ಯು.ಕೆಯಲ್ಲಿ ಉನ್ನತ ಶಿಕ್ಷಣ ಪಡೆಯಲು ಉಚಿತ ಸೌಲಭ್ಯ; ಸರ್ಕಾರ – ಬ್ರಿಟಿಷ್ ಕೌನ್ಸಿಲ್ ಒಡಂಬಡಿಕೆ

Date:

ದೇಶದಲ್ಲೇ ಮೊದಲ ಬಾರಿಗೆ ಸರ್ಕಾರಿ ಪದವಿ ಕಾಲೇಜಿನಲ್ಲಿ ಪದವಿ ಮುಗಿಸಿದ ಐವರು ಮಹಿಳೆಯರನ್ನು ಸ್ನಾತಕೋತ್ತರ ವ್ಯಾಸಂಗಕ್ಕಾಗಿ ಯು.ಕೆಗೆ ತೆರಳಲು ಚಿವೆಂನಿಂಗ್ ಕಾರ್ಯಕ್ರಮದಲ್ಲಿ ಸರ್ಕಾರವು ಉಚಿತವಾಗಿ ಸೌಲಭ್ಯ ಒದಗಿಸಿದೆ.

- Advertisement -

ಬೆಳಗಾವಿಯ ಸೌವರ್ಣಸೌಧದಲ್ಲಿ ನಡೆದ ಕಾರ್ಯಕ್ರಮದಲ್ಲಿ ಮಹಿಳೆಯರಿಗೆ ಸೌಲಭ್ಯ ಒದಗಿಸಲು ಬ್ರಿಟಿಷ್ ಕೌನ್ಸಿಲ್ ಜೊತೆಗೆ ರಾಜ್ಯ ಸರ್ಕಾರ ಒಡಂಬಡಿಕೆ ಮಾಡಿಕೊಂಡಿದೆ. ಕಾರ್ಯಕ್ರಮದಲ್ಲಿ ಮಾತನಾಡಿದ ಉನ್ನತ ಶಿಕ್ಷಣ ಸಚಿವ ಡಾ. ಎಮ್ ಸಿ ಸುಧಾಕರ್, “ಕಠಿಣ ಅಭ್ಯಾಸದ ಮೂಲಕ ವಿದ್ಯಾರ್ಥಿನಿಯರು ವಿದೇಶದಲ್ಲಿ ಉನ್ನತ ಶಿಕ್ಷಣ ಪಡೆಯುವ ಅವಕಾಶ ಪಡೆದಿದ್ದಾರೆ. 2025-2026ರಲ್ಲಿ ಮೊದಲ ತಂಡ ಯು.ಕೆಗೆ ತೆರಳಲಿದ್ದು, ಅಲ್ಲಿನ ಯಾವುದೇ ವಿಶ್ವವಿದ್ಯಾಲಯದಲ್ಲಿ ಒಂದು ವರ್ಷದ ಸ್ನಾತಕೋತ್ತರ ಅಧ್ಯಯನ ನಡೆಸಬಹುದಾಗಿದೆ. ಇದಕ್ಕಾಗಿ 40 ಲಕ್ಷ ಖರ್ಚಾಗಲಿದ್ದು ಸರ್ಕಾರ ಹಾಗು ಬ್ರಿಟಿಷ್ ಕೌನ್ಸಿಲ್ ತಲಾ 20 ಲಕ್ಷ ರೂ. ಒದಗಿಸಲಿದೆ” ಎಂದು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬಿಡಿಗಾಸು ಬರ ಪರಿಹಾರ! ಹಿಂಗಾರು ಬಿತ್ತನೆಗೆ ಸಾಲದ ಮೊರೆ...

