ಕೋಮು ದ್ವೇಷದ ಹೇಳಿಕೆ: ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು

Date:

ಕೋಮುದ್ವೇಷ ಸೃಷ್ಟಿಸುವ ಹೇಳಿಕೆ ನೀಡಿದ್ದಾರೆಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ ವೈ ವಿಜಯೇಂದ್ರ ವಿರುದ್ಧ ಕಾಂಗ್ರೆಸ್ ದೂರು ನೀಡಿದೆ.

- Advertisement -

ಶ್ರೀಕಾಂತ್ ಪೂಜಾರಿ ಪರ ಹೇಳಿಕೆ ನೀಡಿದ್ದ ಬಿ ವೈ ವಿಜಯೇಂದ್ರ ವಿರುದ್ದ ಇದೀಗ ಪೊಲೀಸ್ ಮಹಾನಿರ್ದೇಶಕ ಅಲೋಕ್ ಮೋಹನ್‌ ಅವರಿಗೆ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಮನೋಹರ್ ಎಂಬುವವರು ದೂರು ಸಲ್ಲಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಶ್ರೀಕಾಂತ್ ಪೂಜಾರಿ ಬಂಧನ ಖಂಡಿಸಿ ನಿನ್ನೆ(ಜ.02) ಬಿಜೆಪಿ ರಾಜ್ಯಾಧ್ಯಕ್ಷ ವಿಜಯೇಂದ್ರ ಅವರು ‘ಶ್ರೀಕಾಂತ್ ಪೂಜಾರಿ ಅವರನ್ನು ಬಿಡುಗಡೆ ಮಾಡುವವರೆಗೂ ಬಿಜೆಪಿ ಸುಮ್ಮನಿರುವುದಿಲ್ಲ, ನಾಳೆ ಬೃಹತ್ ಹೋರಾಟ ಮೂಲಕ ಈ ಸರ್ಕಾರಕ್ಕೆ ತಕ್ಕ ಉತ್ತರ ಕೊಡುತ್ತೇವೆ. ಈ ಸರ್ಕಾರ ಹಿಂದೂ ಬಿಜೆಪಿ ಕಾರ್ಯಕರ್ತರನ್ನು ಬೆದರಿಸುವ ಕಲಸ ಮಾಡುತ್ತಿದೆ. ಇಂತಹ ಗೊಡ್ಡು ಬೆದರಿಕೆಗೆ ನಾವು ಹೆದರುವುದಿಲ್ಲ. ಇದು ಹಿಂದೂ ವಿರೋಧಿ, ರಾಮ ವಿರೋಧಿ ಸರ್ಕಾರ, ಇದು ಅಲ್ಪಸಂಖ್ಯಾತರ ಕಲ್ಯಾಣ ಮಾತ್ರ ಬಯಸುವ ಸರ್ಕಾರವಾಗಿದೆ. ಅಲ್ಪಸಂಖ್ಯಾತರನ್ನು ಖುಷಿ ಪಡಿಸಲು ಹಿಂದೂಗಳ ಬಂಧನ ಮಾಡಲಾಗಿದೆ ಎಂದಿದ್ದರು.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹರಿಗೆ ಗುಡಿ ಕಟ್ಟುವ ಮುನ್ನ ದರಿದ್ರ ನಾರಾಯಣರತ್ತ ನೋಡುವರೇ ದೊರೆಗಳು?

ತಪ್ಪು ಮಾಡಿದ್ದಾರೋ ಇಲ್ಲವೋ, ಇವರು ತೀರ್ಮಾನ ಮಾಡುವುದಲ್ಲ. ಈ ಸಂದರ್ಭದಲ್ಲಿ ರಾಮಭಕ್ತರನ್ನು ಬಂಧಿಸುತ್ತಾರೆ ಎಂದರೆ ಏನರ್ಥ? ನಾಳೆ ದಿನ ನಡೆಯುವ ದುರ್ಘಟನೆಗೆ ರಾಜ್ಯ ಸರ್ಕಾರವೇ ಹೊಣೆ. ಕಾಂಗ್ರೆಸ್‌ನವರ ನಾಲಿಗೆ ಅವರ ಸಂಸ್ಕೃತಿಯನ್ನು ತೋರಿಸುತ್ತದೆ. ಅವರ ಹುಚ್ಚು ಹೇಳಿಕೆಗೆ ಉತ್ತರ ಕೊಡುವ ಅಗತ್ಯವಿಲ್ಲ. ಹಿಂದೂಗಳ ಭಾವನೆಗೆ ಧಕ್ಕೆ ತರುವುದರಲ್ಲಿ ಕಾಂಗ್ರೆಸ್‌ನವರು ನಿಸ್ಸೀಮರು. ಹಿಂದೂಗಳ ಭಾವನೆಗೆ ಧಕ್ಕೆ ತರುವುದು ಅವರಿಗೆ ಖುಷಿ ಕೊಡುತ್ತದೆ. 31 ವರ್ಷಗಳ ಹಳೆಯ ಪ್ರಕರಣವನ್ನು ಈಗ ಮುನ್ನಲೆಗೆ ತರಬೇಕಾ? ಕಾನೂನು ಸುವ್ಯವಸ್ಥೆ ಹದಗೆಡುವ ದುಸ್ಸಾಹಕ್ಕೆ ಸಿಎಂ ಸಿದ್ದರಾಮಯ್ಯ ಕೈಹಾಕುತ್ತಿದ್ದಾರೆ ಎಂದು ತಮ್ಮ ಭಾಷಣದಲ್ಲಿ ಹೇಳಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...