ಗದಗ | ನಗರಸಭೆ ಉಪಾಧ್ಯಕ್ಷೆ ಪುತ್ರ ಸೇರಿ ನಾಲ್ವರ ಭೀಕರ ಹತ್ಯೆ

Date:

ಗದಗದ ಬೆಟಗೇರಿ ನಗರಸಭೆ ಉಪಾಧ್ಯಕ್ಷೆ ಸುನಂದಾ ಬಾಕಳೆ ಅವರ ಪುತ್ರ ಸೇರಿದಂತೆ ನಾಲ್ವರನ್ನು ಮಾರಕಾಸ್ತ್ರಗಳಿಂದ ಕೊಚ್ಚಿ ಹಾಕಿರುವ ಘಟನೆ ನಗರದಲ್ಲಿ ಗುರುವಾರ ಮಧ್ಯರಾತ್ರಿ ನಡೆದಿದೆ.

- Advertisement -

ನಗರದ ಚನ್ನಮ್ಮ ವೃತ್ತದ ಸಮೀಪವಿರುವ ದಾಸರ ಓಣಿಯಲ್ಲಿ ಈ ಘಟನೆ ನಡೆದಿದ್ದು, ಸುನಂದಾ ಬಾಕಳೆ ಅವರ ಪುತ್ರ ಕಾರ್ತಿಕ ಬಾಕಳೆ (27), ಕೊಪ್ಪಳದ ಪರುಶುರಾಮ (55), ಲಕ್ಷ್ಮಿ (45) ಮತ್ತು ಆಕಾಂಕ್ಷ (17) ಹತ್ಯೆಯಾದವರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಬಾಡಿ ಶೇಮಿಂಗ್ ತಮಾಷೆಯಲ್ಲ; ಮಾನಸಿಕ ಆರೋಗ್ಯದ ಮೇಲಾಗುವ ಮಾಯದ...

ದೇಹದ ಬಣ್ಣ, ರೂಪ, ತೂಕ-ಎತ್ತರ, ಮುಖ, ಕೂದಲು ಅಥವಾ ದೈಹಿಕ ವೈಶಿಷ್ಟ್ಯಗಳ ಆಧಾರದ ಮೇಲೆ ಒಬ್ಬ ವ್ಯಕ್ತಿಯನ್ನು ಹಾಸ್ಯ ಮಾಡುವುದು, ಅವಮಾನಿಸುವುದೇ ಬಾಡಿ ಶೇಮಿಂಗ್. ಇದು ಕೇವಲ ಆ ಕ್ಷಣದ ತಮಾಷೆಯ, ಹಾಸ್ಯ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ ಪಂಗಡದ ಮೀನುಗಾರ ಸಂಕುಲ, ಕೋಮಾರ ಪಂಥ, ಕೊಂಕಣ ಮರಾಠರು ದೊಡ್ಡ ಸಂಖ್ಯೆಯಲ್ಲಿದ್ದಾರೆ. ಈ ಓಬಿಸಿಗಳ ಬೆಂಬಲ ಕ್ರೋಡೀಕರಿಸುವ ಚಾಕಚಕ್ಯತೆ ಹೊಸ...

ಹಳೇ ಮೈಸೂರು: ಮಹಿಳಾ ರಾಜಕಾರಣಕ್ಕೆ ದಿಕ್ಕು ತೋರಿದ ‘ಗುಂಡ್ಲುಪೇಟೆ...

ಹಳೇ ಮೈಸೂರು ಭಾಗದ ರಾಜಕೀಯ ಇತಿಹಾಸವನ್ನು ಗಮನಿಸಿದಾಗ, ಪುರುಷ ಪ್ರಧಾನ ರಾಜಕಾರಣದ ನಡುವೆ ತನ್ನದೇ ಆದ ಛಾಪು ಮೂಡಿಸಿದ ಮಹಿಳಾ ನಾಯಕಿಯರ ಪೈಕಿ ಕೆ.ಎಸ್. ನಾಗರತ್ನಮ್ಮ ಅವರ ಹೆಸರು ವಿಶಿಷ್ಟವಾಗಿ ಕಾಣಿಸುತ್ತದೆ. ಶಾಸಕಿಯಾಗಿ,...

