ಪಂಜಾಬ್‌ನಲ್ಲಿ ಅಪಘಾತ: ಗಾಯಗೊಂಡ ರೈತ ಮುಖಂಡ ಕುರುಬೂರು ಶಾಂತಕುಮಾರ್‌ ಏರ್‌ ಆ್ಯಂಬುಲೆನ್ಸ್‌ ಮೂಲಕ ಬೆಂಗಳೂರಿಗೆ

Date:

ಪಂಜಾಬಿನ ಪಟಿಯಾಲ ಬಳಿ ಸಂಭವಿಸಿದ ರಸ್ತೆ ಅಪಘಾತದಲ್ಲಿ ತೀವ್ರವಾಗಿ ಗಾಯಗೊಂಡಿರುವ ರಾಜ್ಯದ ರೈತ ಮುಖಂಡ ಕುರುಬೂರು ಶಾಂತಕುಮಾರ್ ಅವರನ್ನು ಏರ್ ಆ್ಯಂಬುಲೆನ್ಸ್‌ ಮೂಲಕ ಬೆಂಗಳೂರಿಗೆ ಕರೆತರಲು ರಾಜ್ಯ ಸರ್ಕಾರ ವ್ಯವಸ್ಥೆ ಮಾಡಿದೆ.

- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸೂಚನೆಯ ಮೇರೆಗೆ ಅಧಿಕಾರಿಗಳು ಏರ್ ಆ್ಯಂಬುಲೆನ್ಸ್‌ ಮೂಲಕ ಶಾಂತಕುಮಾರ್‌ರನ್ನು ಚಂಡೀಗಡದಿಂದ ಬೆಂಗಳೂರಿಗೆ ಕರೆತಂದು ಮಣಿಪಾಲ್ ಆಸ್ಪತ್ರೆಗೆ ದಾಖಲಿಸಲಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಶಿಕ್ಷಣ ಮಾರಾಟ ಮಾಡಿದ ಶಾಲೆಗಳೇ ಈಗ ಮಾರಾಟಕ್ಕೆ!

ಕರ್ನಾಟಕದಲ್ಲಿ ಖಾಸಗಿ ಶಾಲೆಗಳು ಮುಚ್ಚುವ ಹಂತಕ್ಕೆ ತಲುಪಿದ್ದು, ಮಾರಾಟಕ್ಕೆ ಸಜ್ಜಾಗಿವೆ. ಕೋವಿಡ್-19 ಆಕ್ರಮಣದ ನಂತರದಲ್ಲಿ ಖಾಸಗಿ ಶಾಲೆಗಳಲ್ಲಿ ದಾಖಲಾತಿಯಲ್ಲಿ ಭಾರೀ ಕುಸಿತ, ಪ್ರತಿಷ್ಠಿತ ಶಾಲೆಗಳ ಜೊತೆಗೆ ಪೈಪೋಟಿ, ಮೂಲಭೂತ ಸೌಕರ್ಯಕ್ಕೆ ತಕ್ಕಂತೆ ಲಾಭದ...

ಬಿಗಿದ ತುಟಿಯ ದೃಶ್ಯಭಾಷೆ: ನಿರ್ಬಂಧಗಳ ನೆರಳಲ್ಲಿ ರೂಪಕಗಳ ಪ್ರತಿರೋಧ

ಸಿನೆಮಾವನ್ನು ನಿಯಂತ್ರಿಸಲು ಅಧಿಕಾರಶಾಹಿ ಸದಾ ಹೊಸ ಕಟ್ಟುಪಾಡುಗಳನ್ನು ಸೃಷ್ಟಿಸುತ್ತಲೇ ಇರುತ್ತದೆ; ಆದರೆ ಕಲೆಗೆ ಇರುವ ಶಕ್ತಿಯೆಂದರೆ, ಅದು ನಿರ್ಬಂಧಗಳ ಗೋಡೆಗಳನ್ನೇ ಹೊಸ ನೋಟದ ಕಿಟಕಿಗಳನ್ನಾಗಿಸಿಕೊಳ್ಳುತ್ತದೆ. ನೇರ ಮಾತನ್ನು ಕಸಿದುಕೊಂಡಷ್ಟೂ ರೂಪಕಗಳ ನಡಿಗೆ ಬಿಗಿಯಾಗುತ್ತದೆ,...

