ರೈತರು ಆತಂಕ ಪಡಬೇಕಿಲ್ಲ, ಬರ ಪರಿಹಾರ ತಲುಪಲಿದೆ: ಸಿಎಂ‌ ಡಿ ಕೆ‌ ಶಿವಕುಮಾರ್

Date:

ರಾಜ್ಯದ ರೈತ ಬಾಂಧವರಿಗೆ ಬರ ಪರಿಹಾರದ ಕುರಿತು ಯಾವುದೇ ರೀತಿಯ ಗೊಂದಲ ಬೇಡ. ಪ್ರತಿಯೊಬ್ಬ ಅರ್ಹ ರೈತನಿಗೂ ನಮ್ಮ ಸರ್ಕಾರ ಎರಡು‌ ಕಂತಿನಲ್ಲಿ 5,000 ರೂ. ಬಿಡುಗಡೆ ಮಾಡುತ್ತದೆ. ಮೊದಲನೆ ಕಂತಿನ ಹಣ ಈಗಾಗಲೇ ಅನೇಕ ರೈತರನ್ನು ತಲುಪಿದೆ.‌ ಪ್ರತಿ ರೈತರಿಗೆ ಹಣ ತಲುಪಿಸಲು ಸೂತ್ರ ರಚಿಸಿದೆ‌’ ಎಂದು ಸಿಎಂ‌ ಡಿ ಕೆ‌ ಶಿವಕುಮಾರ್ ಅವರು ಹೇಳಿದರು.

- Advertisement -

ಸದಾಶಿವನಗರದ ನಿವಾಸದ ಬಳಿ ಶಿವಕುಮಾರ್ ಅವರು ಮಾಧ್ಯಮಗಳಿಗೆ ಬುಧವಾರ ಪ್ರತಿಕ್ರಿಯೆ ನೀಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ರಾಷ್ಟ್ರೀಯ ಶಿಕ್ಷಣ ದಿನ | ಶಿಕ್ಷಣ ಕ್ರಾಂತಿಯ ಹರಿಕಾರ-ಮೌಲಾನ...

ಮೌಲಾನಾ ಅಬುಲ್ ಕಲಾಂ ಆಜಾದ್ ಇದು ಅಪರೂಪದ ರಾಷ್ಟ್ರೀಯ ವ್ಯಕ್ತಿತ್ವ. ಅವರ ಹೆಸರು ಆಜಾದ್. ಅವರ ಕನಸು ಸ್ವತಂತ್ರ ಭಾರತ. ಅವರ ಹೋರಾಟ ರಾಷ್ಟ್ರೀಯ ಏಕತೆ. ಅವರ ನಂಬಿಕೆ ಶಿಕ್ಷಣ. ಅವರ ವೈಚಾರಿಕ...

ಕಿವೀಸ್ ಕೋಟೆಯಲ್ಲಿ ಇತಿಹಾಸ ಬರೆಯುವತ್ತ ಶುಭಮನ್ ಗಿಲ್ ಪಡೆ:...

ನವೆಂಬರ್ 13 ಮತ್ತು 15ರಂದು ನಡೆಯಲಿರುವ ಕಿವೀಸ್ ವಿರುದ್ಧದ ನಾಲ್ಕು ಹಾಗೂ ಐದನೇ ಏಕದಿನ ಪಂದ್ಯಗಳಲ್ಲಿ ನಾಯಕ ಶುಭಮನ್ ಗಿಲ್ ಅವರ ನಾಯಕತ್ವದ ಕೌಶಲ ಮತ್ತೊಮ್ಮೆ ಒರೆಗಲ್ಲಿಗೆ ಹಚ್ಚಲ್ಪಡಲಿದೆ. ಗಾಯದ ಸಮಸ್ಯೆಯಿಂದ ಬಳಲುತ್ತಿರುವ...

ತುರ್ತುಪರಿಸ್ಥಿತಿ ಸರಿಯೇ- ತಪ್ಪೇ? ಸೋನಿಯಾ ತಮ್ಮ ಆತ್ಮಕಥೆಯಲ್ಲಿ ಏನಂತಾರೆ?

The Guardian ಪತ್ರಿಕೆಗೆ ನೀಡಿದ ಸಂದರ್ಶನದಲ್ಲಿ ತುರ್ತುಪರಿಸ್ಥಿತಿ ಘೋಷಣೆಯೇ ತಪ್ಪು ನಿರ್ಧಾರವಾಗಿತ್ತು ಎಂದು ಸೋನಿಯಾ ಅಭಿಪ್ರಾಯಪಟ್ಟಿದ್ದಾರೆ. ರಾಜೀವ್ ಗಾಂಧಿ ಈ ನಿರ್ಧಾರಕ್ಕೆ ವಿರೋಧ ವ್ಯಕ್ತಪಡಿಸಿ, ಮುಂದಿನ ಚುನಾವಣೆಯವರೆಗೆ ಕಾಯುವಂತೆ ಇಂದಿರಾ ಗಾಂಧಿಯವರಿಗೆ ಸಲಹೆ...

