ಎಚ್.ಡಿ ಕುಮಾರಸ್ವಾಮಿ ಚಪಲ ಚನ್ನಿಗರಾಯ: ಡಿ.ಕೆ‌ ಸುರೇಶ್

Date:

ಮಂಗಳೂರಿನಲ್ಲಿ ನಡೆದ ಕ್ಯಾಬಿನೆಟ್ ಸಭೆ ಕೇವಲ ವ್ಯವಹಾರ ವಿಸ್ತರಣೆಗಾಗಿ ನಡೆದಿವೆ ಎಂದು ಆರೋಪಿಸಿದ್ದ ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ ವಿರುದ್ಧ ಮಾಜಿ ಸಂಸದ ಡಿ.ಕೆ ಸುರೇಶ್ ವಾಗ್ದಾಳಿ ನಡೆಸಿದ್ದಾರೆ. “ಚಪಲ ಚನ್ನಿಗರಾಯನಿಗೆ ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಊಟ ಸೇರಲ್ಲ, ನಿದ್ದೆ ಬರಲ್ಲ” ಎಂದಿದ್ದಾರೆ.

- Advertisement -

ಮಾಧ್ಯಮಗಳೊಂದಿಗೆ ಮಾತನಾಡಿದ ಡಿ.ಕೆ. ಸುರೇಶ್, “ಕುಮಾರಸ್ವಾಮಿ ಅವರು ನಾಲಿಗೆಯಲ್ಲಿ ಮೂಳೆ ಇಲ್ಲ ಎಂದು ಏನೇನೋ ಮಾತನಾಡುತ್ತಿರುತ್ತಾರೆ. ಅವರಿಗೆ ನಮ್ಮನ್ನು ನೆನಪಿಸಿಕೊಳ್ಳದಿದ್ದರೆ ಊಟ ಸೇರಲ್ಲ, ನಿದ್ದೆ ಬರಲ್ಲ, ಇನ್ನೊಂದು ಆಗುವುದಿಲ್ಲವಂತೆ.ಮೂರೂ ಸೇರದೇ ಇರುವವರಿಗೆ ಏನು ಮಾಡಲು ಸಾಧ್ಯ? ನೀವಾದರೂ ಕನಿಷ್ಠ ಅವರಿಗೆ ಊಟವನ್ನಾದರೂ ಮಾಡಿಸಿ” ಎಂದು ವ್ಯಂಗ್ಯವಾಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು...

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ ರೂಪಿಸಿದ ಕಾಯ್ದೆಯನ್ನು ಉಚ್ಚ ನ್ಯಾಯಾಲಯ ರದ್ದುಗೊಳಿಸಿರುವುದನ್ನು, ಪರ್ಯಾಯ ಕಂಡುಕೊಳ್ಳದೆ, ರಕ್ಷಿಸಿಕೊಳ್ಳುವ ಉದ್ದೇಶದಿಂದ ಅನುಸೂಚಿ 9ಕ್ಕೆ ಸೇರಿಸಲು ಕೇಂದ್ರ ಸರ್ಕಾರಕ್ಕೆ ರವಾನಿಸಿದೆ....

ಭತ್ತಕ್ಕೆ ಬೆಲೆಯಿಲ್ಲ, ಅಕ್ಕಿ ದರ ಇಳಿಯುತ್ತಲೇ ಇಲ್ಲ!

ಮುಂಗಾರು ಹಂಗಾಮಿನಲ್ಲಿ ದೇಶಾದ್ಯಂತ ಭತ್ತ ಬಿತ್ತನೆ ಪ್ರದೇಶದಲ್ಲಿ ಗಣನೀಯ ಇಳಿಕೆಯಾಗಿದೆ. ಕೇಂದ್ರ ಕೃಷಿ ಮತ್ತು ರೈತರ ಕಲ್ಯಾಣ ಸಚಿವಾಲಯದ ಅಂಕಿಅಂಶಗಳ ಪ್ರಕಾರ, 2025-26ನೇ ಸಾಲಿನಲ್ಲಿ 449.18 ಲಕ್ಷ ಹೆಕ್ಟೇರ್‌ಗಳಷ್ಟಿದ್ದ ಭತ್ತ ಬಿತ್ತನೆ ಪ್ರದೇಶ,...

