ಬೆಂಗಳೂರಿನಲ್ಲಿ ಬಿಡುವು ನೀಡದ ವರುಣ; ಕರ್ನಾಟಕದಲ್ಲೂ 2 ದಿನ ಭಾರಿ ಮಳೆ

Date:

ಬೆಂಗಳೂರು ಸೇರಿ ಎರಡು ದಿನ ರಾಜ್ಯದಲ್ಲಿ ವರುಣ ಅಬ್ಬರಿಸುವುದಾಗಿ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.ಸದ್ಯ ಕರಾವಳಿಯಲ್ಲಿ ಗಾಳಿಯ ವೇಗ ಕೂಡ ಹೆಚ್ಚಾಗಲಿದ್ದು, ಇನ್ನೆರಡು ದಿನಗಳ ಕಾಲ ರಾಜ್ಯದ ಕೆಲ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್ ಘೋಷಿಸಿದೆ.

- Advertisement -

ನಾಳೆ ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ್ದು, ರಾಜಧಾನಿಯಲ್ಲೂ ಮಳೆ ನಿರೀಕ್ಷೆಯಿದೆ ಎಂದು ಹವಾಮಾನ ಇಲಾಖೆ ನಿರ್ದೇಶಕ ಸಿಎಸ್​ ಪಾಟೀಲ್ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ರಾಮದುರ್ಗ, ಸವದತ್ತಿ ಬರ ಘೋಷಣೆಗೆ ರೈತರ ಆಗ್ರಹ: 10...

"ಬರಪೀಡಿತ ತಾಲೂಕು ಘೋಷಣೆಯಾಗುತ್ತದೆಂಬ ವಿಶ್ವಾಸದಲ್ಲಿ ಗ್ರೌಂಡ್ ಟ್ರೂಥಿಂಗ್ ಮಾಡಲು ಸಿದ್ಧರಾಗಿದ್ದೆವು. ಆದರೆ ಅದು ಆಗಿಲ್ಲ. ಬರಪೀಡಿತ ತಾಲೂಕು ಎಂದು ಘೋಷಣೆ ಮಾಡಲು ಇನ್ನೂ ಅವಕಾಶವಿದೆ" ಎಂದು ಕೃಷಿ ಅಧಿಕಾರಿಗಳು ಹೇಳಿದರು. ಮುಂಗಾರು ಆರಂಭದಲ್ಲಿ ಉತ್ತಮ...

ಕರಗುವ ಹಿಮಾಲಯ, ಕುಸಿಯುವ ಆರ್ಥಿಕತೆ: ಹಿಮಪ್ರಳಯದ ಹಾದಿಯಲ್ಲಿ ಭಾರತದ...

ಹಿಮಾಲಯವು ಕೇವಲ ಮಂಜಿನ ಬೆಟ್ಟಗಳ ಸಮೂಹವಲ್ಲ; ಅದು ಭಾರತದ ಆರ್ಥಿಕ ಸ್ಥಿರತೆ, ಆಹಾರ ಭದ್ರತೆ ಮತ್ತು ಶಕ್ತಿ ಭದ್ರತೆಯ ತಾಣ. ಇಂದಿನ ಜಾಗತಿಕ ತಾಪಮಾನ ಏರಿಕೆಯ ಸವಾಲನ್ನು ಭಾರತವು ಕೇವಲ ಪರಿಸರ ಸಮಸ್ಯೆಯಾಗಿ...

ಈ ದಿನ ಕವಿತೆ | ಇಸ್ರೇಲಿನ ವಾಯುದಾಳಿಯ ರಾತ್ರಿಯಲಿ...

