ಮಾಜಿ ಎಂಎಲ್‌ಸಿ ಅಶ್ವಥ್ ನಾರಾಯಣ ವಿರುದ್ಧ ಫ್ಲ್ಯಾಟ್‌ ಅಕ್ರಮ ಮಾರಾಟ ಆರೋಪ

Date:

ನಾಲ್ಕು ಫ್ಲ್ಯಾಟ್ ಗಳನ್ನು ಒಬ್ಬರೊಂದಿಗೆ ಕರಾರು ಒಪ್ಪಂದ ಮಾಡಿಕೊಂಡು, ಇನ್ನೊಬ್ಬರಿಗೆ ಮಾರಾಟ ಮಾಡಿದ ಆರೋಪ ಮಾಜಿ ವಿಧಾನ ಪರಿಷತ್ ಸದಸ್ಯ ಅಶ್ವಥ್ ನಾರಾಯಣ ಅವರ ಮೇಲೆ ಬಂದಿದೆ.

- Advertisement -

ಈ ಬಗ್ಗೆ ಅನ್ಯಾಯಕ್ಕೊಳಗಾದ ವಕೀಲರಾದ ಆನಂದ್‌ ವಿ ಮತ್ತು ದಿವ್ಯಾ ಪತ್ರಿಕಾಗೋಷ್ಠಿ ನಡೆಸಿ, “ಮಾಜಿ ವಿಧಾನಪರಿಷತ್ ಸದಸ್ಯ ಬಿಜೆಪಿಯ ಅಶ್ವಥ್ ನಾರಾಯಣ ಮತ್ತು ತಿಮ್ಮಯ್ಯರವರು ಜೊತೆಗೊಡಿ ಕೆಂಗೇರಿ ಹೋಬಳಿಯಲ್ಲಿ ಸರ್ವೆ ನಂ 102/1 ಮತ್ತು 103/1 ಸಾಯಿ ಗಂಗ್ರೋತ್ರಿ ಹಿಲ್ ಕ್ರೈಸ್ಟ್ ಅಪಾರ್ಟ್ ಮೆಂಟ್ ನಲ್ಲಿ ಎಂ.ಎಸ್.ಮಾಬಾ ಕಾರ್ಪೋರೇಟ್ ಸರ್ವಿಸಸ್ ಪ್ರೈವೇಟ್ ಲಿಮಿಟೆಡ್ ವ್ಯವಸ್ಥಾಪಕ ನಿರ್ದೇಶಕರೊಂದಿಗೆ ಫ್ಲ್ಯಾಟ್ ನಂಬರ್‌ 713, 517, 705, 313ಗಳಿಗೆ ಮಾರಾಟ ಒಪ್ಪಂದವಾಗಿದೆ. ತಲಾ ಒಂದು ಫ್ಲ್ಯಾಟ್ ರೂ. 20 ಲಕ್ಷದಂತೆ ನಾಲ್ಕು ಮನೆಗಳಿಗೆ ರೂ. 80 ಲಕ್ಷ ಪಾವತಿ ಮಾಡಿ ಕರಾರು ಒಪ್ಪಂದ ಪತ್ರ ಮಾಡಿರುತ್ತಾರೆ. ನಂತರ ಕರಾರು ಪತ್ರಕ್ಕೆ ಮಾನ್ಯತೇ ನೀಡದೇ ಇನ್ನೊಬ್ಬರಿಗೆ ನಾಲ್ಕು ಫ್ಲ್ಯಾಟ್‌ ಗಳನ್ನು ಮಾರಾಟ ಮಾಡಿದ್ದಾರೆ” ಎಂದು ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಪ್ರಚಾರ, ರಾಹುಲ್ ವ್ಯಕ್ತಿತ್ವ ಮತ್ತು ರೆಜಿಮ್ ಚೇಂಜ್

ಮೋದಿ ಅನುಭವಿ ನಟನಂತೆ, ಪ್ರದರ್ಶಕನಂತೆ ಕಾಣುತ್ತಾರೆ. ರಾಹುಲ್ ಗಾಂಧಿ ಪಾತ್ರದ ಒಳಹೊಕ್ಕು ನಟಿಸುವ ಕಲಾವಿದನಂತೆ ಕಾಣುತ್ತಾರೆ. ಈ ನಿಟ್ಟಿನಲ್ಲಿ ರಾಹುಲ್ ರಾಜಕೀಯ ನಡೆಗಳು ಮೋದಿಯವರ ರಾಜಕೀಯ ನಡೆಗಳೊಂದಿಗೆ ವಿಶ್ಲೇಷಣೆಗೊಳಗಾಗುತ್ತಿವೆ. ಕಳೆದ 12 ವರ್ಷಗಳ...

137 ಜೀವ ರಕ್ಷಕ ಕ್ಯಾನ್ಸರ್ ಔಷಧಗಳ ದರ ಶೇ.70ರಷ್ಟು...

