ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡ ಆಸ್ಪತ್ರೆಗೆ ದಾಖಲು

Date:

ಮಾಜಿ ಪ್ರಧಾನಿ ಹೆಚ್ ಡಿ ದೇವೇಗೌಡರು ಜ್ವರದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ಅವರ ಆಪ್ತ ಮೂಲಗಳು ಹೇಳಿವೆ. 92 ವರ್ಷದ ಜೆಡಿ(ಎಸ್) ವರಿಷ್ಠರಿಗೆ ಜ್ವರ ಕಾಣಿಸಿಕೊಂಡ ನಂತರ ಖಾಸಗಿ ಆಸ್ಪತ್ರೆಗೆ ದಾಖಲಿಸಿ ಐಸಿಯೂನಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

- Advertisement -

ಈ ದಿನ.ಕಾಮ್‌ ಜೊತೆ ಮಾತನಾಡಿದ ಜೆಡಿಎಸ್‌ ಪಕ್ಷದ ಮಾಧ್ಯಮ ವಕ್ತಾರರೊಬ್ಬರು, “ದೇವೇಗೌಡರು ಸದ್ಯ ಆರಾಮಾಗಿದ್ದಾರೆ. ಉಳಿದ ಮಾಹಿತಿ ಏನೂ ಇಲ್ಲ. ಆತಂಕ ಪಡಬೇಕಿಲ್ಲ” ಎಂದು ಹೇಳಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ಸೋಮವಾರ ರಾತ್ರಿ ದಾಖಲಿಸಲಾಗಿದೆ. ದೇವೇಗೌಡರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ. ಬಹುತೇಕ ಅವರು ನಾಳೆ ಡಿಸ್ಚಾರ್ಜ್ ಆಗುವ ಸಾಧ್ಯತೆ ಇದೆ ಎಂದು ಮೂಲಗಳು ಹೇಳಿವೆ.

ಹೆಚ್ ಡಿ ದೇವೇಗೌಡ ಅವರಿಗೆ ಚಳಿ ಜ್ವರ ಹಾಗೂ ಯೂರಿನ್ ಇನ್ಫೆಕ್ಷನ್ ನಿಂದ ಬಳಲುತ್ತಿದ್ದಾರೆ ಎನ್ನಲಾಗಿದೆ. ಡಾ ಸುದರ್ಶನ್ ಬಲ್ಲಾಳ್ ರಿಂದ ದೇವೇಗೌಡರಿಗೆ ಚಿಕಿತ್ಸೆ ನಡೆಯುತ್ತಿದೆ. ಮಣಿಪಾಲ್ ಆಸ್ಪತ್ರೆಗೆ ಮಾಜಿ ಸಚಿವ ಹೆಚ್.ಡಿ ರೇವಣ್ಣ ಆಗಮಿಸಿ, ಆರೋಗ್ಯ ವಿಚಾರಿಸಿದ್ದಾರೆ. ನಾಳೆ ವಾರ್ಡ್‌ಗೆ ಶಿಪ್ಟ್ ಮಾಡುವ ಸಾಧ್ಯತೆ ಇದೆ.

ಹೆಚ್‌ಡಿ ದೇವೇಗೌಡರ ವಯಸ್ಸು 92 ಆಗಿದ್ರೂ ರಾಜ್ಯ ಮತ್ತು ರಾಷ್ಟ್ರ ರಾಜಕಾರಣದಲ್ಲಿ ಸಕ್ರಿಯರಾಗಿದ್ದಾರೆ. ರಾಜ್ಯಸಭಾ ಅಧಿವೇಶನದಲ್ಲಿಯೂ ದೇವೇಗೌಡರು ಭಾಗಿಯಾಗುತ್ತಾರೆ. ಲೋಕಸಭಾ ಚುನಾವಣೆ ಮತ್ತು ಚನ್ನಪಟ್ಟಣ ಉಪ ಚುನಾವಣೆ ಸಂದರ್ಭದಲ್ಲಿಯೂ ದೇವೇಗೌಡರು ಪ್ರಚಾರ ನಡೆಸಿದ್ದರು. ಕಲಬುರಗಿ ಪ್ರವಾಹ ಪರಿಸ್ಥಿತಿ ವೀಕ್ಷಿಸಲು ಎರಡು ದಿನದಲ್ಲಿ ಹೋಗುವುದಾಗಿ ಸುದ್ದಿಗೋಷ್ಠಿಯಲ್ಲಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...