ವಿರೋಧಪಕ್ಷದವರ ಜಂಟಿ ಹೋರಾಟಕ್ಕೂ ಉತ್ತರಿಸಲು ಸರ್ಕಾರ ಸಿದ್ಧ: ಸಿಎಂ ಸಿದ್ದರಾಮಯ್ಯ

Date:

  • ಬೆಳಗಾವಿಯಲ್ಲಿ ವಿಧಾನಮಂಡಲ ಅಧಿವೇಶನ ಪ್ರಾರಂಭ
  • ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು

ಅಧಿವೇಶನದಲ್ಲಿ ವಿರೋಧಪಕ್ಷದವರು ಕೇಳುವ ಪ್ರತಿಯೊಂದು ಪ್ರಶ್ನೆಗೂ ಉತ್ತರಿಸಲು ಸರ್ಕಾರ ಸಿದ್ಧವಿದೆ. ಈ ಅಧಿವೇಶನದಲ್ಲಿ ಉತ್ತರಕರ್ನಾಟಕದ ಸಮಸ್ಯೆಗಳತ್ತಲೂ ಗಮನಹರಿಸಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

- Advertisement -

ಬೆಳಗಾವಿಯ ವಿಮಾನ ನಿಲ್ದಾಣದಲ್ಲಿ ಸೋಮವಾರ ಮಾಧ್ಯಮದವರೊಂದಿಗೆ ಮಾತನಾಡಿ, “ಸರ್ಕಾರ ರಚನೆಯಾಗಿ ಆರು ತಿಂಗಳು ಕಳೆದರೂ ಬಿಜೆಪಿಯವರಿಗೆ ವಿಪಕ್ಷ ನಾಯಕರನ್ನು ಆಯ್ಕೆ ಮಾಡಿರಲಿಲ್ಲ. ವಿರೋಧಪಕ್ಷದವರಿಗೆ ಸರ್ಕಾರವನ್ನು ಪ್ರಶ್ನಿಸುವ ಯಾವ ನೈತಿಕತೆಯೂ ಇಲ್ಲ” ಎಂದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

“ಈ ಬಾರಿ ವಿರೋಧಪಕ್ಷದವರು ಜಂಟಿಯಾಗಿ ಹೋರಾಟ ಕೈಗೊಂಡರೂ ಅವರ ಎಲ್ಲ ಹೋರಾಟಗಳಿಗೆ ಉತ್ತರಿಸಲು ಸರ್ಕಾರ ಸಿದ್ಧವಿದೆ” ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು

ಪಂಚರಾಜ್ಯ ಚುನಾವಣೆಯಲ್ಲಿ ಗ್ಯಾರಂಟಿ ಯೋಜನೆಗಳಿಂದ ಅಪೇಕ್ಷಿತ ಯಶಸ್ಸು ಸಾಧ್ಯವಾಗದಿರುವ ಬಗ್ಗೆ ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿ, “ತೆಲಂಗಾಣದಲ್ಲಿ ಕಾಂಗ್ರೆಸ್ ಬಹುಮತದೊಂದಿಗೆ ಗೆಲುವು ಸಾಧಿಸಿದೆ. ಮಧ್ಯಪ್ರದೇಶ ರಾಜ್ಯದಲ್ಲಿ ಗೆಲುವು ಸಾಧಿಸಿರುವ ಬಿಜೆಪಿಯವರೂ ಗ್ಯಾರಂಟಿ ಯೋಜನೆಗಳನ್ನು ಘೋಷಿಸಿದ್ದಾರೆ” ಎಂದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಶೇ 50ರಷ್ಟು ಮಹಿಳಾ ಮುಖ್ಯಮಂತ್ರಿಗಳು!- ಹೇಳಿಕೆಯಾಗೇ ಉಳಿಯದಿರಲಿ, ಅನುಷ್ಠಾನಕ್ಕೂ ಬರಲಿ

“ಕಾಂಗ್ರೆಸ್ ಸರ್ಕಾರ ಎಂದಿಗೂ ಚುನಾವಣೆಯಲ್ಲಿ ಗೆಲುವು ಸಾಧಿಸಲೆಂದು ಗ್ಯಾರಂಟಿ ಯೋಜನೆಗಳನ್ನು ಘೋಷಿಸುವುದಿಲ್ಲ. ಬಡಜನರಿಗೆ ಆರ್ಥಿಕವಾಗಿ, ಸಾಮಾಜಿಕವಾಗಿ ಶಕ್ತಿ ತುಂಬುವ ಪ್ರಾಮಾಣಿಕತೆಯಿಂದ ಇವುಗಳನ್ನು ಜಾರಿಗೊಳಿಸಲಾಗಿದೆ. ಗ್ಯಾರಂಟಿ ಯೋಜನೆಗಳೆಲ್ಲ ಬಡವರ ಕಾರ್ಯಕ್ರಮಗಳು” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...