ಅರಬ್ಬಿ ಸಮುದ್ರದಲ್ಲಿ ವಾಯುಭಾರ ಕುಸಿತ: ರಾಜ್ಯದ 18 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ

Date:

ಅರಬ್ಬಿ ಸುಮದ್ರದಲ್ಲಿ ವಾಯುಭಾರ ಕುಸಿತ ಉಂಟಾಗಿದೆ. ಪರಿಣಾಮ, ಕರಾವಳಿ, ಮಲೆನಾಡು ಹಾಗೂ ಒಳನಾಡು ಜಿಲ್ಲೆಗಳಲ್ಲಿ ನವೆಂಬರ್ 7ರವರೆಗೆ ಮಳೆ ಅಬ್ಬರ ಹೆಚ್ಚಾಗಲಿದೆ. ರಾಜ್ಯದ 18 ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಕರಾವಳಿ ಭಾಗದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ, ಮಲೆನಾಡು ಮತ್ತು ದಕ್ಷಿಣ ಒಳನಾಡು ಭಾಗದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಮಂಡ್ಯ, ಚಾಮರಾಜನಗರ, ರಾಮನಗರ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ ಮತ್ತು ಚಿಕ್ಕಬಳ್ಳಾಪುರ ಹಾಗೂ ಉತ್ತರ ಒಳನಾಡು ಪ್ರದೇಶದ ಬೆಳಗಾವಿ, ಧಾರವಾಡ, ಗದಗ, ಕೊಪ್ಪಳ, ರಾಯಚೂರು, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಲ್ಲಿ ಭಾರೀ ಸುರಿಯಲಿದೆ ಎಂದು ಇಲಾಖೆ ಮಾಹಿತಿ ನೀಡಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜಾಗತಿಕ ಪೈಪೋಟಿಗೆ ಕನ್ನಡಿಗರನ್ನು ಸಜ್ಜುಗೊಳಿಸುವ ಬೃಹತ್ ವೇದಿಕೆ ‘ಬೆಂಗಳೂರು...

ರಾಜ್ಯದ ಯುವಜನತೆಯನ್ನು ಭವಿಷ್ಯದ ಜಾಗತಿಕ ಉದ್ಯೋಗ ಮಾರುಕಟ್ಟೆಯ ತೀವ್ರ ಪೈಪೋಟಿ ಮತ್ತು ಸವಾಲುಗಳಿಗೆ ಸುಸಜ್ಜಿತವಾಗಿ ಸಿದ್ಧಪಡಿಸುವ ಮಹತ್ವಾಕಾಂಕ್ಷೆಯೊಂದಿಗೆ ರಾಜ್ಯ ಸರ್ಕಾರವು ಬೃಹತ್ ಹೆಜ್ಜೆಯನ್ನಿಟ್ಟಿದೆ. ಇದರ ಅಂಗವಾಗಿ ಮುಂಬರುವ ನವೆಂಬರ್ 3, 4 ಹಾಗೂ...

ಇಸ್ರೇಲ್‌ ಚುನಾವಣೆ | ಅರಬ್ಬರ ಭರ್ಜರಿ ವೋಟಿಂಗ್, 19...

ಇಸ್ರೇಲ್‌ ಪ್ರಧಾನಿ ನೆತನ್ಯಾಹುವಿನ ದ್ವೇಷದ ರಾಜಕೀಯಕ್ಕೆ ಬೇಸತ್ತ ಇಸ್ರೇಲ್‌ ಅರಬ್ಬರು ಈ ಬಾರಿಯ ಸಾರ್ವತ್ರಿಕ ಚುನಾವಣೆಯಲ್ಲಿ ದಾಖಲೆಮಟ್ಟದಲ್ಲಿ ಮತಗಟ್ಟೆಗೆ ಧಾವಿಸಿ ಭರ್ಜರಿ ಓಟಿಂಗ್‌ ಮಾಡಿದ್ದಾರೆ. 19 ಸೀಟುಗಳನ್ನು ಗೆಲ್ಲುವ ಮೂಲಕ ನೆತನ್ಯಾಹು ಭವಿಷ್ಯವನ್ನು...

ಅಭಿವೃದ್ಧಿಯಿಂದ ದೂರ ಉಳಿದ ಜೀವನಮರಡಗಿ: ಬಸ್ ಇಲ್ಲ, ನೀರಿಲ್ಲ,...

