ಬೇಸಿಗೆಯಲ್ಲೂ 19 ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಬೇಸಿಗೆಯ ಬೇಗೆ ಹೆಚ್ಚಾಗಿದೆ. ಸುಡುವ ಬಿಸಿಲಿನಲ್ಲೂ ಗ್ರಾಮೀಣ ಭಾಗದ ಜನರು ತಮ್ಮ ಕಾಯಕ ಮುಂದುವರೆಸಿದ್ದಾರೆ. ನಗರ ಪ್ರದೇಶದ ಜನರು ಬಿಸಿಲಿನಿಂದ ತಪ್ಪಿಸಿಕೊಂಡು ಓಡಾಡಲು ಯತ್ನಿಸುತ್ತಿದ್ದಾರೆ. ಈ ನಡುವೆ, ಬೇಸಿಗೆಯ ಬಿಸಿಲನ್ನು ಮಳೆ ತಣಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಕರ್ನಾಟಕದ 19 ಜಿಲ್ಲೆಗಳಲ್ಲಿ ಮುಂದಿನ ವಾರ ಮೂರು ದಿನಗಳ ಕಾಲ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗುಳೇದಗುಡ್ಡ | ತಾಲೂಕಾಗಿ ಹತ್ತು ವರ್ಷ ಕಳೆದರೂ ಭೂ...

ಗುಳೇದಗುಡ್ಡ ತಾಲೂಕು ರಚೆನೆಯಾಗಿ ಹತ್ತು ವರ್ಷ ಕಳೆದಿದೆ. ತಾಲೂಕು ವ್ಯಾಪ್ತಿಯ ಪಟ್ಟಣ ಹಾಗೂ ಗ್ರಾಮಗಳಿಗೆ ಸಂಬಂಧಿಸಿದ ಭೂದಾಖಲೆಗಳು ಬಾದಾಮಿ ತಹಸೀಲ್ದಾರ್ ಕಚೇರಿ ಮತ್ತು ಗದಗ ರಸ್ತೆಯ ಎಪಿಎಂಸಿ ಸಮೀಪದ ಕಚೇರಿಯಲ್ಲಿ ಸಂಗ್ರಹವಾಗಿವೆ....

ಸುಪ್ತ ಆಯಾಸದ ಹಿಂದೆ ಅಡಗಿರುವ ರಕ್ತಹೀನತೆ: ಕರ್ನಾಟಕದ ಅರ್ಧದಷ್ಟು...

ದೈನಂದಿನ ಒತ್ತಡ, ನಿದ್ರೆಯ ಕೊರತೆ ಅಥವಾ ಬಿಡುವಿಲ್ಲದ ಜೀವನಶೈಲಿಯೆಂದು ನಿರ್ಲಕ್ಷಿಸುವ ಆಯಾಸದ ಹಿಂದೆ ರಕ್ತಹೀನತೆ ಅಡಗಿರಬಹುದು. ಕರ್ನಾಟಕದಲ್ಲಿ ಸಂತಾನೋತ್ಪತ್ತಿ ವಯಸ್ಸಿನ ಮಹಿಳೆಯರಲ್ಲಿ ಶೇ. 50ಕ್ಕಿಂತ ಹೆಚ್ಚು ಮಂದಿ ರಕ್ತಹೀನತೆಯಿಂದ ಬಳಲುತ್ತಿರುವುದು ಕಳವಳಕ್ಕೆ ಕಾರಣವಾಗಿದೆ. ದೈನಂದಿನ...

20 ಬಂಡುಕೋರ ಟಿಎಂಸಿ ಸಂಸದರು ಮತ ಚಲಾಯಿಸಬಹುದೇ; ಮುಂದೆ...

ಡಿಲಿಮಿಟೇಷನ್ ಹಾಗೂ ಮಹಿಳಾ ಮೀಸಲಾತಿ ಸಂವಿಧಾನ ತಿದ್ದುಪಡಿ ಮಸೂದೆಯನ್ನು ಮುಂದಿನ ವಾರ ಸಂಸತ್ತಿನಲ್ಲಿ ಮಂಡಿಸಲು ಕೇಂದ್ರ ಸರ್ಕಾರ ಸಜ್ಜಾಗಿರುವ ಹೊತ್ತಿನಲ್ಲಿ, ಲೋಕಸಭಾ ಸ್ಪೀಕರ್ ಮುಂದೆ ಅನರ್ಹತೆ ವಿಚಾರಣೆ ಎದುರಿಸುತ್ತಿರುವ 20 ಬಂಡುಕೋರ ಟಿಎಂಸಿ...

ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ಬಳ್ಳಾರಿ, ವಿಜಯನಗರ, ಉತ್ತರ ಕನ್ನಡ, ಉಡುಪಿ ಹಾಗೂ ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ.

ಇನ್ನು, ಉತ್ತರ ಕರ್ನಾಟಕ ಭಾಗದ ಹಲವಾರು ಜಿಲ್ಲೆಗಳಲ್ಲಿ ಭಾರೀ ಬಿಸಿಲು ಇರಲಿದ್ದು, ಒಣಹವೆ ಮುಂದುವರೆದಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ, ಹಾವೇರಿ, ಗದಗ, ಧಾರವಾಡ, ಬೀದರ್, ಬೆಳಗಾವಿ ಹಾಗೂ ಬಾಗಲಕೋಟೆ ಜಿಲ್ಲೆಯಲ್ಲಿ ಉಷ್ಣಾಂಶ ಹೆಚ್ಚಿರಲಿದೆ ಎಂದು ಮಾಹಿತಿ ನೀಡಿದೆ.

<p><iframe src="https://www.youtube.com/embed/8qwx4L0lKFQ?autoplay=1&mute=1&loop=1&playlist=8qwx4L0lKFQ&controls=0&modestbranding=1&showinfo=0" width="560" height="315" frameborder="0" allowfullscreen="allowfullscreen"></iframe></p>

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಒ ರಾಷ್ಟ್ರೀಯ ಅಧ್ಯಕ್ಷರಾಗಿ ಕರ್ನಾಟಕದ ಅದಿ ಅಲ್ ಹಸನ್ ಆಯ್ಕೆ

ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಶನ್ ಆಫ್ ಇಂಡಿಯಾ (ಎಸ್‌ಐಒ) ಸಂಘಟನೆಯ 2027–28ನೇ ಸಾಲಿನ...

ಆರ್‌ಟಿಇ ಜಾರಿ, ದತ್ತು ನೀತಿ ರದ್ದತಿಗೆ ಆಗ್ರಹ: ಸರ್ಕಾರಿ ಶಾಲೆ ಅಭಿವೃದ್ಧಿ ವೇದಿಕೆಯ ಅಹೋರಾತ್ರಿ ಹೋರಾಟ

ಶಿಕ್ಷಣ ಹಕ್ಕು ಕಾಯಿದೆಯನ್ನು (ಆರ್‌ಟಿಇ) ಸಮರ್ಪಕವಾಗಿ ಜಾರಿಗೊಳಿಸಿ ಸಮಗ್ರ ಕ್ರಿಯಾ ಯೋಜನೆ...

ಜನನುಡಿ 2026 | ಫ್ಯಾಸಿಸಂ ಯಾವತ್ತೂ ನಮ್ಮ ಆಯ್ಕೆ ಆಗಬಾರದು: ಶಿವಸುಂದರ್

"ಫ್ಯಾಸಿಸಂನಲ್ಲಿ ಉಗ್ರ ರೂಪವೂ ಇದೆ, ಮಂದ ರೂಪವೂ ಇದೆ. ಉಗ್ರ...

ಜನನುಡಿ 2026 | ಶಿಕ್ಷಣಕ್ಕಾಗಿ ನಡೆದ ಹೋರಾಟವನ್ನು ಕೇವಲ ಜೆನ್-ಜಿ ಚಳವಳಿಯೆಂದು ಕರೆಯಬಾರದು: ಶರಣ್ಯ ವರ್ಮ

ಜನನುಡಿ 2026ರ ಉದ್ಘಾಟನಾ ಗೋಷ್ಠಿಯಲ್ಲಿ ಮಾತನಾಡಿದ ದೆಹಲಿ ವಿದ್ಯಾರ್ಥಿ ಚಳವಳಿಯ ಪ್ರತಿನಿಧಿ...