ಮುಂಗಾರು ಮಳೆ ಕೈಕೊಟ್ಟು ಬೆಳೆ ನಷ್ಟ ಅನುಭವಿಸಿರುವ ಬೆಳಗಾವಿಯ ರೈತರು ಇದೀಗ ಹಿಂಗಾರು ಬಿತ್ತನೆಯ ಸಿದ್ಧತೆಯಲ್ಲಿದ್ದಾರೆ. ಆದರೆ ಕೈಯಲ್ಲಿ ಹಣವಿಲ್ಲದ ಕಾರಣ ಬಿತ್ತನೆಗೆ ಅಗತ್ಯವಾದ ಬೀಜ, ಗೊಬ್ಬರ, ಔಷಧಿ ಸೇರಿದಂತೆ ಕೃಷಿ ಪರಿಕರಗಳನ್ನು...

ಭಾರತಕ್ಕೆ ಬರದ ಬುಲೆಟ್ ಟ್ರೈನ್: ತಡವಾಗುತ್ತಿರುವುದು ಮೋದಿಯಿಂದಲೋ, ಜಪಾನ್‌ನವರಿಂದಲೋ?

ಮುಂಬೈ ಮತ್ತು ಅಹಮದಾಬಾದ್ ನಡುವಿನ 508 ಕಿ.ಮೀ ಉದ್ದದ ಈ ಮಾರ್ಗವು ಭಾರತೀಯ ರೈಲ್ವೆಯನ್ನು ಆಧುನೀಕರಿಸುವ ಯೋಜನೆಯ ಭಾಗವಾಗಿ ನರೇಂದ್ರ ಮೋದಿಯವರು ಘೋಷಿಸಿದ್ದರು. ಅದಾಗಿ ಹತ್ತು ವರ್ಷವಾದರೂ ಸುದ್ದಿಯೇ ಇಲ್ಲ. ಬುಲೆಟ್ ಟ್ರೈನ್...

ನೊಬೆಲ್‌ ಪ್ರಶಸ್ತಿ ಸರಣಿ | ರಸಾಯನವಿಜ್ಞಾನದ ʼಅಸಮಮಿತಿʼ (Chirality)ಯ...

ರಸಾಯನವಿಜ್ಞಾನದ ನೊಬೆಲ್ ಪ್ರಶಸ್ತಿಯನ್ನು ಈ ಬಾರಿ ಹೆನ್ರಿ ಕಗಾನ್‌ ಮತ್ತು ಕೆನ್ಸೊ ಸುಆಯ್‌ ಅವರಿಗೆ ನೀಡಲಾಗಿದೆ. ಅವರ ಸಂಶೋಧನೆಯ ಕೇಂದ್ರ ಬಿಂದು ರಸಾಯನವಿಜ್ಞಾನದಲ್ಲಿ ಶತಮಾನಗಟ್ಟಲೆ ಅತ್ಯಂತ ಕುತೂಹಲಕಾರಿ ಪ್ರಶ್ನೆಯಾಗಿದ್ದ- ಒಂದಕ್ಕೊಂದು ಕನ್ನಡಿಯ ಪ್ರತಿಬಿಂಬದಂತಿರುವ...

“ಸದ್ಯ ಮೂರು ವರ್ಷಗಳಿಗೆ ಈ ಒಡಂಬಡಿಕೆಯನ್ನು ಮಾಡಿಕೊಳ್ಳಲಾಗಿದೆ. ಈ ವರ್ಷ ಐದಕ್ಕಿಂತ ಹೆಚ್ಚು ವಿದ್ಯಾರ್ಥಿನಿಯರನ್ನು ಕಳುಹಿಸುವ ಬಗ್ಗೆಯೂ ಮಾತುಕತೆ ನಡೆದಿದೆ. ಈ ಅವಕಾಶದಿಂದ ವಿದ್ಯಾರ್ಥಿನಿಯರು ಶೈಕ್ಷಣಿಕವಾಗಿ ಹೆಚ್ಚು ಅಧ್ಯಯನ ಮಾಡುವ ಅವಕಾಶ ಸಿಗಲಿದೆ” ಎಂದಿದ್ದಾರೆ.