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಅಪಘಾತದಲ್ಲಿ ಶಾಂತಕುಮಾರ್ ಅವರ ಬೆನ್ನು ಮೂಳೆಗೆ ಗಂಭೀರ ಗಾಯವಾಗಿದೆ. ಸದ್ಯ ಪಟಿಯಾಲದ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಅಮೆರಿಕ ನೆಲದಲ್ಲಿ ಮೋದಿ ಸಾಧಿಸಿದ್ದಕ್ಕಿಂತ ತಲೆ ಬಾಗಿದ್ದೇ ಹೆಚ್ಚು

ದೆಹಲಿಯ ಕನೋಲಿ ಬಾರ್ಡರ್‌ನಲ್ಲಿ ನಡೆಯುತ್ತಿದ್ದ ರೈತರ ಪ್ರತಿಭಟನೆ ಸಂಬಂಧಿಸಿದ ಸಭೆಗೆ ಕುರುಬೂರು ಶಾಂತಕುಮಾರ್‌ ಕಾರಲ್ಲಿ ತೆರಳುತ್ತಿದ್ದಾಗ ಪಟಿಯಾಲ ಸಮೀಪ ಅಪಘಾತ ಸಂಭವಿಸಿದೆ. ಕಾರು ಡಿವೈಡರ್​ಗೆ ಡಿಕ್ಕಿ ಹೊಡೆದು ಅವರು ತೀವ್ರವಾಗಿ ಗಾಯಗೊಂಡಿದ್ದಾರೆ. ಕಾರಲ್ಲಿದ್ದ ತಮಿಳುನಾಡಿನ ರೈತ ಮುಖಂಡರೊಬ್ಬರಿಗೂ ಗಾಯವಾಗಿದೆ.

ಬೆಳೆಗಳಿಗೆ ಕನಿಷ್ಠ ಬೆಂಬಲ ಬೆಲೆ(ಎಂಎಸ್‌ಪಿ) ಕಾನೂನು ಖಾತರಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ರೈತರು ಕಳೆದ ಒಂದು ವರ್ಷದಿಂದ ದೆಹಲಿಯ ಕನೋಲಿ ಬಾರ್ಡರ್‌ನಲ್ಲಿ ಪ್ರತಿಭಟನೆ ನಡೆಸುತ್ತಿದ್ದಾರೆ. ಈ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಶಾಂತಕುಮಾರ್ ಅವರು ಶುಕ್ರವಾರ ದೆಹಲಿಯಲ್ಲಿ ಕರೆಯಲಾಗಿದ್ದ ಸಭೆಗೆ ತೆರಳುತ್ತಿದ್ದ ವೇಳೆ ಮಾರ್ಗ ಮಧ್ಯೆ ಈ ದುರ್ಘಟನೆ ಸಂಭವಿಸಿತ್ತು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಪರಪ್ಪನ ಅಗ್ರಹಾರದಿಂದ ಬೆಳಗಾವಿ ಹಿಂಡಲಗಾ ಜೈಲಿಗೆ ಪ್ರಜ್ವಲ್ ರೇವಣ್ಣ ಎತ್ತಂಗಡಿ

ಬೆಂಗಳೂರಿನ ಪರಪ್ಪನ ಅಗ್ರಹಾರ ಕೇಂದ್ರ ಕಾರಾಗೃಹದಲ್ಲಿ ಅಕ್ರಮವಾಗಿ ಮೊಬೈಲ್ ಫೋನ್ ಬಳಸಿದ...

Form 7 ಅರ್ಜಿ ವಿವಾದ; ತನಿಖೆಗೆ SIT ರಚನೆಗೆ ಸರ್ಕಾರ ಚಿಂತನೆ

ರಾಜ್ಯದಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸುವ ಉದ್ದೇಶದಿಂದ ಬೃಹತ್‌ ಪ್ರಮಾಣದಲ್ಲಿ Form...

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...