ಕರ್ನಾಟಕದಲ್ಲಿ ಮಳೆ ಅಬ್ಬರ; 9 ಜಿಲ್ಲೆಗಳಲ್ಲಿ ಇನ್ನೂ 2 ದಿನ ಮಳೆ ಆರ್ಭಟ!

Date:

ಕರ್ನಾಟಕದಲ್ಲಿ ಒಂದೆಡೆ ದಗೆಯ ವಾತಾವರಣ ಹೆಚ್ಚಿದೆ. ಬೇಸಿಗೆಯ ಬಿಸಿಲಿನ ನಡುವೆಯೂ ಮಳೆ ಅಬ್ಬರೂ ಮುಂದುವರೆದಿದೆ. ಕಳೆದ ನಾಲ್ಕೈದು ದಿನಗಳಲ್ಲಿ ರಾಜ್ಯ ನಾನಾ ಜಿಲ್ಲೆಗಳಲ್ಲಿ ಆಲಿಕಲ್ಲು ಸಹಿತ ಮಳೆ ಸುರಿದಿದೆ. ಸಾಕಷ್ಟು ಬಳೆ ಹಾನಿಗೆ ಕಾರಣವಾಗಿದೆ. ಇನ್ನೂ 2 ದಿನ ಮಳೆ ಅಬ್ಬರ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚಿಸಿದೆ. ಈ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಣೆ ಮಾಡಿದೆ. ಉಳಿದಂತೆ, ಬೆಂಗಳೂರು ಸೇರಿದಂತೆ ನಾನಾ ಭಾಗಗಳಲ್ಲಿ ಸಾಧಾರಣ ಅಥವಾ ಸೋನೆ ಮಳೆಯಾಗುವ ನಿರೀಕ್ಷೆಯೂ ಇದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಒಣಹವೆ ಹೆಚ್ಚಾಗಿದೆ.

ಕಳೆದೊಂದು ವಾರದಿಂದ ರಾಜ್ಯದಲ್ಲಿ ಸುರಿದಿರುವ ಮಳೆಯಿಂದಾಗಿ, ಹಲವು ಜಿಲ್ಲೆಗಳಲ್ಲಿ ಬೆಳೆಗಳು ನಾಶವಾಗಿವೆ. ಮಾವು, ಗೋಧಿ, ಸಾಸಿವೆ ಸೇರಿದಂತೆ ನಾನಾ ಬೆಳೆಗಳು ನೆಲಕಚ್ಚಿವೆ. ರೈತರು ನಷ್ಟದ ಆತಂಕದಲ್ಲಿದ್ದಾರೆ.

ಇನ್ನು, ಕರ್ನಾಟಕ ಮಾತ್ರವಲ್ಲದೆ, ಹಲವು ರಾಜ್ಯಗಳಲ್ಲಿಯೂ ಮಳೆ ಅರ್ಭಟ ಮುಂದುವರೆಯಲಿದೆ ಎಂದು ಇಲಾಖೆ ಹೇಳಿದೆ. ಹರಿಯಾಣ, ಗುಜರಾತ್, ರಾಜಸ್ಥಾನ, ಮಧ್ಯ ಪ್ರದೇಶ, ಉತ್ತರ ಪ್ರದೇಶ, ಆಂಧ್ರ ಪ್ರದೇಶ, ಪಶ್ಚಿಮ ಬಂಗಾಳ, ಸಿಕ್ಕಿಂ ಹಾಗೂ ಒಡಿಶಾ ರಾಜ್ಯದಲ್ಲಿ ಮಳೆಯಾಗುತ್ತಿದೆ. ಬಿಹಾರ, ಅಸ್ಸಾಂ, ಮೇಘಾಲಯ, ಜಾರ್ಖಂಡ್, ನಾಗಾಲ್ಯಾಂಡ್, ಮಣಿಪುರ, ಮಿಜೋರಾಂ ಹಾಗೂ ತ್ರಿಪುರಾ ರಾಜ್ಯಗಳಲ್ಲಿ ಗಾಳಿ ವೇಗವಾಗಿ ಬೀಸುತ್ತಿದ್ದು, ಅಲ್ಲಿಯೂ ಉತ್ತಮ ಮಳೆ ಸುರಿಯುವ ನಿರೀಕ್ಷೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ವಿಜಯಪುರ | ಅರ್ಹ ಮತದಾರರ ಹಕ್ಕು ಕಸಿಯಲು ಬಿಡುವುದಿಲ್ಲ: ಎಂ ಬಿ ಪಾಟೀಲ

ವಿಶೇಷ ಮತದಾರರ ಪಟ್ಟಿ ಪರಿಷ್ಕರಣೆ (SIR) ಸಂದರ್ಭದಲ್ಲಿ ಬಬಲೇಶ್ವರ ವಿಧಾನಸಭಾ ಕ್ಷೇತ್ರ...

ಮೈಸೂರು | ಅ.13ರಂದು ಯುವ ದಸರಾ ಉದ್ಘಾಟಿಸಲಿರುವ ನಟ ಪ್ರಭುದೇವ್‌

2026ರ ಯುವ ದಸರಾ ಕಾರ್ಯಕ್ರಮವನ್ನು ಅಕ್ಟೋಬರ್ 13ರಂದು ಖ್ಯಾತ ನೃತ್ಯ ನಿರ್ದೇಶಕ...

ಯಾದಗಿರಿ–ಶಹಾಪುರ ಬೈಪಾಸ್‌ ರೈಲ್ವೆ ಮೇಲ್ಸೇತುವೆ, ಭೀಮಾ ನದಿ ಬ್ರಿಡ್ಜ್ ದುರಸ್ತಿಗೆ ಉಮೇಶ ಕೆ. ಮುದ್ನಾಳ ಆಗ್ರಹ

ಯಾದಗಿರಿ ನಗರದ ಗುರುಶಿಣಗಿ ಮೂಲಕ ಶಹಾಪುರಕ್ಕೆ ಸಂಪರ್ಕ ಕಲ್ಪಿಸುವ ಯಾದಗಿರಿ–ಶಹಾಪುರ ಬೈಪಾಸ್...

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ, ಚೀನಾಗೆ ಹೆದರಿದಿರೇ?

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ...