ಸಚಿವ ಪ್ರಿಯಾಂಕ್ ಖರ್ಗೆ ಪತ್ರ ಎಫೆಕ್ಟ್: ಸರ್ಕಾರಿ ಜಾಗದಲ್ಲಿ RSS ಸೇರಿ ಎಲ್ಲ ಖಾಸಗಿ ಸಂಸ್ಥೆಗಳ ಕಾರ್ಯಕ್ರಮಕ್ಕೆ ಅನುಮತಿ ಕಡ್ಡಾಯ

Date:

ಸಿಎಂ ಸಿದ್ದರಾಮಯ್ಯ ನೇತೃತ್ವದ ಸಚಿವ ಸಂಪುಟ ಸಭೆಯಲ್ಲಿ ಆರ್​ಎಸ್​ಎಸ್​ ಸೇರಿದಂತೆ ಖಾಸಗಿ ಸಂಘಟನೆಗಳು ಸರ್ಕಾರದ ಸ್ಥಳಗಳಲ್ಲಿ ಯಾವುದೇ ಚಟುವಟಿಕೆಗಳನ್ನು ನಡೆಸದಂತೆ ನಿರ್ಬಂಧಿಸಿದೆ. ಕಾರ್ಯಕ್ರಮ ನಡೆಸುವುದಾದರೆ ಪೂರ್ವಾನುಮತಿ ಕಡ್ಡಾಯಗೊಳಿಸಿದೆ.

- Advertisement -

ಸಚಿವ ಪ್ರಿಯಾಂಕ್ ಖರ್ಗೆ ಅವರು, ಸರ್ಕಾರಿ ಜಾಗದಲ್ಲಿ ಆರ್​ಎಸ್​ಎಸ್ ಸೇರಿ ಯಾವುದೇ ಖಾಸಗಿ ಸಂಘಟನೆಗಳು ಚಟುವಟಿಕೆ ನಡೆಸಬಾರದು ಎಂದು ಸಿಎಂಗೆ ಪತ್ರ ಬರೆದಿದ್ದರು. ಇದಾದ ಮೇಲೆ ಬಿಜೆಪಿ ಹಾಗೂ ಕಾಂಗ್ರೆಸ್​ ನಾಯಕರ ನಡುವೆ ವಾಗ್ವಾದಗಳು ನಡೆದಿದ್ದವು. ಇದರ ಬೆನ್ನಲ್ಲೇ ಸಿಎಂ ಸಿದ್ದರಾಮಯ್ಯ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಮಹತ್ವದ ನಿರ್ಧಾರ ಕೈಗೊಳ್ಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಳ್ಳಿತೆರೆಯ ಮೇಲಿನ ಬಣ್ಣ: ಚಿತ್ರ ಚೌಕಟ್ಟಿನಲ್ಲಿ ರಂಗಿನಾಟ

ಸಿನೆಮಾ ಪರದೆಯ ಮೇಲಿನ ಬಣ್ಣವು ಸೌಂದರ್ಯಪ್ರಜ್ಞೆಯಷ್ಟೇ ಅಲ್ಲ, ತಾಂತ್ರಿಕ ಮಿತಿ ಮತ್ತು ರಾಜಕೀಯದ ಭಾಗವೂ ಹೌದು. ಆರಂಭದ ಕಪ್ಪು-ಬಿಳುಪಿನ ನೆರಳುಗಳಿಂದ ಇಂದಿನ ಅಲ್ಟ್ರಾ-ಸ್ಯಾಚುರೇಟೆಡ್ ಪರದೆಯವರೆಗೆ, ಸಿನೆಮಾದ ಸೌಂದರ್ಯ, ತಂತ್ರಜ್ಞಾನ ಮತ್ತು ಅಧಿಕಾರ ರಾಜಕಾರಣವನ್ನು...

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪೂರ್ವಾನುಮತಿ ಇಲ್ಲದೆಯೇ ಆರ್‌ಎಸ್‌ಎಸ್ ಬೈಠಕ್ ಸೇರಿದಂತೆ ಯಾವುದೇ ಖಾಸಗಿ ಸಂಸ್ಥೆಗಳು ಯಾವುದೇ ಕಾರ್ಯಕ್ರಮಗಳನ್ನು ನಡೆಸುವಂತಿಲ್ಲ. ತಮಿಳುನಾಡಿನ ಮಾದರಿಯಲ್ಲೇ ರಾಜ್ಯ ಸರ್ಕಾರವು ಈ ನಿರ್ಬಂಧವನ್ನು ವಿಧಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...

ನಕಲಿ ಔಷಧ ಜಾಲ ಭೇದಿಸಿದ ಎಸ್‌ಐಟಿ: ಅಜರ್‌ಬೈಜಾನ್‌ಗೆ ಪರಾರಿಯಾಗಿದ್ದ ಕಿಂಗ್‌ಪಿನ್‌ ಪ್ರಶಾಂತ್‌ ಸೆರೆ

ರಾಜ್ಯಾದ್ಯಂತ ಭಾರಿ ಸಂಚಲನ ಮೂಡಿಸಿದ್ದ ಕೋಟ್ಯಂತರ ರೂಪಾಯಿ ಮೌಲ್ಯದ ನಕಲಿ ಔಷಧ...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...