ʼಅಪ್ಪ-ಅಮ್ಮ ಕ್ಷಮಿಸಿ, ಈ ಅವಮಾನ ಸಹಿಸಲಾರೆʼ: ಶಿಕ್ಷಕಿ ಬೈದರೆಂದು ಆತ್ಮಹತ್ಯೆ ಮಾಡಿಕೊಂಡ ವಿದ್ಯಾರ್ಥಿನಿ

Date:

ತರಗತಿಯಲ್ಲಿ ಶಿಕ್ಷಕಿ ಬೈದರೆಂದು, ಅವಮಾನ ಸಹಿಸಲಾರದೆ ವಿದ್ಯಾರ್ಥಿನಿಯೊಬ್ಬಳು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ, ಆನೇಕಲ್ ತಾಲೂಕಿನ ಮರಸೂರು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನಡೆದಿದೆ.

- Advertisement -

ಎಂಟನೇ ತರಗತಿಯ ವಿದ್ಯಾರ್ಥಿನಿ ಮಧುಶ್ರೀ ಮೃತ ವಿದ್ಯಾರ್ಥಿನಿ. ತರಗತಿಯಲ್ಲಿ ಶಿಕ್ಷಕಿ ಬೈದರೆಂದು ಅವಮಾನದಿಂದ ಮನನೊಂದು, ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿರುವ ಸುದ್ದಿ ಇಡೀ ಮರಸೂರು ಭಾಗವನ್ನೇ ಆತಂಕಕ್ಕೀಡುಮಾಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ʼಹಿಂದೆ ಸರಿಯುವ ಮಾತೇ ಇಲ್ಲʼ; ದೆಹಲಿ ಬೀದಿಗಳಲ್ಲಿ ಅಬ್ಬರಿಸುತ್ತಿರುವ...

ಚುನಾವಣಾ ಆಯೋಗದ (ECI) ವಿಶೇಷ ತೀವ್ರ ಪರಿಷ್ಕರಣೆ (SIR) ವಿರುದ್ಧ ಮತ್ತು CEC ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ INDIA ಬ್ಲಾಕ್ ಸಂಸತ್ ಸದಸ್ಯರು ದೆಹಲಿ ಬೀದಿಗಳಲ್ಲಿ ಬೃಹತ್‌ ಪ್ರತಿಭಟನೆ ನಡೆಸುತ್ತಿದ್ದಾರೆ. ಯುವಕರು...

ಮನೆಯಲ್ಲಿ ಎಲ್ಲರೂ ನಿದ್ರೆಗೆ ಜಾರಿದ ನಂತರ, “ಅಪ್ಪಾ, ಅಮ್ಮಾ ನನ್ನನ್ನು ಕ್ಷಮಿಸಿ. ನನ್ನ ಮೇಲೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿ, ಸಹಪಾಠಿಗಳ ಮುಂದೆ ಅವಮಾನಿಸಿದ್ದಾರೆ. ಈ ಅವಮಾನವನ್ನು ಸಹಿಸಿಕೊಂಡು ಬದುಕಲಾರೆ” ಎಂದು ಬರೆದಿಟ್ಟು ಸಾವಿನ ಹಾದಿ ಹಿಡಿದಿದ್ದಾಳೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಚಿರತೆ ಪ್ರತ್ಯಕ್ಷ: ಆತಂಕದಲ್ಲಿ ಸ್ಥಳೀಯ ಜನತೆ

ಇಂದು ಬೆಳಿಗ್ಗೆ ಮಗಳ ಸಾವಿನ ಸುದ್ದಿ ತಿಳಿದಿದೆ. ಈ ಅಚಾನಕ್ ಸಾವಿನಿಂದ ಪೋಷಕರ ರೋಧನ ಮುಗಿಲು ಮುಟ್ಟಿದ್ದು, ಸ್ಥಳಕ್ಕೆ ಬಿಇಒ ಭೇಟಿ ನೀಡಿ ವಿಚಾರಣೆ ನಡೆಸುತ್ತಿದ್ದಾರೆ.

ಆತ್ಮಹತ್ಯೆ ಪರಿಹಾರವಲ್ಲ 5 7
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಹುಲ್ ಗಾಂಧಿ ನೇತೃತ್ವದಲ್ಲಿ ರಾಜ್‌ಘಾಟ್‌ನಲ್ಲಿ ‘ಇಂಡಿಯಾ’ ಒಕ್ಕೂಟದ ಮೌನ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ (CEC) ಗ್ಯಾನೇಶ್ ಕುಮಾರ್ ಅವರ ವಿರುದ್ಧ ಪ್ರತಿಪಕ್ಷಗಳು...

ಬಾಗಲಕೋಟೆ | ಪ್ರಜಾಪ್ರಭುತ್ವದ ಕರಾಳ ದಿನ: ಕಾಂಗ್ರೆಸ್ ಬೃಹತ್ ಪ್ರತಿಭಟನೆ

ಭಾರತೀಯ ಪ್ರಜಾಪ್ರಭುತ್ವ ಮತ್ತು ಸಂವಿಧಾನದ ರಕ್ಷಣೆಯ ಸಂಕಲ್ಪದೊಂದಿಗೆ ಕಾಂಗ್ರೆಸ್ ಪಕ್ಷದ ವತಿಯಿಂದ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ ಗ್ರಾಮಸ್ಥರು

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು...

ವಿಜಯಪುರ | ಕೆ-ಸೆಟ್ ಪರೀಕ್ಷೆ ಪಾರದರ್ಶಕತೆಗೆ ಕಟ್ಟುನಿಟ್ಟಿನ ಕ್ರಮ: ಡಾ. ಔದ್ರಾಮ

ಅ. 11ರಂದು ನಡೆಯಲಿರುವ ಕೆ-ಸೆಟ್ ಪರೀಕ್ಷೆಯನ್ನು ಪಾರದರ್ಶಕ ಹಾಗೂ ಅಚ್ಚುಕಟ್ಟಾಗಿ ನಡೆಸಲು...