ಸ್ವಾತಂತ್ರ್ಯಾನಂತರದ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮೀಣ ಪ್ರದೇಶಗಳಿಗೆ ಮೂಲಭೂತ ಸೌಲಭ್ಯಗಳನ್ನು ತಲುಪಿಸುವ ಪ್ರಯತ್ನಗಳು ನಡೆಯುತ್ತಿದ್ದರೂ, ಕಲಬುರಗಿ ಜಿಲ್ಲೆಯ ಕಾಳಗಿ ತಾಲೂಕಿನ ಜೀವನಮರಡಗಿ ಗ್ರಾಮದ ಜನರ ಬದುಕಿನಲ್ಲಿ ಮಾತ್ರ ಇಂದಿಗೂ ಹಲವು ಸಮಸ್ಯೆಗಳು ಮುಂದುವರಿದಿವೆ. ಗ್ರಾಮಕ್ಕೆ...

ಉಳಿದಂತೆ ವಿಜಯಪುರ, ಬಾಗಲಕೋಟೆ, ಬೀದರ್, ಬಳ್ಳಾರಿ, ಚಿತ್ರದುರ್ಗ ಹಾಗೂ ದಾವಣಗೆರೆ ಜಿಲ್ಲೆಗಳಲ್ಲಿ ಒಣ ಹವೆ ಇರಲಿದ್ದು, ಸ್ಥಳೀಯ ವಾತಾವರಣಕ್ಕೆ ತಕ್ಕಂತೆ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಇಲಾಖೆ ಅಂದಾಜಿಸಿದೆ.

ಅರಬ್ಬಿ ಸಮುದ್ರದಲ್ಲಿನ ವಾಯುವಾರ ಕುಸಿತ ಮತ್ತು ಬಂಗಾಳಕೊಲ್ಲಿಯಿಂದ ಬೀಸುವ ಗಾಳಿಯು ಅರಬ್ಬಿ ಸಮುದ್ರದತ್ತ ಚಲಿಸುತ್ತಿರುವ ಪರಿಣಾಮ, ಆಂಧ್ರಪ್ರದೇಶ, ಕರ್ನಾಟಕ, ತಮಿಳುನಾಡು ಹಾಗೂ ಕೇರಳ ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಸೋಮನಾಥ ದೇಗುಲದ ಸುತ್ತ ಮಾಂಸಾಹಾರ ನಿಷೇಧ ಮುಂದುವರಿಕೆ; ಏಕಸದಸ್ಯ ಪೀಠದ ಆದೇಶಕ್ಕೆ ಗುಜರಾತ್ ಹೈಕೋರ್ಟ್ ತಡೆ

ಗುಜರಾತ್‌ನ ಪ್ರಸಿದ್ಧ ಸೋಮನಾಥ ದೇವಾಲಯದ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಮಾಂಸಾಹಾರ ತಯಾರಿಕೆ, ಮಾರಾಟ...

SIR ­| ಫಾರ್ಮ್-7 ದುರ್ಬಳಕೆ: ವರದಿ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್‌ ತಾಕೀತು!

ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಮತದಾರರ ಹೆಸರುಗಳನ್ನು ಅಳಿಸಲು ‘ಫಾರ್ಮ್-7’ ನಮೂನೆಗಳನ್ನು ಅಪಾರ ಪ್ರಮಾಣದಲ್ಲಿ...

ವಿಮಲ್ ಜಾಹೀರಾತು ವಿವಾದ: ಮುಂಬೈ ಹೈಕೋರ್ಟ್ ಮೆಟ್ಟಿಲೇರಿದ ನಟ ಅಜಯ್ ದೇವಗನ್! 

'ವಿಮಲ್ ಏಲಕ್ಕಿ' ಜಾಹೀರಾತಿನಲ್ಲಿ ನಟಿಸಿದ್ದಕ್ಕಾಗಿ ಮಹಾರಾಷ್ಟ್ರದ ಆಹಾರ ಮತ್ತು ಔಷಧ ಇಲಾಖೆ...

ಅವಳ ಕಣ್ಣೋಟ | ‘ಅರುವಿ’- ಉಸಿರುಗಟ್ಟುವ ನೋವು, ಉರಿಯುವ ಸಿಟ್ಟು

ಚಿತ್ರದ ಮತ್ತೊಂದು ಮುಖ್ಯ ಚರ್ಚೆ ಕ್ಷಮೆಯ ಕುರಿತದ್ದು. ಅರುವಿ ತನ್ನನ್ನು ಶೋಷಿಸಿದ...