ನಡ್ಡಾ, ಅಮಿತ್ ಮಾಳವೀಯ, ವಿಜಯೇಂದ್ರ ವಿರುದ್ಧ ಎಫ್ಐಆರ್

Date:

ಮೀಸಲಾತಿಗೆ ಸಂಬಂಧಿಸಿದಂತೆ ತಪ್ಪು ಮಾಹಿತಿಯುಳ್ಳ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‌’ ಖಾತೆಯಲ್ಲಿ ಹಂಚಿಕೊಂಡು ದ್ವೇಷ ಸೃಷ್ಟಿಸಲು ಯತ್ನಿಸಿದ್ದ ಆರೋಪದ ಮೇಲೆ ಬಿಜೆಪಿ ರಾಷ್ಟ್ರೀಯ ಮಾಹಿತಿ ತಂತ್ರಜ್ಞಾನ ಘಟಕದ ಮುಖ್ತಸ್ಥ ಅಮಿತ್‌ ಮಾಳವೀಯ, ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಮತ್ತು ರಾಜ್ಯ ಘಟಕದ ಅಧ್ಯಕ್ಷ ಬಿ.ವೈ. ವಿಜಯೇಂದ್ರ ವಿರುದ್ಧ ಹೈಗ್ರೌಂಡ್ಸ್‌ ಪೊಲೀಸ್‌ ಠಾಣೆಯಲ್ಲಿ ಎಫ್‌ಐಆರ್‌ ದಾಖಲಿಸಲಾಗಿದೆ.

- Advertisement -

‘ಎಸ್‌ಸಿ, ಎಸ್‌ಟಿ ಮತ್ತು ಹಿಂದುಳಿದ ವರ್ಗಗಳನ್ನು ಮೊಟ್ಟೆಗಳೆಂದು ಬಿಂಬಿಸಿ, ಆ ಮೊಟ್ಟೆಗಳಿರುವ ಬುಟ್ಟಿಗೆ ಮುಸ್ಲಿಂ ಮೊಟ್ಟೆಯನ್ನು ರಾಹುಲ್‌ ಗಾಂಧಿ ಹಾಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ತಂದಿರಿಸಿದ್ದಾರೆ. ಮರಿಯಾದ ಬಳಿಕ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಮತ್ತು ಹಿಂದುಳಿದ ವರ್ಗಗಳ ಮರಿಗಳಿಗೆ ಸೇರಬೇಕಾದ ಅನುದಾನವನ್ನು ಮುಸ್ಲಿಂ ಮರಿಗಳಿಗೆ ಮಾತ್ರ ನೀಡುತ್ತಾರೆ’ ಎಂಬ ಹೇಳಿಕೆಯಳ್ಳ ವಿಡಿಯೊ ತುಣುಕನ್ನು ಬಿಜೆಪಿ ರಾಜ್ಯ ಘಟಕದ ‘ಎಕ್ಸ್‌’ ಖಾತೆಯಲ್ಲಿ ಶನಿವಾರ ಹಂಚಿಕೊಳ್ಳಲಾಗಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಈ ಕುರಿತು ಕೆಪಿಸಿಸಿ ಮಾಧ್ಯಮ ಮತ್ತು ಸಂವಹನ ವಿಭಾಗದ ಮುಖ್ಯಸ್ಥ ರಮೇಶ್‌ ಬಾಬು, ಪೊಲೀಸ್‌ ಠಾಣೆಗೆ ದೂರು ನೀಡಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಪ್ರಜ್ವಲ್ ಪ್ರಕರಣ, ಒಕ್ಕಲಿಗರ ನಾಯಕತ್ವ ಮತ್ತು ಮನುಷ್ಯತ್ವ

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...