನ್ನು ಸಂಪೂರ್ಣವಾಗಿ ನಿರ್ಬಂಧಿಸಲಾಗಿದೆ. ಸುರಕ್ಷತೆಯ ದೃಷ್ಟಿಯಿಂದ ಕೊಡಗು ಜಿಲ್ಲಾಧಿಕಾರಿ ಎಸ್.ಜೆ. ಸೋಮಶೇಖರ್ ಅವರು ಈ ತುರ್ತು ಆದೇಶ ಹೊರಡಿಸಿದ್ದಾರೆ.

- Advertisement -

ಮಡಿಕೇರಿ ನಗರದ ಕೆಎಸ್‌ಆರ್‌ಟಿಸಿ ಬಸ್ ನಿಲ್ದಾಣದ ಬಳಿ ರಸ್ತೆ ಬದಿ ಕುಸಿದಿರುವುದರಿಂದ ಆ ಮಾರ್ಗದಲ್ಲಿ ಸಂಚಾರವನ್ನು ನಿರ್ಬಂಧಿಸಲಾಗಿದೆ. ಬಸ್ ನಿಲ್ದಾಣದ ರಸ್ತೆ ಬಂದ್ ಆಗಿರುವುದರಿಂದ, ಸದ್ಯಕ್ಕೆ ಕೆಎಸ್‌ಆರ್‌ಟಿಸಿ ಬಸ್ಸುಗಳು ರಾಜಾಸೀಟ್ ಉದ್ಯಾನದ ಮುಂದಿನ ರಸ್ತೆಯ ಮೂಲಕವೇ ಸಂಚರಿಸುತ್ತಿವೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

ಇದನ್ನೂ ಓದಿ: ಕೊಡಗು | ಗ್ರೇಟರ್ ರಾಜಾಸೀಟ್ ಕಾಮಗಾರಿಯಲ್ಲಿ ಬಹುಕೋಟಿ ಹಗರಣ; ಲೋಕಾಯುಕ್ತ ತನಿಖೆ ಆರಂಭ

ಈ ಪ್ರದೇಶದಲ್ಲಿ ಸಾರ್ವಜನಿಕ ವಾಹನಗಳ ಜೊತೆಗೆ ಪ್ರವಾಸಿಗರ ವಾಹನಗಳೂ ಹೆಚ್ಚಾಗುತ್ತಿರುವುದರಿಂದ ತೀವ್ರ ಸಂಚಾರ ದಟ್ಟಣೆ ಉಂಟಾಗುತ್ತಿದೆ. ಇದನ್ನು ನಿಯಂತ್ರಿಸಲು ಪ್ರವಾಸಿಗರ ಪ್ರವೇಶ ಹಾಗೂ ಉದ್ಯಾನದ ಮುಂದೆ ವಾಹನ ನಿಲುಗಡೆಯನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

​ಚಿಂತಾಮಣಿ | ಅನಾಥನೆಂದು ಹೇಳಿ ಟಿಕೆಟ್ ಪಡೆದು ಗೆದ್ದರು, ಅಭಿವೃದ್ಧಿಗೆ ಕೊಡುಗೆಯೇ ಇಲ್ಲ:ಪ್ರದೀಪ್ ಈಶ್ವರ್ ವಿರುದ್ಧ ಹರಿದಾಯ್ದ ಜಿ.ಎಲ್. ಶಂಕರ್

ಚಿಂತಾಮಣಿ ನಗರದ ಕಾರ್ಯನಿರತ ಪತ್ರಕರ್ತರ ಸಂಘದ ಭವನದಲ್ಲಿ ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಾಂಗ್ರೆಸ್...

ಕೋಲಾರ | ಅರಣ್ಯ ಇಲಾಖೆ ವಿರುದ್ಧ ರೈತರ ಆಕ್ರೋಶರೈತರ ಹಕ್ಕುಗಳ ಅರಿವಿನಿಂದ ಅರಣ್ಯ ಅಧಿಕಾರಿಗಳಿಗೆ ನಡುಕ: ಆರ್. ಶ್ರೀನಿವಾಸನ್

ರೈತರು ನಿದ್ದೆ ಮಾಡುವ ಸಂದರ್ಭವನ್ನು ಬಳಸಿಕೊಂಡು ಬೆಳಗಿನ ಜಾವ ಪೊಲೀಸ್ ಬೆಂಗಾವಲಿನಲ್ಲಿ...

OBC ವಿದ್ಯಾವಂತ ನಿರುದ್ಯೋಗಿಗಳ ಕುರಿತು ಅಧ್ಯಯನ; ಪ್ರವೀಣ ಪತ್ತಾರಗೆ ಕವಿವಿ ಪಿಎಚ್‌ಡಿ

ಕರ್ನಾಟಕ ವಿಶ್ವವಿದ್ಯಾಲಯ, ಧಾರವಾಡದ ಸಮಾಜಶಾಸ್ತ್ರ ವಿಭಾಗದ ಸಂಶೋಧಕರಾದ ಪ್ರವೀಣ ಪತ್ತಾರ ಅವರು...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...