ಸುನಂದ ಬಾಕಳೆ ಪುತ್ರ ಕಾರ್ತಿಕ ಬಾಕಳೆ ಮದುವೆ ನಿಶ್ಚಯ ಕಾರ್ಯಕ್ರಮದ ನಿಮಿತ್ತ ಸಂಬಂಧಿಕರು ಏ.17 ರಂದು ಮನೆಗೆ ಬಂದಿದ್ದರು. ರಾತ್ರಿ ಮನೆಯ ಮೊದಲ ಮಹಡಿಯ ಕೋಣೆಯಲ್ಲಿ ಮಲಗಿದ್ದಾಗ ಹತ್ಯೆ ಮಾಡಲಾಗಿದೆ. ತೀವ್ರ ರಕ್ತಸ್ರಾವದಿಂದ ನಾಲ್ಕೂ ಜನರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಈ ಸುದ್ದಿ ಓದಿದ್ದೀರಾ? ಗದಗ | ಮಠ ತ್ಯಜಿಸಿ ರಾಜಕೀಯಕ್ಕೆ ಇಳಿಯಲಿ; ದಿಂಗಾಲೇಶ್ವರ ಸ್ವಾಮೀಜಿ ವಿರುದ್ಧ ಸೂಳಿಬಾವಿ ಕಿಡಿ

ಘಟನಾ ಸ್ಥಳಕ್ಕೆ ಜಿಲ್ಲಾ ಉಸ್ತುವಾರಿ ಸಚಿವ ಎಚ್ ಕೆ ಪಾಟೀ ಲ, ಎಸ್ ಪಿ ಬಿ ಎಸ್ ನೇಮಗೌಡ, ಎಎಸ್ ಪಿ ಎಂ .ಬಿ. ಸಂಕದ, ಡಿವೈಎಸ್‌ಪಿ ಇನಾಂದಾರ ಭೇಟಿ ನೀಡಿದ್ದಾರೆ.

ಕೊಪ್ಪಳದ ಭಾಗ್ಯ ನಗರದಲ್ಲಿ ಪರಶುರಾಮ ಹಾದಿಮನಿ, ಲಕ್ಷ್ಮಿ ಹಾಗೂ ಆಕಾಂಕ್ಷ ವಾಸವಾಗಿದ್ದರು. ಪರಶುರಾಮದದ ಹೋಟೆಲ್ ಉದ್ಯಮಿಯಾಗಿದ್ದು ಎರಡು ಬಾರಿ ಭಾಗ್ಯನಗರ ಪಟ್ಟಣ ಪಂಚಾಯಿತಿ ಸದಸ್ಯ ಸ್ಥಾನಕ್ಕೆ ಬಿಜೆಪಿಯಿಂದ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದರು. ಲಕ್ಷ್ಮಿ ಒಂದು ಬಾರಿ ನಾಮನಿರ್ದೇಶಿತ ಸದಸ್ಯೆಯಾಗಿದ್ದರು

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಜಾಸ್ತಿ: ಸಿಎಂ ಡಿ.ಕೆ. ಶಿವಕುಮಾರ್ ಅಭಿಮತ

"ನಾಯಕನಾದವನಿಗೆ ಅಡಿಗಡಿಗೂ ಅಡಚಣೆಗಳು ಎದುರಾಗುತ್ತವೆ. ಏಳನೇ ತರಗತಿಯಿಂದ ಹಿಡಿದು ಶಾಸಕನಾಗುವವರೆಗೂ ಅನೇಕ...

ಯಾದಗಿರಿ: ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಯಾದಗಿರಿ ಜಿಲ್ಲೆಯ ವಡಗೇರಾ ತಾಲ್ಲೂಕಿನ ವ್ಯಾಪ್ತಿಗೆ ಬರುವ ಗುರುಸುಣಿಗಿ ಗುಡ್ಡದಲ್ಲಿರುವ ಸುಪ್ರಸಿದ್ಧ...

ಕನಕಪುರ ವಿದ್ಯಾರ್ಥಿ ನಿಲಯಕ್ಕೆ ಸಿಎಂ ದಿಢೀರ್ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಮಸ್ಯೆಗಳ ಬಗ್ಗೆ ಚರ್ಚೆ

ಕನಕಪುರ ನಗರದ ಡಾ. ಬಿ.ಆರ್. ಅಂಬೇಡ್ಕರ್ ಸರ್ಕಾರಿ ಬಾಲಕರ ವಿದ್ಯಾರ್ಥಿ ನಿಲಯಕ್ಕೆ...

ಬಿಜೆಪಿ ಹೇಳಿದ ತಕ್ಷಣ ಇನ್ಸ್‌ಪೆಕ್ಟರ್ ಅಮಾನತು ಮಾಡೋಕಾಗಲ್ಲ: ಪ್ರಿಯಾಂಕ್ ಖರ್ಗೆ

ಗಣಪತಿ ಮೆರವಣಿಗೆ ವೇಳೆ ಮಸೀದಿ ಮುಂದೆ ದಾಂಧಲೆ-ರಂಪಾಟ ನಡೆಸದಂತೆ ಹಿಂದುತ್ವ ಗುಂಪುಗಳಿಗೆ...