ಎಸ್‌ಎಸ್‌ಎಲ್‌ಸಿ, ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ಉಚಿತ ಬಸ್ ಸೇವೆ

Date:

ಮುಂದಿನ ತಿಂಗಳಲ್ಲಿ ನಡೆಯಲಿರುವ ಎಸ್‌ಎಸ್‌ಎಲ್‌ಸಿ ಮತ್ತು ದ್ವಿತೀಯ ಪಿಯುಸಿ ವಿದ್ಯಾರ್ಥಿಗಳಿಗೆ ಪರೀಕ್ಷೆ ಬರೆಯಲು ತೆರಳಲು ಉಚಿತ ಬಸ್ ಸೇವೆ ನೀಡಲಾಗುತ್ತದೆ ಎಂದು ರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಪ್ರಕಟಣೆಯಲ್ಲಿ ತಿಳಿಸಿದೆ.

- Advertisement -

ದ್ವಿತೀಯ ಪಿಯುಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 1ರಿಂದ 20 ರವರೆಗೆ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳು ಮಾರ್ಚ್ 21 ರಿಂದ 04 ರವರೆಗೆ ನಡೆಯಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಬೆಂಗಳೂರು | ಜೂನ್ 1ರಿಂದ ಬಿಎಂಟಿಸಿ ವಿದ್ಯಾರ್ಥಿ ಬಸ್ ಪಾಸ್ ವಿತರಣೆ

ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು, ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆಗಳಿಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ತಮ್ಮ ವಾಸಸ್ಥಳದಿಂದ ನಿಯೋಜಿತ ಪರೀಕ್ಷಾ ಕೇಂದ್ರದವರೆಗೆ, ಹೋಗುವಾಗ ಮತ್ತು ಹಿಂದಿರುಗುವಾಗ ಉಚಿತ ಬಸ್ ಸೇವೆಯನ್ನು ಕಲ್ಪಿಸಿದೆ.

“ದ್ವಿತೀಯ ಪಿಯುಸಿ ಹಾಗೂ ಎಸ್‍ಎಸ್‍ಎಲ್‍ಸಿ ವಾರ್ಷಿಕ ಪರೀಕ್ಷೆ ಪ್ರವೇಶ ಪತ್ರವನ್ನು” ತೋರಿಸಿ, ನಿಗಮದ ನಗರ, ಹೊರವಲಯ, ಸಾಮಾನ್ಯ ಹಾಗೂ ವೇಗದೂತ ಬಸ್ಸುಗಳಲ್ಲಿ ಉಚಿತವಾಗಿ ಪ್ರಯಾಣಿಸಲು ಅವಕಾಶ ಕಲ್ಪಿಸಿದೆ. ವಿದ್ಯಾರ್ಥಿ ವರ್ಗದವರು ಈ ಸೌಲಭ್ಯವನ್ನು ಪಡೆದುಕೊಳ್ಳಬಹುದು ಎಂದು ಪ್ರಕಟಣೆ ತಿಳಿಸಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...