ಇಂದಿನಿಂದ ರಾಜ್ಯದ 11 ಜಿಲ್ಲೆಗಳಲ್ಲಿ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಬಂಗಾಳಕೊಲ್ಲಿಯಲ್ಲಿ ಉಂಟಾಗಿರುವ ವಾಯುಭಾರ ಕುಸಿತವು ತೀವ್ರಗೊಂಡು ಚಂಡಮಾರುತವಾಗಿ ಬದಲಾಗುವ ಸಾಧ್ಯತೆಯಿದೆ. ಈ ಕಾರಣದಿಂದಾಗಿ ಇಂದಿನಿಂದ ರಾಜ್ಯದ ಹವಾಮಾನದಲ್ಲಿ ಭಾರೀ ಬದಲಾವಣೆಯಾಗಲಿದೆ. ಕರಾವಳಿ, ಮಲೆನಾಡು ಮತ್ತು ಉತ್ತರ ಒಳನಾಡಿನ ಒಟ್ಟು 11 ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಹವಾಮಾನ ಇಲಾಖೆಯ ಮುನ್ಸೂಚನೆಯ ಪ್ರಕಾರ, ಬಂಗಾಳಕೊಲ್ಲಿಯ ಹವಾಮಾನ ವೈಪರೀತ್ಯದ ಪರಿಣಾಮವಾಗಿ ರಾಜ್ಯದ 11 ಜಿಲ್ಲೆಗಳಲ್ಲಿ ಮಳೆಯಾಗುವ ನಿರೀಕ್ಷೆಯಿದೆ. ಕರಾವಳಿ ಭಾಗದ ಉಡುಪಿ, ದಕ್ಷಿಣ ಕನ್ನಡದಲ್ಲಿ, ಉತ್ತರ ಒಳನಾಡಿನಲ್ಲಿ ಗದಗ, ಕೊಪ್ಪಳ, ಕಲಬುರಗಿ, ಯಾದಗಿರಿ ಮತ್ತು ರಾಯಚೂರಿನಲ್ಲಿ ಹಾಗೂ ದಕ್ಷಿಣ ಒಳನಾಡು ಅಂದರೆ ಮಲೆನಾಡು ಭಾಗದ ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು ಜಿಲ್ಲೆಯಲ್ಲಿ ಭಾರೀ ಮಳೆಯಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಸರ್ಕಾರಿ ಶಾಲೆಗಳ ಕಣ್ಮರೆ ಎಂದರೆ ಬಹುತ್ವದ ನಾಶ; ಹರಳಿಮಠ...

ರಾಜ್ಯಾದ್ಯಂತ ಹರಡಿರುವ ಸರ್ಕಾರಿ ಶಾಲೆಗಳು ಬಹುತ್ವದ ಕೇಂದ್ರಗಳು. ಇವು ಕನ್ನಡದ ಗುರುತುಗಳು ಕೂಡ ಹೌದು. ನಮ್ಮ ಹಳ್ಳಿಗಳ ಸರ್ಕಾರಿ ಶಾಲೆಗಳು ಎಂದಿಗೂ ಮುಚ್ಚದೇ ಜೀವಂತವಾಗಿ ಮುಂದುವರೆಯಲೇ ಬೇಕಾಗಿದೆ. ಏಕೆಂದರೆ ಈ ಶಾಲೆಗಳು ಗುಪ್ತಗಾಮಿನಿಯಾಗಿ...

ತನಿಖಾ ವರದಿ | ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷರ...

ಸರ್ಕಾರದ ಅಧಿಕೃತ ಆದೇಶದ ಪ್ರತಿ ಎಲ್ಲಿದೆ? ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಗಮನಕ್ಕೂ ಬಾರದ ನೇಮಕಾತಿ ಸುದ್ದಿ ಪತ್ರಿಕೆಗಳಲ್ಲಿ ಪ್ರಕಟವಾಗಿದ್ದು ಹೇಗೆ? ಕೊಡವ ಹಾಗೂ ಅರೆಭಾಷೆ ಅಕಾಡೆಮಿಗಳ ಮೇಲೆ ರಾಜಕೀಯ ಹಿಡಿತ ಸಾಧಿಸುವ...

ಉತ್ತರ ಪ್ರದೇಶ | ಜೈಲಿನಿಂದ ಹೊರಬಂದ ಆಜಂ ಖಾನ್:ಚುನಾವಣಾ...

