ಭೀಮಾತೀರದಲ್ಲಿ ಮತ್ತೆ ಕೇಳಿದ ಗುಂಡಿನ ಸದ್ದು, ಭೀಮನಗೌಡ ಬಿರಾದಾರ್ ಮೇಲೆ ದುಷ್ಕರ್ಮಿಗಳ ದಾಳಿ

Date:

ಭೀಮಾತೀರದಲ್ಲಿ ಮತ್ತೆ ಗುಂಡಿನ ಸದ್ದು ಕೇಳಿ ಬಂದಿದೆ. ಮಹಾದೇವ ಬೈರಗೊಂಡನ ಆಪ್ತ ಭೀಮನಗೌಡ ಬಿರಾದಾರ್ ಮೇಲೆ ದುಷ್ಕರ್ಮಿಗಳು ಮೂರು ಸುತ್ತು ಗುಂಡು ಹಾರಿಸಿದ್ದಾರೆ.

- Advertisement -

ವಿಜಯಪುರ ಜಿಲ್ಲೆಯ ಚಡಚಣ ತಾಲೂಕಿನ ದೇವರ ನಿಂಬರಗಿ ಗ್ರಾಮದಲ್ಲಿ ಘಟನೆ ನಡೆದಿದ್ದು, ಭೀಮನಗೌಡನ ತಲೆ ಹಾಗೂ ಎದೆಗೆ ಗುಂಡುಗಳು ತಗುಲಿವೆ. ಈತ ಮಹಾದೇವ ಬೈರಗೊಂಡನ ಆಪ್ತವಲಯದಲ್ಲಿ ಗುರುತಿಸಿಕೊಂಡಿದ್ದಾನೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಮೂರರಿಂದ ನಾಲ್ವರು ಮುಸುಕುಧಾರಿಗಳಿಂದ ಈ ಕೃತ್ಯ ನಡೆದಿದೆ. ಗುಂಡು ಹಾರಿಸಿದ ಬಳಿಕ‌ ದುಷ್ಕರ್ಮಿಗಳು ಸ್ಥಳದಿಂದ ಪರಾರಿಯಾಗಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಘಟನೆ ನಡೆದಿದ್ದು ಹೇಗೆ?

ದೇವರ ನಿಂಬರಗಿ ಗ್ರಾಮದ ಕಟಿಂಗ್ ಶಾಪ್​ನಲ್ಲಿ ಕಟಿಂಗ್ ಮಾಡಿಸಿಕೊಳ್ಳಲು ಆಗಮಿಸಿದ್ದ ವೇಳೆ ಭೀಮನಗೌಡ ಬಿರಾದಾರ್ ಮೇಲೆ ದಾಳಿ ನಡೆದಿದೆ. ಕಟಿಂಗ್ ಮಾಡುತ್ತಿದ್ದ ಕಣ್ಣಿಗೆ ಖಾರದ ಪುಡಿ ಎರಚಿ ಕೃತ್ಯ ಎಸಗಲಾಗಿದೆ. ತೀವ್ರ ಗಾಯಗೊಂಡ ಭೀಮನಗೌಡನನ್ನು ವಿಜಯಪುರದ ಖಾಸಗಿ ಆಸ್ಪತ್ರೆಗೆ ದಾಖಲಿಸಿದರೂ ಜೀವ ಉಳಿದಿಲ್ಲ.

ಸ್ಥಳಕ್ಕೆ ಚಡಚಣ ಪೊಲೀಸ್ ಠಾಣೆ ಇನ್ಸ್‌ಪೆಕ್ಟರ್ ಸುರೇಶ್ ಬೆಂಡೆಗುಂಬಳ್ ಹಾಗೂ ಇನ್ನಿತರ ಅಧಿಕಾರಿಗಳು ಭೇಟಿ ನೀಡಿ ಪರಿಶೀಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಭಯೋತ್ಪಾದಕ ಸಂಘಟನೆಗಳ ಸದಸ್ಯರೊಂದಿಗೆ ಸಂಪರ್ಕ ಆರೋಪ: ಭಾಲ್ಕಿ ಮೂಲದ ಯುವಕನ ಬಂಧನ

ಇನ್‌ಸ್ಟಾಗ್ರಾಮ್ ಹಾಗೂ ವಾಟ್ಸಾಪ್‌ ಮೂಲಕ ನಿಷೇಧಿತ ಭಯೋತ್ಪಾದಕ ಸಂಘಟನೆಗಳ ಸದಸ್ಯರು ಮತ್ತು...

ಕರ್ನಾಟಕ SIR | ಮತ ಹಕ್ಕಿಗೇ ಕನ್ನ: ಪರಿಶೋಧನಾ ವರದಿ ಬಿಚ್ಚಿಟ್ಟ ಮತದಾರರ ಕಣ್ಣೀರ ಕಥನ

ಪ್ರಜಾಪ್ರಭುತ್ವದ ಅಡಿಪಾಯವೇ ಮತದಾರ ಮತ್ತು ಮತದಾನ. ಆದರೆ, ಈ ಅಡಿಪಾಯವನ್ನೇ ಕೆಡವುವ...

ರಾಜ್ಯಕ್ಕೆ ₹3,705.30 ಕೋಟಿ ಬರ ಪರಿಹಾರ ನೀಡಿ: ಕೇಂದ್ರ ತಂಡಕ್ಕೆ ಸಿಎಂ ಡಿಕೆಶಿ ಮನವಿ

ಕರ್ನಾಟಕ ತೀವ್ರ ಬರ ಪರಿಸ್ಥಿತಿಯನ್ನು ಎದುರಿಸುತ್ತಿದ್ದು, ರೈತರು ಹಾಗೂ ಜನಸಾಮಾನ್ಯರು ಸಂಕಷ್ಟಕ್ಕೆ...

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...