ಕ್ಯಾನ್ಸರ್ ಚಿಕಿತ್ಸೆಯ ದುಬಾರಿ ವೆಚ್ಚದಿಂದ ಕಂಗೆಟ್ಟಿರುವ ರೋಗಿಗಳಿಗೆ ಕೇಂದ್ರ ಸರ್ಕಾರದಿಂದ ಕೊಂಚ ನಿರಾಳತೆಯ ಸುದ್ದಿಯೊಂದಿದೆ! 137 ಜೀವರಕ್ಷಕ ಕ್ಯಾನ್ಸರ್ ಔಷಧಗಳ ಬೆಲೆ ಇಳಿಕೆಯಾಗುವ ಸಾಧ್ಯತೆಯಿದ್ದು, ಕೆಲವು ಔಷಧಗಳ ಗರಿಷ್ಠ ಚಿಲ್ಲರೆ ಬೆಲೆ ಶೇ.70ರವರೆಗೆ...

‘ದೇಶ್ ಕೋ ಬಿಕನೇ ನಹೀ ದೂಂಗಾ’ ಎಂದು ನವಮಂಗಳೂರು...

​ರೈಲ್ವೆ, ವಿಮಾನ ನಿಲ್ದಾಣ, ಟೆಲಿಕಾಂ ಸೇರಿದಂತೆ ದೇಶದ ಪ್ರಮುಖ ಜಯಶೀಲ ಸಾರ್ವಜನಿಕ ವಲಯಗಳನ್ನು ಈಗಾಗಲೇ ಆಯ್ದ ಕಾರ್ಪೊರೇಟ್ ಕುಳಗಳಿಗೆ ಒಪ್ಪಿಸಿರುವ ಮೋದಿ ಸರ್ಕಾರ, ಈಗ ತನ್ನ ದೃಷ್ಟಿಯನ್ನು ಕಡಲತೀರಗಳತ್ತ ಹರಿಸಿದೆ. ದೇಶದ ಆಮದು-ರಫ್ತು...

ಅಶ್ವಥ್ ನಾರಾಯಣ ಮತ್ತು ಎಂ.ತಿಮ್ಮಯ್ಯರವರು ಕರಾರು ಒಪ್ಪಂದ ಮಾಡಿಕೊಂಡು ನಾಲ್ಕು ಫ್ಲ್ಯಾಟ್‌ ಗಳಿಗೆ ರೂ.80ಲಕ್ಷ ಪಡೆದುಕೊಂಡು ನಂತರ ಇನ್ನೊಬ್ಬರಿಗೆ ಮಾರಾಟ ಮಾಡಿದ್ದಾರೆ. ಕರಾರು ಒಪ್ಪಂದ ಮಾಡಿಕೊಂಡವರಿಗೆ ಯಾವುದೇ ನೋಟಿಸ್ ನೀಡಿಲ್ಲ. ಯಾವುದೇ ಕರಾರುಪತ್ರ ಮೂರು ವರ್ಷಗಳ ಮಾನ್ಯತೆ ಇರುತ್ತದೆ. ಕರಾರು ಒಪ್ಪಂದ ಮಾಡಿಕೊಂಡ ನಮ್ಮ ಹೆಸರಿನಲ್ಲಿ ಫ್ಲ್ಯಾಟ್‌ ನೋಂದಣಿ ಮಾಡಿಕೊಡಬೇಕು ಅಥವಾ ನಮ್ಮ ಹಣ ವಾಪಸ್ಸು ನೀಡಬೇಕು. ಇಲ್ಲದೇ ಹೋದರೆ ಕಾನೂನು ಹೋರಾಟ ಮಾಡುವುದಾಗಿ ಅವರು ಎಚ್ಚರಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಗಾಯದ ಗುರುತುಗಳಿಲ್ಲವೆಂದು ಪೋಕ್ಸೋ ಸಂತ್ರಸ್ತೆಗೆ ಪರಿಹಾರ ನಿರಾಕರಿಸುವಂತಿಲ್ಲ: ಅಲಹಾಬಾದ್‌ ಹೈಕೋರ್ಟ್

ಲೈಂಗಿಕ ದೌರ್ಜನ್ಯ ಪ್ರಕರಣದ ವೈದ್ಯಕೀಯ ವರದಿಯಲ್ಲಿ ದೈಹಿಕ ಗಾಯಗಳ ಗುರುತುಗಳು ದಾಖಲಾಗಿಲ್ಲ...

ಶಿವಮೊಗ್ಗ | ಹಲ್ಲೆಗೊಳಗಾಗಿ ರೈಲ್ವೆ ಹಳಿ ಮೇಲೆ ಬಿದ್ದಿದ್ದ ಯುವಕ ಚಿಕಿತ್ಸೆ ಫಲಿಸದೆ ಸಾವು

ಶಿವಮೊಗ್ಗ ರೈಲ್ವೆ ಹಳಿ ಬಳಿ ಗಂಭೀರ ಗಾಯಗಳೊಂದಿಗೆ ಪತ್ತೆಯಾಗಿದ್ದ 26 ವರ್ಷದ...

ನೇಣು ಬಿಗಿದ ಸ್ಥಿತಿಯಲ್ಲಿ ಯುವತಿಯ ಶವ ಪತ್ತೆ; ತರಾತುರಿಯಲ್ಲಿ ಅಂತ್ಯಕ್ರಿಯೆ, ಕಾರಣ ನಿಗೂಢ!

ಸೊರಬ ತಾಲೂಕಿನ ಮುಟಗುಪ್ಪೆ ಗ್ರಾಮದಲ್ಲಿ 22 ವರ್ಷದ ಯುವತಿಯೊಬ್ಬರು ಮನೆಯಲ್ಲಿ ನೇಣು...