ಪ್ರತಿ ರೈತರಿಗೂ ಒಂದು ನಿರ್ದಿಷ್ಟ ಮೊತ್ತವನ್ನು ನಿಗದಿಪಡಿಸಲಾಗಿದೆ. ​ಸರಿಯಾದ ಖಾತೆಗಳಿಗೆ ಹಣ ತಲುಪಿದೆ. ಆದರೆ ಹಣ ತಲುಪದ ರೈತರ ಖಾತೆಯಲ್ಲಿ ಇರುವ ಅಡತಡೆ ನಿವಾರಿಸಿ ಪಾವತಿಸಲಾಗುವುದು. ಹೀಗಾಗಿ ರೈತರು ಆತಂಕ ಪಡುವ ಅಗತ್ಯವಿಲ್ಲ‌ ಎಂದು ಸ್ಪಷ್ಟನೆ ನೀಡಿದರು.

Advertisements

ಇದನ್ನೂ ಓದಿ: ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ ಹೋದ ಬೆಳಗಾವಿ ರೈತರು

ಒಂದು ಪಕ್ಷ ರೈತರಿಗೆ ತಲುಪಬೇಕಾದ ಮೊತ್ತದಲ್ಲಿ ಹೆಚ್ಚು-ಕಮ್ಮಿಯಾಗಿದ್ದರೆ ಅದನ್ನು ಸರಿಪಡಿಸಲಾಗುವುದು. ​ಕೇಂದ್ರ ಸರ್ಕಾರ ಪರಿಹಾರ ಬಿಡುಗಡೆ ಮಾಡದೇ ಇದ್ದರೂ ನಮ್ಮ ಸರ್ಕಾರ ರೈತರಿಗೆ ನುಡಿದಂತೆ ಎರಡು ಕಂತುಗಳಲ್ಲಿ 5 ಸಾವಿರ ರೂ. ಪರಿಹಾರ ಪಾವತಿ ಮಾಡುತ್ತದೆ ಎಂದು ಭರವಸೆ ನೀಡಿದರು.

ಒಂದೇ ಬಟನ್ ಮೂಲಕ ಎಲ್ಲಾ ರೈತರ ಖಾತೆಗೂ ಹಣ ವರ್ಗಾವಣೆಯಾಗುತ್ತಿದೆ. ಆದರೆ ಕೆಲವು ಬ್ಯಾಂಕ್ ಖಾತೆಗಳು ಸರಿಯಯಾಗಿಲ್ಲ ಹಾಗೂ ಸಾಲದ ಬಾಬತ್ತಿಗೆ ಲಿಂಕ್ ಆಗಿದೆ. ಎಲ್ಲದರ ದಾಖಲೆಗಳನ್ನು ಪರಿಶೀಲಿಸಿ ಪರಿಹಾರ ಮೊತ್ತ ಶೀಘ್ರ ಪಾವತಿಸಲಾಗುವುದು ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜಾತಿಯ ಗೋಡೆಗಳಾಚೆ ಪ್ರೀತಿಯ ಪಯಣ: ಸಂವಿಧಾನದ ಬೆಳಕಿನಲ್ಲಿ ಹೊಸ ಬದುಕಿಗೆ ಮುನ್ನುಡಿ!

ಜಾತಿ, ಧರ್ಮ, ಕುಲ, ಗೋತ್ರಗಳ ಕಟ್ಟುಪಾಡುಗಳನ್ನು ಮೀರಿ ಪ್ರೀತಿ, ಸಮಾನತೆ ಮತ್ತು...

ಸೋನಿಯಾ ಪುಸ್ತಕ: ಸಿಖ್ಖರ ಗಾಯಗಳ ಮೇಲೆ ಉಪ್ಪು ಎರಚಿದ್ದಾರೆಂದ ಅಕಾಲಿಗಳು

‘ಆಪರೇಷನ್ ಬ್ಲೂ ಸ್ಟಾರ್’ ಬಳಿಕ ದೆಹಲಿಯ ಬೀದಿಗಳಲ್ಲಿ ಸಿಖ್ಖರ ಕಗ್ಗೊಲೆ ನಡೆಸುವಂತೆ...

1984ರ ಸಿಖ್‌ ವಿರೋಧಿ ಹಿಂಸೆ ಐತಿಹಾಸಿಕ ದುರಂತ, ನಾಚಿಕೆಗೇಡಿನ ಅಧ್ಯಾಯ: ಸೋನಿಯಾ ಗಾಂಧಿ

ಕಾಂಗ್ರೆಸ್ ಮತ್ತು ಕಾಂಗ್ರೆಸ್ಸೇತರ ಸರ್ಕಾರಗಳ ಅವಧಿಯಲ್ಲಿ ಹಲವು ವಿಚಾರಣಾ ಆಯೋಗಗಳನ್ನು ರಚಿಸಲಾಯಿತು....

ಬರ ಪರಿಹಾರ: ಅರ್ಹ ರೈತರಿಗೆ ಕನಿಷ್ಠ 5,000 ರೂ. ಇನ್‌ಪುಟ್ ಸಬ್ಸಿಡಿ ಖಾತರಿ; ವಿಪತ್ತು ನಿರ್ವಹಣೆ ಆಯುಕ್ತೆ ಸ್ಪಷ್ಟನೆ

2026ರ ಮುಂಗಾರು ಋತುವಿನ ಬರಗಾಲದಿಂದಾದ ಬೆಳೆ ನಷ್ಟಕ್ಕೆ ಸಂಬಂಧಿಸಿದಂತೆ ರೈತರಿಗೆ ವಿತರಿಸಲಾಗುತ್ತಿರುವ...