ಈ ಬಾರಿ ಪ್ಯಾಲೆಸ್ತೀನ್‌ನ ಕವಿ ಮೊಸಾಬ್ ಅಬು ತೋಹಾ ಅವರ ಕವನವನ್ನು ಇಂಗ್ಲಿಷ್‌ನಿಂದ ಕನ್ನಡಕ್ಕೆ ತಂದಿದ್ದಾರೆ ಸಿ ಎಚ್‌ ಭಾಗ್ಯ ಅವಳು ತನ್ನ ಹಾಸಿಗೆಯ ಸುತ್ತಾ ಇರುವ ಮಕ್ಕಳನ್ನು ಒಟ್ಟೈಸುವಳು.ಹೊಟೇಲ್ ಬಿಡುವ...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಗೋಪಾಲ್ ಜೋಶಿ ಪ್ರಕರಣ ಮತ್ತು ಮಾರಿಕೊಂಡ ಮಾಧ್ಯಮಗಳು

ಕರಾವಳಿಯಲ್ಲಿ ಪ್ರತಿ ಗಂಟೆಗೆ 35 ಕಿ.ಮೀ .ನಿಂದ 55 ಕಿ.ಮೀ .ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದ್ದು, ಚಂಡಮಾರುತದ ವಾತಾವರಣ ಇರಲಿದೆ. ಆದ್ದರಿಂದ, ಮೀನುಗಾರರು ಎಚ್ಚರವಹಿಸಬೇಕು ಎಂದು ಇಲಾಖೆ ತಿಳಿಸಿದೆ.

ಇದೇ 23ರವರೆಗೂ ರಾಜ್ಯದ ವಿವಿಧೆಡೆ ಭಾರಿ ಮಳೆ ಮುಂದುವರಿಯುವ ಬಗ್ಗೆ ಇಲಾಖೆ ಮುನ್ಸೂಚನೆ ನೀಡಿದೆ. 21ರಂದು ಎಂಟು ಜಿಲ್ಲೆಗಳಿಗೆ, 22ರಂದು 12 ಜಿಲ್ಲೆಗಳಿಗೆ ಹಾಗೂ 23ರಂದು ಐದು ಜಿಲ್ಲೆಗಳಿಗೆ ‘ಯೆಲ್ಲೊ ಅಲರ್ಟ್ ’ ಘೋಷಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಐ ಯುಗದಲ್ಲಿ ನಿಜವಾದ ಬರಹಕ್ಕೆ ಎಲ್ಲಿದೆ ಸ್ಥಾನ?

ಎಐಯಿಂದ ಬರಹಗಾರರ ಸ್ಥಾನ ಉಳಿಯುತ್ತದೆಯೇ? ಎಂಬುದಲ್ಲ. ಬದಲಾಗಿ, ಎಐಯ ನೆರವಿನ ನಡುವೆಯೂ...

UPI ಮೇಲಿನ ಶುಲ್ಕದ ನೆರಳು: ಜನರ ವಿಶ್ವಾಸವಿಲ್ಲದ ಡಿಜಿಟಲ್ ಕ್ರಾಂತಿ ಸಾಧ್ಯವೇ?

ಡಿಜಿಟಲ್ ಭಾರತವೆಂದರೆ ಕೇವಲ ಮೊಬೈಲ್‌ನಲ್ಲಿ ಕಾಣಿಸುವ QR ಕೋಡ್ ಅಲ್ಲ; ಬದಲಿಗೆ...

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ತೀರ್ಮಾನ: ಸಿಎಂ ಡಿಕೆಶಿ ಘೋಷಣೆ

ತುಳು ಭಾಷೆಯನ್ನು ರಾಜ್ಯದ ಎರಡನೆಯ ಹೆಚ್ಚುವರಿ ಭಾಷೆಯನ್ನಾಗಿ ಮಾಡಲು ನಾವು ತೀರ್ಮಾನ...

ರಾಜ್ಯದ 17 ಜಿಲ್ಲೆಗಳಲ್ಲಿ ಮುಂದಿನ 3 ದಿನ ಭಾರೀ ಮಳೆ: ಹವಾಮಾನ ಇಲಾಖೆ

ರಾಜ್ಯದ ವಾತಾವರಣದಲ್ಲಿ ಭಾರೀ ಬದಲಾವಣೆಗಳು ಕಂಡುಬಂದಿವೆ.  ಕಳೆದ ಎರಡು ದಿನಗಳಿಂದ ಬೆಂಗಳೂರು...