ಅಕಾಡೆಮಿ, ಪ್ರಾಧಿಕಾರ | ಸಂಘಪರಿವಾರ ಹಿನ್ನೆಲೆಯ ಆರೋಪ- ಮೂವರ ನೇಮಕ ರದ್ದು; ಹೊಸಬರ ಆಯ್ಕೆ

Date:

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಹಾಗೂ ಕರ್ನಾಟಕ ನಾಟಕ ಅಕಾಡಮಿಯ ಸದಸ್ಯ ಸ್ಥಾನಗಳಿಗೆ ಈ ಹಿಂದೆ ನೇಮಕಗೊಂಡವರು ಸಂಘ ಪರಿವಾರದ ಕಾರ್ಯಕರ್ತರು ಎಂಬ ವರದಿಗಳ ಹಿನ್ನೆಲೆಯಲ್ಲಿ ಅವರ ನೇಮಕಾತಿ ರದ್ದು ಪಡಿಸಿ ಹೊಸ ನೇಮಕಾತಿ ಅಧಿಸೂಚನೆಯನ್ನು ರಾಜ್ಯ ಸರ್ಕಾರ ಹೊರಡಿಸಿದೆ.

- Advertisement -

ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿ ಅಧ್ಯಕ್ಷ ಸ್ಥಾನಕ್ಕೆ ಶಿವಮೊಗ್ಗದ ಶುಭಾ ಧನಂಜಯ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರ ಸದಸ್ಯ ಸ್ಥಾನಕ್ಕೆ ಬಿ ಎಲ್ ರಾಜು ಹಾಗೂ ಕರ್ನಾಟಕ ನಾಟಕ ಅಕಾಡೆಮಿ ಸದಸ್ಯ ಸ್ಥಾನಕ್ಕೆ ಜಿ ವಿ ರವೀಂದ್ರನಾಥ (ರವೀಂದ್ರನಾಥ ಸಿರಿವರ) ಅವರನ್ನು ನೇಮಿಸಿ ಸರ್ಕಾರ ಆದೇಸಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪೊಲೀಸ್ ಸುಧಾರಣೆ | ಹೈಟೆಕ್ ಪೊಲೀಸಿಂಗ್ Vs ವಾಸ್ತವ:...

ಪೊಲೀಸ್‌ ಇಲಾಖೆಯನ್ನು ಆಧುನೀಕರಿಸಲು AI, ಸೈಬರ್‌ ತಂತ್ರಜ್ಞಾನ, ಡಿಜಿಟಲ್‌ ತನಿಖೆ, ಸಿಸಿಟಿವಿ, ಬಾಡಿ ಕ್ಯಾಮೆರಾ ಸೇರಿದಂತೆ ಹಲವು ತಂತ್ರಜ್ಞಾನಗಳು ಪ್ರವೇಶಿಸುತ್ತಿವೆ. ಆದರೆ ಹೈಟೆಕ್‌ ಆಗುತ್ತಿರುವ ಪೊಲೀಸ್‌ ವ್ಯವಸ್ಥೆ ಜನರ ಬದುಕಿಗೆ ಎಷ್ಟು ಹತ್ತಿರವಾಗುತ್ತಿದೆ?...

ಐದು ಭಾಷೆ, ಆರು ದಶಕ, ಅನಂತ ಪ್ರಯೋಗ: ಭಾರತೀಯ...

ಬದುಕಿನ ಕೊನೆಯ ಉಸಿರಿನವರೆಗೂ ಕೇವಲ ಸಿನಿಮಾವನ್ನೇ ಶ್ವಾಸವಾಗಿಸಿಕೊಂಡಿದ್ದ, 95ನೇ ವಯಸ್ಸಿನಲ್ಲೂ ಹೊಸ ಕಥೆಯ ಕನಸು ಕಾಣುತ್ತಿದ್ದ ಭಾರತೀಯ ಚಿತ್ರರಂಗದ ಅಪ್ರತಿಮ ದಾರ್ಶನಿಕ ಸಿಂಗೀತಂ ಶ್ರೀನಿವಾಸರಾವ್ ನಮ್ಮೊಂದಿಗಿಲ್ಲ. ಆರು ದಶಕಗಳ ಕಾಲ ತಮ್ಮ ಅನಂತ...

