ಕರಾವಳಿಯಲ್ಲಿ ಮಳೆ ಅಬ್ಬರ | ಹವಾಮಾನ ಇಲಾಖೆಯಿಂದ ‘ಆರೆಂಜ್’ ಅಲರ್ಟ್ ಘೋಷಣೆ

Date:

ಕರಾವಳಿಯಲ್ಲಿ ಮಳೆ ಅಬ್ಬರ ಮುಂದುವರೆದಿದ್ದು, ಮೂರು ಜಿಲ್ಲೆಗಳಲ್ಲಿ ಹವಾಮಾನ ಇಲಾಖೆ ‘ಆರೆಂಜ್’ ಅಲರ್ಟ್ ಘೋಷಣೆ ಮಾಡಿದೆ. ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿಯುತ್ತಿದೆ.

- Advertisement -

ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿಯಲ್ಲಿ ಆರೆಂಜ್ ಅಲರ್ಟ್ ಘೋಷಿಸಿದ್ದರೆ, ಶಿವಮೊಗ್ಗ, ಚಿಕ್ಕಮಗಳೂರು, ಕಲಬುರಗಿ, ವಿಜಯಪುರ, ಬಾಗಲಕೋಟೆ, ಬೆಳಗಾವಿಯಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ದಕ್ಷಿಣ ಕನ್ನಡ, ಉತ್ತರ ಕನ್ನಡ ಮತ್ತು ಉಡುಪಿ ಜಿಲ್ಲೆಯ ಕೆಲವು ಕಡೆ ಭಾರೀ ಮಳೆಯಾಗುವ ಸಾಧ್ಯತೆಯಿದೆ. ಬೆಳಗಾವಿ, ವಿಜಯಪುರ, ಕಲಬುರಗಿ, ಬಾಗಲಕೋಟೆ ಜಿಲ್ಲೆಯ ಒಂದೆರಡು ಕಡೆ ಗುಡುಗು ಸಹಿತ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇದನ್ನು ಓದಿದ್ದೀರಾ? ಕರಾವಳಿ | ಸಂಘಪರಿವಾರದ ವಿವಾದದ ನಡುವೆಯೂ ಮುಸ್ಲಿಮರಿಗೆ ಸಿಹಿ ಹಂಚಿ ಸೌಹಾರ್ದತೆ ಮೆರೆದ ಹಿಂದೂಗಳು

ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಯ ಒಂದೆರಡು ಸ್ಥಳಗಳಲ್ಲಿ ಭಾರ ಮಳೆ ಮತ್ತು ಪ್ರತಿ ಗಂಟೆಗೆ 30-40 ಕಿ. ಮೀ. ವೇಗದಲ್ಲಿ ಗಾಳಿ ಬೀಸಲಿದೆ. ಉತ್ತರ ಒಳನಾಡಿನ ಉಳಿದ ಜಿಲ್ಲೆಗಳ ಹಲವು ಸ್ಥಳಗಳಲ್ಲಿ ಹಗುರದಿಂದ ಸಾಧಾರಣ ಗುಡುಗು ಸಹಿತ ಮಳೆಯಾಗಲಿದೆ ಎಂದು ವರದಿ ಹೇಳಿದೆ.

ಇನ್ನು ನಾಳೆಯೂ ಕರಾವಳಿಯ ಬಹುತೇಕ ಕಡೆಗಳಲ್ಲಿ ಹಾಗೂ ಒಳನಾಡಿನ ಕೆಲವು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಬರಗಾಲದ ದಸರಾದಲ್ಲಿ ಕಂಬಳದ ಹಠ: ಜನಾಭಿಪ್ರಾಯಕ್ಕೆ ಬೆಲೆಯಿಲ್ಲವೇ?

ನೀರಿನ ಅಭಾವ, ಪರಿಸರ ನಾಶ, ಸಾರ್ವಜನಿಕ ಹಣದ ವೆಚ್ಚದ ನಡುವೆ ಸರ್ಕಾರದ...

‘ಸ್ಟಿಂಗ್ ಆಪರೇಷನ್’ ವಿವಾದ- ನನ್ನಿಂದಲೇ ತನಿಖೆ ಆರಂಭಿಸಿ: ಎಚ್.ಡಿ. ಕುಮಾರಸ್ವಾಮಿ

ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಗುರಿಯಾಗಿಸಿಕೊಂಡು ವೀಡಿಯೊ ಬಿಡುಗಡೆ ಮಾಡಲು ಯತ್ನಿಸಲಾಗಿದೆ...

ಬಳ್ಳಾರಿ | ವರದಕ್ಷಿಣೆ ಕಿರುಕುಳಕ್ಕೆ ಮೂವರು ಬಲಿ

ಬಳ್ಳಾರಿಯಲ್ಲಿ ವರದಕ್ಷಿಣೆ ಕಿರುಕುಳ ತಾಳಲಾರದೆ ತಾಯಿಯೊಬ್ಬರು ತನ್ನ ಇಬ್ಬರು ಮಕ್ಕಳನ್ನು ತುಂಗಭದ್ರಾ...

ಶೃಂಗೇರಿ ಮತ ಎಣಿಕೆ ವಿಡಿಯೋ ನಾಪತ್ತೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ತರಾಟೆ

2023ರ ಚುನಾವಣೆಯ ಶೃಂಗೇರಿ ವಿಧಾನಸಭಾ ಕ್ಷೇತ್ರದ ಮತ ಎಣಿಕೆ ಪ್ರಕ್ರಿಯೆಯ ವೀಡಿಯೋ...