ಕಾರ್ಯಕ್ರಮದಲ್ಲಿ ಬ್ರಿಟಿಷ್ ಕೌನ್ಸಿಲ್‌ನ ಭಾರತೀಯ ಹೈಕಮಿಷನರ್ (ಕೆರಳ, ಕರ್ನಾಟಕ ವಿಭಾಗ) ಚಂದ್ರು ಅಯ್ಯರ್, ಕರ್ನಾಟಕ ವಿಭಾಗದ ಡೆಪ್ಯುಟಿ ಹೆಡ್ ಆಫ್ ಕಮಿಷನರ್ ಜೇಮ್ಸ ಗಾಡ್ಬರ್, ಹೆಡ್ ಆಫ್ ಚಿವನಿಂಗ್ ಸ್ಕಾಲರ್ ಷಿಪ್ ಸುಪ್ರಿಯಾ ಚಾವ್ಲ ಹಾಗೂ ಮುಖ್ಯಮಂತ್ರಿಗಳ ಹೆಚ್ಚುವರಿ ಕಾರ್ಯದರ್ಶಿ ಅತೀಕ್, ಶಿಕ್ಷಣ ಇಲಾಖೆ ಪ್ರಧಾನ ಕಾರ್ಯದರ್ಶಿ ಶ್ರೀಕರ್, ಕಾಲೇಜು ಹಾಗು ತಾಂತ್ರಿಕ ಇಲಾಖೆ ಆಯುಕ್ತೆ ಮಂಜುಶ್ರೀ ಹಾಜರಿದ್ದರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿರೋಧಿಗಳಿಂದ ‘ಸ್ಟಿಂಗ್ ಆಪರೇಷನ್’ ಅಸ್ತ್ರ: ಸಂಪುಟ ಸಹೋದ್ಯೋಗಿಗಳಿಗೆ ಸಿಎಂ ಡಿ ಕೆ ಶಿವಕುಮಾರ್ ಎಚ್ಚರಿಕೆ

ರಾಜ್ಯ ರಾಜಕಾರಣದಲ್ಲಿ ಮತ್ತೊಮ್ಮೆ 'ಕುಟುಕು ಕಾರ್ಯಾಚರಣೆ' (ಸ್ಟಿಂಗ್ ಆಪರೇಷನ್) ವಿವಾದ ಕಾವು...

ಬರ ಪರಿಹಾರ | ಮೊದಲ ಕಂತು ₹1,250 ಕೋಟಿ ಬಿಡುಗಡೆ; ರೈತರ ಖಾತೆಗೆ ₹2,500

ರಾಜ್ಯದಲ್ಲಿ ಬರದಿಂದಾಗಿ ಬೆಳೆ ನಷ್ಟ ಅನುಭವಿಸಿರುವ ರೈತರಿಗೆ ರಾಜ್ಯ ಸರ್ಕಾರ ತನ್ನದೇ...

ರಾಜ್ಯದ 12 ಜಿಲ್ಲೆಗಳಲ್ಲಿ ಮುಂದಿನ 3 ದಿನ ಮಳೆ ಅಬ್ಬರ: ಹವಾಮಾನ ಇಲಾಖೆ ಮುನ್ಸೂಚನೆ

ರಾಜ್ಯದ ವಿವಿಧ ಭಾಗಗಳಲ್ಲಿ ಮುಂಬರುವ ದಿನಗಳಲ್ಲಿ ಮತ್ತೆ ಮಳೆ ಅಬ್ಬರ ಶುರುವಾಗಲಿದೆ....

SIR | ಬದುಕಿದ್ದವರನ್ನೂ ಸತ್ತರೆಂದು ನಕಲಿ ದಾಖಲೆ ಸಲ್ಲಿಸಿದ ಯತ್ನಾಳ್: ಎಫ್‌ಐಆರ್ ದಾಖಲು

ಜೀವಂತವಾಗಿರುವ ವ್ಯಕ್ತಿಯೊಬ್ಬರು ಮೃತಪಟ್ಟಿದ್ದಾರೆಂದು ಸುಳ್ಳು ಮರಣ ಪ್ರಮಾಣಪತ್ರ ಲಗತ್ತಿಸಿ, ಎಸ್‌ಐಆರ್ ಪ್ರಕ್ರಿಯೆ...