ಸಾಮಾಜಿಕ ಜಾಲತಾಣದಲ್ಲಿ Belonging ಆತ್ಮಕಥನ ಬಿಡುಗಡೆ ಸಮಾರಂಭದ ಪಟಗಳದೇ...

ಒಬ್ಬ ತಾಯಿಯ ಬದುಕಿನ ಪುಟಗಳು ಪುಸ್ತಕವಾಗಿ ಹೊರಬಂದ ದಿನ, ಮಕ್ಕಳ ಕಣ್ಣಲ್ಲಿ ಹೆಮ್ಮೆ ಮತ್ತು ವಾತ್ಸಲ್ಯ ಒಟ್ಟಿಗೆ ತುಂಬಿಕೊಂಡಿತ್ತು. ತಾಯಿಯ ಮಾತುಗಳನ್ನು ತದೇಕಚಿತ್ತದಿಂದ ಆಲಿಸುತ್ತಿದ್ದ ರಾಹುಲ್ ಗಾಂಧಿ, ತನ್ನ ಬದುಕಿನ ಅಮೋಘ ಕ್ಷಣಗಳನ್ನು...

“ಅವರು (ಎಚ್‌ಡಿಕೆ) ದೊಡ್ಡವರು ಇದ್ದಾರೆ, ಬಾಯಿಗೆ ಬಂದದ್ದನ್ನು ಮಾತನಾಡುತ್ತಿರುತ್ತಾರೆ. ‘ಚಪಲ ಚನ್ನಿಗರಾಯ’ ಎನ್ನುತ್ತಾರಲ್ಲ, ಅಂತಹವರನ್ನು ಏನೂ ಮಾಡಲು ಸಾಧ್ಯವಿಲ್ಲ” ಎಂದು ಟೀಕಿಸಿದ್ದಾರೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 3 ದಿನಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ತೀವ್ರ ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ....

ಅಹಮದಾಬಾದ್-ಮುಂಬೈ ಬುಲೆಟ್ ರೈಲು ಯೋಜನಾ ವೆಚ್ಚ ಬಹುತೇಕ ದುಪ್ಪಟ್ಟು: ₹2 ಲಕ್ಷ ಕೋಟಿಗೆ ಏರಿಕೆ

ಅಹಮದಾಬಾದ್-ಮುಂಬೈ ಹೈ-ಸ್ಪೀಡ್ ರೈಲು ಕಾರಿಡಾರ್ (MAHSR) ಯೋಜನೆಗೆ 2026ರ ಮಾರ್ಚ್‌ವರೆಗೆ ನ್ಯಾಷನಲ್...

ಸೌಜನ್ಯ ಅತ್ಯಾಚಾರ ಕೊಲೆ ಪ್ರಕರಣ: ಧರ್ಮಸ್ಥಳ ಅರಣ್ಯ ಪ್ರದೇಶದಲ್ಲಿ FSL ತಜ್ಞರಿಂದ ಸ್ಥಳ ಪರಿಶೀಲನೆ!

ದೇಶಾದ್ಯಂತ ತೀವ್ರ ಸಂಚಲನ ಮೂಡಿಸಿದ್ದ ಧರ್ಮಸ್ಥಳದ ಪಾಂಗಳದ 17 ವರ್ಷದ ಕಾಲೇಜು...

1.27 ಕೋಟಿ ಹಿಂದೂಗಳ ಹೆಸರು ಡಿಲೀಟ್- ಆಯೋಗದ ಕಡೆಗೆ ಬುಲ್ಡೋಜರ್ ತಿರುಗಿಸಿ ಎಂದ ಅಖಿಲೇಶ್

ಉತ್ತರಪ್ರದೇಶದ ಮತದಾರರ ಪಟ್ಟಿಯಿಂದ 1.27 ಕೋಟಿ ಹಿಂದೂ ಮತದಾರರನ್ನು ಕೈಬಿಡಲಾಗಿದೆ ಎಂಬ...