BREAKING NEWS | ಗೌರವ ಧನ ₹2,000 ಹೆಚ್ಚಳಕ್ಕೆ ಸರ್ಕಾರ ಭರವಸೆ: ಪ್ರತಿಭಟನೆ ಹಿಂಪಡೆದ ಆಶಾ ಕಾರ್ಯಕರ್ತೆಯರು

Date:

ಮಾಸಿಕ ಗೌರವಧನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಕಳೆದ 12 ದಿನಗಳಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ ಅಹೋರಾತ್ರಿ ಪ್ರತಿಭಟನೆ ನಡೆಸುತ್ತಿದ್ದ ಆಶಾ ಕಾರ್ಯಕರ್ತೆಯರು, ಎರಡು ಸಾವಿರ ರೂಪಾಯಿ ಗೌರವಧನ ಹೆಚ್ಚಿಸುವುದಾಗಿ ರಾಜ್ಯ ಸರ್ಕಾರದ ಭರವಸೆ ನೀಡಿದ ಬಳಿಕ ತಮ್ಮ ಹೋರಾಟವನ್ನು ಹಿಂಪಡೆದಿದ್ದಾರೆ. ಮುಖ್ಯಮಂತ್ರಿ ಡಿ ಕೆ ಶಿವಕುಮಾರ್ ಅವರು ಪ್ರತಿಭಟನಾನಿರತ ನಿಯೋಗದೊಂದಿಗೆ ನಡೆಸಿದ ಸಂಧಾನ ಸಭೆ ಯಶಸ್ವಿಯಾಗಿದ್ದು, ಕಾರ್ಯಕರ್ತೆಯರು ಧರಣಿ ಕೈಬಿಡಲು ನಿರ್ಧರಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಜನನುಡಿ 2026 | ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿಯೆಂದು ಕರೆಯಬಾರದು: ಶರಣ್ಯ ವರ್ಮ

ಜನನುಡಿ 2026ರ ಉದ್ಘಾಟನಾ ಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ವಿದ್ಯಾರ್ಥಿ ಚಳವಳಿಯ ಪ್ರತಿನಿಧಿ...

‘ಪ್ರಣಾಮ್ ಮಹೋದಯ್’ ರ‍್ಯಾಗಿಂಗ್ ಪ್ರಕರಣ: ಲಖನೌದ ಕೆಜಿಎಂ ವಿವಿಯ 38 ಎಂಬಿಬಿಎಸ್ ವಿದ್ಯಾರ್ಥಿಗಳು ಅಮಾನತು

ಕಿರಿಯ ವಿದ್ಯಾರ್ಥಿಗಳಿಗೆ ರ‍್ಯಾಗಿಂಗ್ ಹಾಗೂ ಕಿರುಕುಳ ನೀಡಿದ ಆರೋಪದ ಮೇಲೆ ಇಲ್ಲಿನ...

ಜಿಲ್ಲಾಧಿಕಾರಿಯಿಂದ ಅಗೌರವ ಆರೋಪ : ಸಭೆಯಲ್ಲಿ ನೆಲದ ಮೇಲೆ ಕುಳಿತ ಭೀಮಶಕ್ತಿ ಸಂಘಟನೆ ಸದಸ್ಯರು

ಭೀಮಶಕ್ತಿ ಸಂಘಟನೆ ಪದಾಧಿಕರಿಗಳಿಗೆ ಜಿಲ್ಲಾಧಿಕಾರಿಯಿಂದ ಅಗೌರವ ತೋರಿಸಲಾಗಿದೆ ಎಂದು ವಿರೋಧಿಸಿ...

ಬೆಂಗಳೂರು | ‘ಫ್ರೀಡಂ ಫ್ರಮ್‌ ಫ್ರೀಡಂ ಪಾರ್ಕ್’ ಪ್ರತಿಭಟನೆ; 100ಕ್ಕೂ ಹೆಚ್ಚು ಮಂದಿ ಬಂಧನ

ಬೆಂಗಳೂರು ನಗರದಾದ್ಯಂತ ಇರುವ ವಿವಿಧ ಸಾರ್ವಜನಿಕ ಸ್ಥಳಗಳಲ್ಲಿ ಪ್ರತಿಭಟನೆ ನಡೆಸುವ ಹಕ್ಕನ್ನು...