ಕರ್ನಾಟಕದ 25 ಜಿಲ್ಲೆಗಳಲ್ಲಿ ಅಬ್ಬರಿಸಲಿದೆ ಮಳೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಚಳಿಯ ವಾತಾವರಣ ಕಡಿಮೆಯಾಗುತ್ತಿದೆ. ತಾಪಮಾನ ಏರಿಕೆಯಾಗುತ್ತಿದೆ. ಆದಾಗ್ಯೂ, ಡಿಸೆಂಬರ್ 27ರಿಂದ ಕರ್ನಾಟಕದಲ್ಲಿ ಮತ್ತೆ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ರಾಜ್ಯದ 25 ಜಿಲ್ಲೆಗಳಲ್ಲಿ ಮಳೆ ಭಾರೀ ಮಳೆ ಸುರಿಯಲಿದೆ ಎಂದು ಮುನ್ಸೂಚನೆ ನೀಡಿದೆ.

- Advertisement -

ಬಂಗಾಳಕೊಲ್ಲೆಯಲ್ಲಿ ವಾಯುಭಾರ ಕುಸಿತವಾಗಿದ್ದು, ಚಂಡಮಾರುತದ ಪರಿಚಲನೆಯಾಗುತ್ತಿದೆ. ಪರಿಣಾಮವಾಗಿ, ಆಂಧ್ರ ಪ್ರದೇಶ, ತಮಿಳುನಾಡು, ತೆಲಂಗಾಣ ಹಾಗೂ ಕರ್ನಾಟಕದಲ್ಲಿ ಮಳೆಯಾಗಿದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಜನತಂತ್ರದ ಬಿಕ್ಕಟ್ಟಿಗೆ ಮೌನ; ವ್ಯಾಪಾರಿಗಳ ನಷ್ಟಕ್ಕೆ ಪರಿಹಾರದ ಭರವಸೆ;...

ಚುನಾವಣಾ ಜನತಂತ್ರ ಬಿಕ್ಕಟ್ಟಿಗೆ ಸಿಲುಕಿದಾಗ, ನಾಗರಿಕರ ಪ್ರತಿಭಟನಾ ಹಕ್ಕು ಬೀದಿಗೆ ಬಿದ್ದಾಗ ಸುಪ್ರೀಂ ಕೋರ್ಟ್ ತಳೆದ ಮೌನ, ಸ್ಪಂದಿಸಿದ ರೀತಿ, ಕನಾಟ್ ಪ್ಲೇಸ್‌ನ ವ್ಯಾಪಾರಿಗಳು ಹಾಗೂ ಉದ್ಯೋಗಿಗಳ ಜೀವನೋಪಾಯಕ್ಕೆ ಧಕ್ಕೆಯಾದರೆ ಮಧ್ಯಪ್ರವೇಶಿಸಿ ಪರಿಹಾರ...

‘ಕೈಮುಗಿದು ಕಾಲಿಗೆ ಬೀಳುವೆ…’ ಪ್ರಜಾಪ್ರಭುತ್ವ ಕುಸಿತಕ್ಕೆ ಮುನ್ನುಡಿಯೇ?

ಜಾತಿ ಅಸಮಾನತೆ, ಸಾಮಾಜಿಕ ಶೋಷಣೆ ಮತ್ತು ರಾಜಕೀಯ ಪ್ರಭಾವದ ಮುಂದೆ ಜನಪ್ರತಿನಿಧಿಗಳೇ ಕೈಮುಗಿದು ನಿಲ್ಲುವ ದುಸ್ಥಿತಿ ಪ್ರಜಾಪ್ರಭುತ್ವದ ಅಡಿಪಾಯವನ್ನೇ ಅಲುಗಾಡಿಸುತ್ತಿದೆ. ಸಂವಿಧಾನ ಸಾರಿದ ಸಮಾನತೆ, ಸ್ವಾತಂತ್ರ್ಯ ಮತ್ತು ಭ್ರಾತೃತ್ವ ಕೇವಲ ಕಾಗದಕ್ಕೆ ಸೀಮಿತವಾಗುತ್ತಿದೆಯೇ...

