ರಾಜ್ಯದ 12 ಜಿಲ್ಲೆಗಳಲ್ಲಿ ಮತ್ತೆ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ

Date:

Advertisements

ರಾಜ್ಯದ ಹಲವು ಜಿಲ್ಲೆಗಳಲ್ಲಿ ಮತ್ತೆ ಮಳೆಯಾಗಲಿದೆ. ನವೆಂಬರ್ 27ರಿಂದ ರಾಜ್ಯದ 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿಯುತ್ತಿದೆ. ದಕ್ಷಿಣ ಅಂಡಮಾನ್‌ ಭಾಗದಲ್ಲಿ ಚಂಡಮಾರುತದ ಪರಿಚಲನೆ ಉಂಟಾಗುತ್ತಿದೆ. ಹೀಗಾಗಿ, ಕರ್ನಾಟಕವೂ ಸೇರಿದಂತೆ ಕರವಾಳಿ ರಾಜ್ಯಗಳಲ್ಲಿ ಮುಂದಿನ ವಾರ ಮಳೆಯಾಗಲಿ ಎಂದು ಇಲಾಖೆ ಹೇಳಿದೆ.

ಕರ್ನಾಟಕದ ರಾಜಧಾನಿ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ ಹಾಗೂ ತುಮಕೂರು ಜಿಲ್ಲೆಯಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ.

Advertisements

ಈ ಮಾಧ್ಯಮ ನಿಮ್ಮದು. ನಿಮ್ಮ ಬೆಂಬಲವೇ ನಮ್ಮ ಬಲ. ವಂತಿಗೆ ನೀಡುವುದರ ಮೂಲಕ ಕೈಜೋಡಿಸಿ, ಸತ್ಯ ನ್ಯಾಯ ಪ್ರೀತಿಯ ಮೌಲ್ಯಗಳನ್ನು ಹಂಚಲು ಜೊತೆಯಾಗಿ. ಸಹಾಯ ಅಥವಾ ಬೆಂಬಲ ನೀಡಲು ದಯವಿಟ್ಟು +91 9035362958 ಅನ್ನು ಸಂಪರ್ಕಿಸಿ.

ಪೋಸ್ಟ್ ಹಂಚಿಕೊಳ್ಳಿ:

3 COMMENTS

  1. BJP ಇಲ್ಲದೆ ಹೋಗಿದ್ದರೆ ಕಾಂಗ್ರೆಸ್ ಯಾವತ್ತೋ ಹಿಂದೂಗಳನ್ನು ಮುಸ್ಲಿಮ ಅವರಿಗೆ ತಲೆ ಇಡಿದು ಬಿಡ್ತಿದ್ರು… ಇವಾಗ ಇಲ್ಲಿ ಕುತ್ಕೊಂಡು ಮತಾಡ್ತಿದಿರಲ್ಲ ಅದು ಕೂಡ ಸಾಧ್ಯ ಆಗ್ತಿರಲಿಲ್ಲ…. ಹಿಂದುಸ್ತಾನ್ ಹೋಗಿ ಮುಸ್ಲಿಂ ಸ್ತಾನ್ ಆಗ್ತಿತ್ತು

  2. ಆಂಗ್ಲರು ಭಾರತ್ ಬಿಟ್ಟು ಹೋದ ಮೇಲೆ ದೇಶದಲ್ಲಿ ಮುಸ್ಲಿಂ ಧರ್ಮದವರು ಇರಲಿಲ್ಲವೇ ಆಗ ಬಿಜೆಪಿ ಏನು ಮಾಡುತ್ತಿತ್ತು
    ಮೋದಿ ಬಂದ ಮೇಲೆ ಈ ದೇಶ ಹಿಂದೂಸ್ತಾನ್ ಆಯಿತಾ?

  3. E desha yavathiddru hindusthanave navugalu bharathiyaru e dheshada makkalu .navugalu hindugale e dhesha hage irothe sumne rajakiyadavru janara

    madhya desha huttisi dhesha halumadudu

LEAVE A REPLY

Please enter your comment!
Please enter your name here

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ದಾವಣಗೆರೆ | ಜಗಳೂರಿನಲ್ಲಿ ಶುಕ್ರದೆಸೆ ಮೀಡಿಯಾ ಸಂಸ್ಥೆಯಿಂದ ಕರೋಕೆ ಸಂಗೀತ ಸ್ಪರ್ಧೆ ಸಂಭ್ರಮ

ಶುಕ್ರದೆಸೆ ಮೀಡಿಯಾ ಸಂಸ್ಥೆ ವತಿಯಿಂದ ದಾವಣಗೆರೆ ಜಿಲ್ಲೆ ಜಗಳೂರು ನಗರದಲ್ಲಿ ರಾಜ್ಯಮಟ್ಟದ...

ಹೈದರಾಬಾದ್‌ | ಕಲಬುರಗಿ ಮೂಲದ ಒಂದೇ ಕುಟುಂಬದ ಐವರು ಅನುಮಾನಾಸ್ಪದ ಸಾವು

ಒಂದೇ ಕುಟುಂಬಕ್ಕೆ ಸೇರಿದ ಕಲಬುರಗಿ ಮೂಲದ ಐವರು ತೆಲಂಗಾಣದ ಹೈದರಾಬಾದ್‌ ನಗರದ...

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025ಕ್ಕೆ ವಿಧಾನ ಪರಿಷತ್ತಿನಲ್ಲೂ ಅಂಗೀಕಾರ

ಗ್ರೇಟರ್ ಬೆಂಗಳೂರು ಆಡಳಿತ ತಿದ್ದುಪಡಿ ವಿಧೇಯಕ 2025 ಕ್ಕೆ ವಿಧಾನ ಪರಿಷತ್ತಿನಲ್ಲಿ...

ಸರ್ಕಾರಿ ಶಾಲೆಗಳನ್ನು ಮುಚ್ಚಿ, ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸರ್ಕಾರದಿಂದಲೇ ಷಡ್ಯಂತ್ರ: ಪ್ರೊ. ಮುರಿಗೆಪ್ಪ

"ತನ್ನ ಮೇಲಿನ ಭಾರವನ್ನು ಇಳಿಸಿಕೊಳ್ಳಲು ಸರ್ಕಾರಿ ಶಾಲೆಗಳನ್ನು ಮುಚ್ಚಿ ಖಾಸಗಿ ಶಾಲೆಗಳಿಗೆ...

Download Eedina App Android / iOS

X