ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಪುತ್ಥಳಿ ಅನಾವರಣ

Date:

ತೋಟಗಾರಿಕೆ ಪಿತಾಮಹ ಡಾ. ಎಂ ಎಚ್ ಮರೀಗೌಡ ಅವರ ಕಾಲದಲ್ಲಿ ಕರ್ನಾಟಕದಲ್ಲಿ ತೋಟಗಾರಿಕಾ ಕ್ಷೇತ್ರ ಅಭಿವೃದ್ಧಿ ಪಥದಲ್ಲಿ ಇತ್ತು. ಸರ್ಕಾರಿ ಅಧಿಕಾರಿಯಾಗಿ ನಿಷ್ಠೆ ಹಾಗೂ ಬದ್ಧತೆಯಿಂದ ತೋಟಗಾರಿಕೆ ಕ್ಷೇತ್ರದ ಬೆಳವಣಿಗೆಗೆ ಅವರು ಶ್ರಮಿಸಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ತೋಟಗಾರಿಕೆ ಪಿತಾಮಹ ಡಾ.ಎಂ.ಎಚ್.ಮರೀಗೌಡ ಪ್ರತಿಮೆಯನ್ನು ಮೈಸೂರಿನಲ್ಲಿ ಬುಧವಾರ ಅನಾವರಣಗೊಳಿಸಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, “ಮೈಸೂರಿನ ಕೇಂದ್ರಸ್ಥಳದಲ್ಲಿರುವ ಕರ್ಜನ್ ಪಾರ್ಕ್‌ನಲ್ಲಿ ಡಾ.ಎಂ.ಎಚ್.ಮರೀಗೌಡರ ಕಂಚಿನ ಪ್ರತಿಮೆಯನ್ನು ಅನಾವರಣಗೊಳಿಸಲಾಗಿದೆ. ಡಾ.ಎಂ.ಎಚ್.ಮರೀಗೌಡರ ಸಾಧನೆಗಳು ಎಲ್ಲರಿಗೂ ಸ್ಪೂರ್ತಿ ತರಲಿದೆ” ಎಂದರು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮಾಹಿತಿ ಪಡೆದು ಪರಿಶೀಲನೆ

ಹುಲಿ ಉಗುರು ಧರಿಸಿದ ಬಗ್ಗೆ ನಟರಾದ ದರ್ಶನ್ ಹಾಗೂ ಜಗ್ಗೇಶ್ ಅವರ ಪ್ರಕರಣ ದಾಖಲಾಗಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸುತ್ತಾ, ಈ ಬಗ್ಗೆ ಸಂಪೂರ್ಣ ಮಾಹಿತಿ ಇಲ್ಲ. ಪೊಲೀಸ್ ಇಲಾಖೆಯಿಂದ ಮಾಹಿತಿ ಪಡೆದು ಪರಿಶೀಲಿಸಲಾಗುವುದು ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗ್ಯಾನೇಶ್ ಕುಮಾರ್ ಪರ ಬಿಜೆಪಿ ಬ್ಯಾಟಿಂಗ್: ಬೋಗಸ್ ಮತಗಳನ್ನು ತಡೆಯುವುದೇ SIR ಉದ್ದೇಶ ಎಂದ ಫಡ್ನವೀಸ್

ಚುನಾವಣಾ ಆಯೋಗದ (ಇಸಿಐ) ಸ್ವಾಯತ್ತತೆ ಮತ್ತು ಮತದಾರರ ಪಟ್ಟಿಯ ವಿಶೇಷ ತೀವ್ರ...

ಜನರೇ ತೀರ್ಮಾನಿಸುತ್ತಾರೆ, ಇಸಿಐ ಅಲ್ಲ: ಗ್ಯಾನೇಶ್ ಕುಮಾರ್ ವಿರುದ್ಧ ಒಂದಾದ ಠಾಕ್ರೆ ಸಹೋದರರು

ಕೇಂದ್ರ ಚುನಾವಣಾ ಆಯೋಗ (ಇಸಿಐ) ಜಾರಿಗೆ ತಂದಿರುವ ಮತದಾರರ ಪಟ್ಟಿ ವಿಶೇಷ...