ಸಂಪತ್ತು ಮತ್ತು ಮನುಷ್ಯನ ನೈತಿಕತೆ: ಅರ್ಥಶಾಸ್ತ್ರದ ಇಗ್ ನೊಬೆಲ್...

ಪ್ರತಿವರ್ಷ ನೊಬೆಲ್ ಪ್ರಶಸ್ತಿ ಘೋಷಣೆಯಾಗುವ ಕೆಲವೇ ದಿನಗಳ ಮೊದಲು ಹಾರ್ವರ್ಡ್ ವಿಶ್ವವಿದ್ಯಾಲಯದಲ್ಲಿ ನೊಬೆಲ್ ಪುರಸ್ಕೃತರ ಸಮ್ಮುಖದಲ್ಲೇ ಇಗ್ ನೊಬೆಲ್ ಪ್ರಶಸ್ತಿಗಳನ್ನು ಪ್ರದಾನ ಮಾಡಲಾಗುತ್ತದೆ. "ಮೊದಲು ಜನರನ್ನು ನಗಿಸಬೇಕು, ನಂತರ ಅವರನ್ನು ಆಳವಾಗಿ ಯೋಚಿಸುವಂತೆ...

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಕರ್ನಾಟಕ ಸಂಗೀತ ನೃತ್ಯ ಅಕಾಡೆಮಿಯ ಅಧ್ಯಕ್ಷರ ಸ್ಥಾನಕ್ಕೆ ಮೈಸೂರಿನ ಡಾ. ಕೃಪಾ ಫಡಕೆ, ಕುವೆಂಪು ಭಾಷಾ ಭಾರತಿ ಪ್ರಾಧಿಕಾರದ ಸದಸ್ಯ ಸ್ಥಾನಕ್ಕೆ ವಿಜಯಲಕ್ಷ್ಮಿ ಕೌಟಗಿ ಹಾಗೂ ಕರ್ನಾಟಕ ನಾಟಕ ಅಕಾಡಮಿಯ ಸದಸ್ಯ ಸ್ಥಾನಕ್ಕೆ ಮಾಲೂರು ವಿಜಿ ಅವರನ್ನು ಈ ಹಿಂದೆ ನೇಮಿಸಲಾಗಿತ್ತು. ಇವರ ನಾಮನಿರ್ದೇಶನಗೊಳಿಸಿರುವುದನ್ನು ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಿ ಸರ್ಕಾರ ಆದೇಶಿಸಿದೆ.

4 10

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಸತ್ಯ ಹೇಳದೇ ಸಹಿ ಪಡೆದರು; ಎಫ್‌ಐಆರ್ ದಾಖಲಾಗುತ್ತಿದ್ದಂತೆ ತಮ್ಮ ನಾಯಕರ ವಿರುದ್ಧ ಬಿಜೆಪಿ ಕಾರ್ಯಕರ್ತರ ಆಕ್ರೋಶ

ಗಡಿ ಜಿಲ್ಲೆ ಬೆಳಗಾವಿಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ತೆಗೆದುಹಾಕುವ (ಡಿಲಿಷನ್) ಪ್ರಕ್ರಿಯೆ...

ಸುಂಟರಗಾಳಿ ಚಿತ್ರದ ಲೇಡಿ ವಿಲನ್, ‘ಸಾರಾಯಿ ಶಾರದೆ’ ಖ್ಯಾತಿಯ ಹಿರಿಯ ನಟಿ ಲಲಿತಮ್ಮ ನಿಧನ

ಕನ್ನಡ ಚಿತ್ರರಂಗ ಹಾಗೂ ರಂಗಭೂಮಿಯ ಹಿರಿಯ ಪೋಷಕ ನಟಿ, 'ಸುಂಟರಗಾಳಿ' ಸಿನಿಮಾದ...

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ ಕಡೇ ದಿನಗಳು’

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ...