ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

Date:

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ ಮುಂದಿನ 4 ದಿನಗಳ ಕಾಲ ರಾಜ್ಯದ 11 ಜಿಲ್ಲೆಗಳಲ್ಲಿ ಹಗುರದಿಂದ ಭಾರಿ ಮಳೆಯಾಗುವ ಸಾಧ್ಯತೆಯಿದೆ ಎಂದು ಭಾರತೀಯ ಹವಾಮಾನ ಇಲಾಖೆ (IMD) ಎಚ್ಚರಿಕೆ ನೀಡಿದೆ.

- Advertisement -

ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಮೇಲ್ಮೈ ಸುಳಿಗಾಳಿ, ತೇವಾಂಶಭರಿತ ಗಾಳಿಯ ಪ್ರಭಾವದಿಂದಾಗಿ ಮೋಡ ಕವಿದ ವಾತಾವರಣ ಮುಂದುವರಿಯಲಿದೆ. ಸಂಜೆ ಅಥವಾ ರಾತ್ರಿ ವೇಳೆಗೆ ಗುಡುಗು-ಮಿಂಚು ಸಹಿತ ಮಳೆ ಸುರಿಯುವ ನಿರೀಕ್ಷೆಯಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು ಬೇಡ್ತಿ-ಧರ್ಮ-ವರದಾ ನದಿ ಜೋಡಣೆ ಎಂಬ ಅವಳಿ ಗುಮ್ಮಗಳು ಎದ್ದು ಕುಳಿತು ಬೆಚ್ಚಿ ಬೀಳಿಸಿವೆ. ಸ್ವರ್ಣವಲ್ಲೀ ಸ್ವಾಮಿ, ಎಂಪಿ ಕಾಗೇರಿ ಮತ್ತು...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿ ಹೆಸರಿಗಷ್ಟೇ; ಇಂದಿಗೂ ಅಧಿಕಾರ...

ಗ್ರಾಮೀಣ ರಾಜಕಾರಣದಲ್ಲಿ ಮಹಿಳಾ ಮೀಸಲಾತಿಯ ಮೂಲಕ ಅನೇಕ ಮಹಿಳೆಯರು ಜನಪ್ರತಿನಿಧಿಗಳಾಗಿದ್ದಾರೆ. ಆದರೂ ಕೆಲವು ಕಡೆ ಮಹಿಳಾ ಪ್ರತಿನಿಧಿಗಳ ಬದಲಿಗೆ ಅವರ ಪತಿ, ತಂದೆ, ಸಹೋದರ ಅಥವಾ ಕುಟುಂಬದ ಇತರ ಪುರುಷರು ಆಡಳಿತದಲ್ಲಿ ಹಸ್ತಕ್ಷೇಪ...

ಪ್ರಜಾಪ್ರಭುತ್ವದ ಪ್ರತಿಭಟನೆ ಮತ್ತು ಪೊಲೀಸ್ ವ್ಯವಸ್ಥೆ

ಭಾರತದಲ್ಲಿ ಪ್ರತಿಭಟನೆಗಳಿಗೆ ಶತಮಾನಗಳ ಸಂಪ್ರದಾಯವಿದೆ. ಬ್ಯಾರಿಕೇಡ್‌ಗಳನ್ನು ಹಾರುವುದು, ಮಾನವ ಸರಪಳಿ ರಚಿಸುವುದು ಅಥವಾ ಬಂಧನವನ್ನು ವಿರೋಧಿಸಿ ನೆಲದ ಮೇಲೆ ಮಲಗುವುದು ಪ್ರಜಾಪ್ರಭುತ್ವದ ಸಹಜ ಆಂದೋಲನದ ಭಾಗವೇ ಹೊರತು ಖಂಡಿಸಬೇಕಾದ ಅಪರಾಧಗಳಲ್ಲ. ಅಕ್ಟೋಬರ್ 10ರಂದು ದೆಹಲಿಯಲ್ಲಿ...

ಇದನ್ನೂ ಓದಿ: ರಾಜ್ಯದ 11 ಜಿಲ್ಲೆಗಳಲ್ಲಿ ಮುಂದಿನ 4 ದಿನ ಭಾರೀ ಮಳೆ: ಹವಾಮಾನ ಇಲಾಖೆ

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಹಾಸನ, ಮೈಸೂರು, ಚಾಮರಾಜನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಯಚೂರು, ತುಮಕೂರು ಭಾಗಗಳು ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಒಳನಾಡಿನ ಕೆಲವು ಭಾಗಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಸಾರ್ವಜನಿಕರು, ರೈತರು ಎಚ್ಚರಿಕೆಯಿಂದಿರಲು ಸೂಚಿಸಲಾಗಿದೆ. ಇದೇ ವೇಳೆ, ಉತ್ತರ ಒಳನಾಡಿನ ಬಹುತೇಕ ಜಿಲ್ಲೆಗಳಲ್ಲಿ ಒಣಹವೆ ಮುಂದುವರಿಯಲಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬೀದರ್‌ | ʼಯುವ ಸೌರಭʼ ಸಾಂಸ್ಕೃತಿಕ ಕಾರ್ಯಕ್ರಮ, ಪ್ರತಿಭೆ ಅನಾವರಣ

ವಿದ್ಯಾರ್ಥಿಗಳಲ್ಲಿರುವ  ಪ್ರತಿಭೆಯನ್ನು ಅನಾವರಣಗೊಳಿಸಲು ‘ಯುವ ಸೌರಭ’ದಂತಹ ಸಾಂಸ್ಕೃತಿಕ ಕಾರ್ಯಕ್ರಮಗಳು ಸೂಕ್ತ ವೇದಿಕೆಯಾಗಿವೆ....

ಭಾರತವು ವಿಶ್ವದ ಅತ್ಯಂತ ವಿಶ್ವಾಸಾರ್ಹ ಆರ್ಥಿಕ ಪಾಲುದಾರ: ಪ್ರಧಾನಿ ಮೋದಿ

ಭಾರತದ ಆರ್ಥಿಕ ಬೆಳವಣಿಗೆಯು ಬಲವಾದ ಆಧಾರಸ್ತಂಭಗಳು ಮತ್ತು ನಿರಂತರ ಸುಧಾರಣೆಗಳ ಮೇಲೆ...

ಕುಂಭಮೇಳದ ಹೊಸ್ತಿಲಲ್ಲಿ ಆತಂಕ: ನಾಸಿಕ್‌ ನೀರಿನಲ್ಲಿ ಸಾವಿರ ಪಟ್ಟು ಹೆಚ್ಚು ಕ್ಯಾನ್ಸರ್‌ಕಾರಕ ‘ಕ್ರೋಮಿಯಂ’ ಪತ್ತೆ

2027ರಲ್ಲಿ ಜರುಗಲಿರುವ ಕುಂಭಮೇಳಕ್ಕೆ ಸಜ್ಜಾಗುತ್ತಿರುವ ಮಹಾರಾಷ್ಟ್ರದ ನಾಸಿಕ್‌ ನಗರದಲ್ಲಿ ಆತಂಕಕಾರಿ ಬೆಳವಣಿಗೆಯೊಂದು...

‘ರಾವಣನ ದಹನ ಏಕೆ, ದುರ್ಯೋಧನನದ್ದೇಕಿಲ್ಲ?’ – ಮಾನವ ಹಕ್ಕುಗಳ ಆಯೋಗಕ್ಕೆ ಈ ಹಿಂದೆಯೂ ಸಲ್ಲಿಕೆಯಾಗಿತ್ತು ಅರ್ಜಿ

ವಿಜಯದಶಮಿ/ದಸರಾ ಹಬ್ಬದ ಸಮಯದಲ್ಲಿ ಪ್ರತಿವರ್ಷ ರಾವಣನ ಪೋಸ್ಟ‌ರ್ ಅಥವಾ ಗೊಂಬೆಯನ್ನು ದಹಿಸುವುದು...