JNU ವಿದ್ಯಾರ್ಥಿ ‘ನಜೀಬ್’ ನಾಪತ್ತೆಗೆ 10 ವರ್ಷಗಳು: ಉತ್ತರ...

ತನಿಖಾ ಸಂಸ್ಥೆಗಳು ಕಡತವನ್ನು ಮುಚ್ಚಿದ ಮಾತ್ರಕ್ಕೆ ಒಬ್ಬ ತಾಯಿಯ ಹುಡುಕಾಟವನ್ನಾಗಲಿ ಅಥವಾ ಅಮಾಯಕ ವಿದ್ಯಾರ್ಥಿಯೊಬ್ಬನ ನಾಪತ್ತೆ ಕುರಿತ ಪ್ರಶ್ನೆಗಳನ್ನಾಗಲಿ ಅಳಿಸಿಹಾಕಲು ಸಾಧ್ಯವಿಲ್ಲ. ನಜೀಬ್ ಅಹ್ಮದ್ ಅವರನ್ನು ಕೇವಲ ಒಂದು ಪ್ರತಿಭಟನೆಯ ಸಂಕೇತವಾಗಿ ನೆನೆಯುವ...

ಕರ್ನಾಟಕದ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಬೀದರ್, ಯಾದಗಿರಿ, ರಾಯಚೂರು, ಕಲಬುರಗಿ, ಕೊಪ್ಪಳ, ಗದಗ, ಹಾವೇರಿ, ಧಾರವಾಡ, ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ತುಮಕೂರು, ರಾಮನಗರ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆಗಳಲ್ಲಿ ಮಳೆಯಗಲಿದೆ ಎಂದು ಇಲಾಖೆ ಸೂಚನೆ ನೀಡಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೇಕೆದಾಟು ಅಣೆಕಟ್ಟು ನಿರ್ಮಾಣಕ್ಕೆ ಮುಂದಿನ ಬಜೆಟ್‌ನಲ್ಲಿ ಅನುದಾನ: ಸಿಎಂ ಡಿ ಕೆ ಶಿವಕುಮಾರ್

"ಮುಂದಿನ ಬಜೆಟ್‌ನಲ್ಲಿ ಮೇಕೆದಾಟು ಅಣೆಕಟ್ಟು ಯೋಜನೆಗೆ ಸೂಕ್ತ ಅನುದಾನ ಮೀಸಲಿಡಲಾಗುವುದು. ಅರಣ್ಯ...

ಹವಾಮಾನ ವರದಿ | ಬೆಂಗಳೂರು ಸೇರಿ ಕರ್ನಾಟಕದ ಹಲವೆಡೆ ಅ.22ರವರೆಗೆ ಮಳೆ

ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ಮುಂದಿನ ಕೆಲವು ದಿನಗಳ ಕಾಲ ಮಳೆ ಮುಂದುವರಿಯುವ...

ಮುಸ್ಲಿಮರನ್ನು ಗುರಿಯಾಗಿಸಿ ಮತದಾನದ ಹಕ್ಕು ಕಸಿಯುವ ತಂತ್ರವೇ ‘SIR’: ಶಿವಸುಂದರ್

“SIR ರದ್ದಾಗಬೇಕು; ಜ್ಞಾನೇಶ್ ಕುಮಾರ್ ರಾಜೀನಾಮೆ ನೀಡಬೇಕು ಎಂಬುದಷ್ಟೇ ನಮ್ಮ ಹೋರಾಟವಲ್ಲ,...

SIR ವಿರುದ್ಧ ರಾಜ್ಯಾದ್ಯಂತ ಹೋರಾಟಕ್ಕೆ INDIA ಮೈತ್ರಿಕೂಟ ಸಜ್ಜು; ಸಮನ್ವಯ ಸಮಿತಿ ರಚನೆಗೆ ನಿರ್ಧಾರ

ಸಂವಿಧಾನ, ಪ್ರಜಾಪ್ರಭುತ್ವ ಮತ್ತು ಮತದಾನದ ಹಕ್ಕಿನ ರಕ್ಷಣೆಗಾಗಿ ಕರ್ನಾಟಕದಲ್ಲಿ INDIA ಮೈತ್ರಿಕೂಟದ...