ಹನ್ನೊಂದು ತಿಂಗಳ ಸುದೀರ್ಘ ಜೈಲುವಾಸದ ನಂತರ ಮಧ್ಯಂತರ ಜಾಮೀನಿನ ಮೇಲೆ ಹೊರಬಂದಿರುವ ಸಮಾಜವಾದಿ ಪಕ್ಷದ (SP) ಹಿರಿಯ ನಾಯಕ ಆಜಂ ಖಾನ್ ಅವರ ಆಕ್ರಮಣಕಾರಿ ಮಾತುಗಳು ಉತ್ತರ ಪ್ರದೇಶದ ಮುಂದಿನ ವಿಧಾನಸಭಾ ಚುನಾವಣೆಯ...

ಇದನ್ನೂ ಓದಿ: ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 7 ದಿನ ಮಳೆ: ಹವಾಮಾನ ಇಲಾಖೆ ಮುನ್ಸೂಚನೆ

ಈ 11 ಜಿಲ್ಲೆಗಳನ್ನು ಹೊರತುಪಡಿಸಿ, ರಾಜಧಾನಿ ಬೆಂಗಳೂರು, ಮೈಸೂರು, ಮಂಡ್ಯ, ತುಮಕೂರು ಸೇರಿದಂತೆ ರಾಜ್ಯದ ಉಳಿದ ಬಹುತೇಕ ಜಿಲ್ಲೆಗಳಲ್ಲಿ ಒಣ ಹವೆ ಮುಂದುವರಿಯಲಿದೆ. ಬೆಂಗಳೂರಿನಲ್ಲಿ ಮುಂಜಾನೆ ಮತ್ತು ಸಂಜೆಯ ವೇಳೆ ಚಳಿ ಹಾಗೂ ಇಬ್ಬನಿಯ ವಾತಾವರಣ ಇರಲಿದೆ. ಗರಿಷ್ಠ ತಾಪಮಾನ 28°C ನಿಂದ 29°C ಮತ್ತು ಕನಿಷ್ಠ ತಾಪಮಾನ 16°C ನಿಂದ 17°C ಆಸುಪಾಸಿನಲ್ಲಿ ದಾಖಲಾಗುವ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ವರದಿ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಧರ್ಮಗಳ ಜನಸಂಖ್ಯೆಯ ಲೆಕ್ಕಾಚಾರಕ್ಕಿಂತ ಸಂಪನ್ಮೂಲಗಳ ನ್ಯಾಯಯುತ ಹಂಚಿಕೆಯ ಚರ್ಚೆ ಮುಖ್ಯ

ಭಾರತದ ಆರ್ಥಿಕತೆ ಬೆಳೆಯುತ್ತಿದೆ ಎಂಬುದು ಒಂದು ವಾಸ್ತವ. ದೇಶದ ಒಟ್ಟು ಆಂತರಿಕ...

ರಫೇಲ್ ಸಂಖ್ಯೆ 32ಕ್ಕೆ ಇಳಿಕೆ: ಫ್ಲೈಟ್‌ಗ್ಲೋಬಲ್ ವರದಿಯನ್ನು ತಳ್ಳಿಹಾಕಿದ ರಕ್ಷಣಾ ಸಚಿವಾಲಯ!

ಭಾರತೀಯ ವಾಯುಪಡೆಯ (IAF) ಬತ್ತಳಿಕೆಯಲ್ಲಿರುವ ಸಕ್ರಿಯ ರಫೇಲ್ ಯುದ್ಧವಿಮಾನಗಳ ಸಂಖ್ಯೆಯನ್ನು 32ಕ್ಕೆ...

ಅಮೆರಿಕ: ಅಟ್ಲಾಂಟದಲ್ಲಿ ಅದ್ದೂರಿ ಕನ್ನಡ ರಾಜ್ಯೋತ್ಸವ; ಜಾನಪದ ವೈಭವಕ್ಕೆ ಮನಸೋತ ಕನ್ನಡಿಗರು

ಕರುನಾಡಿನ ಶ್ರೀಮಂತ ಜಾನಪದ ಕಲೆ ಮತ್ತು ಸಂಸ್ಕೃತಿಯ ವೈಭವಯುತ ಅನಾವರಣದೊಂದಿಗೆ ಅಟ್ಲಾಂಟ...

1 ಲಕ್ಷ ಮನೆ, 93 ಸಾವಿರ ನಿವೇಶನ, ₹10,252 ಕೋಟಿ ವೆಚ್ಚದ ಹೆದ್ದಾರಿ ಅಭಿವೃದ್ಧಿಗೆ ಸಂಪುಟ ಅಸ್ತು

ಬೆಂಗಳೂರಿಗೆ ₹2,321 ಕೋಟಿ ವೈಟ್ ಟಾಪಿಂಗ್, 2,000 ಇ–ಬಸ್, ಕೆಪಿಎಸ್‌ಸಿ ಸದಸ್ಯೆ...