ಮುಂದಿನ 3 ದಿನಗಳ ಕಾಲ 10 ರಾಜ್ಯಗಳಲ್ಲಿ ಧಾರಾಕಾರ ಮಳೆ

Date:

ಬಂಗಾಳ ಕೊಲ್ಲಿಯಲ್ಲಿ ವಾಯುಭಾರ ಕುಸಿತ ಉಂಟಾಗಿದ್ದು, ಚಂಡಮಾರುತಗಳ ಪರಿಚಲನೆಯಾಗಿತ್ತುದೆ. ಪರಿಣಾಮ, ಫೆಬ್ರವರಿ 17ರಿಂದ 20ರವರೆಗೆ 10 ರಾಜ್ಯಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

- Advertisement -

ಪಶ್ಚಿಮ ಬಂಗಾಳ, ಒಡಿಶಾ, ಉತ್ತರ ಪ್ರದೇಶ, ಹರಿಯಾಣ, ಪಂಜಾಬ್, ಉತ್ತರಾಖಂಡ, ಜಮ್ಮು ಮತ್ತು ಕಾಶ್ಮೀರ, ಮಧ್ಯಪ್ರದೇಶ, ರಾಜಸ್ಥಾನ ಹಾಗೂ ತಮಿಳುನಾಡು ರಾಜ್ಯಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ. ಅಂತೆಯೇ ಇನ್ನೂ ಕೆಲ ರಾಜ್ಯಗಳಲ್ಲಿ ಹಗುರ ಮಳೆಯಾಗುವ ನಿರೀಕ್ಷೆಯಿದೆ ಎಂದು ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಲೈಂಗಿಕ ಕಿರುಕುಳ ಆರೋಪಕ್ಕೆ ಜಾತಿದೌರ್ಜನ್ಯ ಗುರಾಣಿಯೇ? ಸಂತ್ರಸ್ತೆಯ ವಿರುದ್ಧ...

ಸಿಇಸಿ ಗ್ಯಾನೇಶ್ ಕುಮಾರ್ ರಾಜೀನಾಮೆಗೆ ಆಗ್ರಹಿಸಿ ಜಂತರ್ ಮಂತರ್ ಸಮೀಪ ನಡೆದ ಪ್ರತಿಭಟನೆಯಲ್ಲಿ ಮೂವರು ಮಹಿಳಾ ಪತ್ರಕರ್ತೆಯರಿಗೆ ಲೈಂಗಿಕ ಕಿರುಕುಳ ನೀಡಿದ ಗಂಭೀರ ಆರೋಪ ಎದುರಿಸುತ್ತಿರುವ ದೆಹಲಿ ಪೊಲೀಸ್ ಸಹಾಯಕ ಆಯುಕ್ತ (ಎಸಿಪಿ)...

ಚಿಕ್ಕಬಳ್ಳಾಪುರ ಕಾಂಗ್ರೆಸ್‌ನಲ್ಲಿ ಭಿನ್ನಮತ ಸ್ಫೋಟ: ಶಾಸಕ ಪ್ರದೀಪ್ ಈಶ್ವರ್...

ಚಿಕ್ಕಬಳ್ಳಾಪುರ ಶಾಸಕ ಪ್ರದೀಪ್ ಈಶ್ವರ್ ಅವರು ತಾವು ರಾಜಕೀಯಕ್ಕೆ ಬರಲು ಮತ್ತು ಟಿಕೆಟ್ ಪಡೆಯಲು ಚಿಂತಾಮಣಿ ಶಾಸಕ ಹಾಗೂ ಮಾಜಿ ಸಚಿವ ಡಾ. ಎಂ.ಸಿ. ಸುಧಾಕರ್ ಅವರೇ ಕಾರಣ ಎಂದು ಬಹಿರಂಗವಾಗಿ ಹಲವಾರು...

ಬೆವರಿನ ಹಣಕ್ಕೆ ಮೋದಿ ಸರ್ಕಾರದ ಕಂಟಕ: ಹೊಸ ಪಿಎಫ್...

ತಮ್ಮದೇ ಬೆವರಿನ ಗಳಿಕೆ, ತುರ್ತು ಬದುಕಿನ ಆಸರೆ ಪಿಎಫ್. ಆದರೆ ಇಂದು ಆ ಹಣವನ್ನು ಪಡೆಯಲಾಗದೆ ಗಾರ್ಮೆಂಟ್ಸ್ ಕಾರ್ಮಿಕರು ಕಣ್ಣೀರು ಹಾಕುವಂತಾಗಿದೆ. ಬಟ್ಟೆ ಕಾರ್ಖಾನೆಗಳ ಶ್ರಮಿಕರ ಬದುಕಿಗೆ ಕೇಂದ್ರದ ಮೋದಿ ಸರ್ಕಾರದ ಹೊಸ...

ಪಶ್ಚಿಮ ಹಿಮಾಲಯ ಪ್ರದೇಶಗಳು ಮತ್ತು ಎತ್ತರದ ಪ್ರದೇಶಗಳಲ್ಲಿ ಈಗಾಗಲೇ ದಟ್ಟವಾದ ಮಂಜು ಆವರಿಸಿದೆ. ಮೋಡ ಕವಿದಿದೆ. ಮಂಗಳವಾರ ರಾತ್ರಿ ವೇಳೆಗೆ ಧಾರಾಕಾರ ಮಳೆ ಸುರಿಯುವ ಸಾಧ್ಯತೆಗಳಿವೆ.

ಉತ್ತರ ಪ್ರದೇಶದ ಪಶ್ಚಿಮ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ. ಉತ್ತರಾಖಂಡದ ಬಹುತೇಕ ಜಿಲ್ಲೆಗಳಲ್ಲಿ ಮಳೆಯ ಜೊತೆಗೆ ಹಿಮಪಾತವೂ ಉಂಟಾಗುವ ಸಾಧ್ಯತೆಗಳಿವೆ. ಜಮ್ಮು-ಕಾಶ್ಮೀರ ಮತ್ತು ಲಡಾಖ್ ಭಾಗದಲ್ಲಿ ಮಳೆ ಸುರಿಯಲಿದೆ ಎಂದು ಇಲಾಖೆ ಹೇಳಿದೆ.

ರಾಜಸ್ಥಾನದಲ್ಲಿಯೂ ಮೋಡ ಕವಿದ ವಾತಾವರಣವಿದ್ದು, ಚದುರಿದ ಮಳೆಯಾಗುವ ನಿರೀಕ್ಷೆಯಿದೆ. ಮಧ್ಯಪ್ರದೇಶದಲ್ಲಿ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ಬಂಗಾಳಕೊಲ್ಲಿಗೆ ಸಮೀಪದಲ್ಲೇ ಇರುವ ಬಿಹಾರದಲ್ಲಿ ಮಳೆಯಾಗುವ ಸಾಧ್ಯತೆ ಇಲ್ಲ ಎಂದು ಹೇಳಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮಾಜಿ ಸಿಎಂ ಸಿದ್ದರಾಮಯ್ಯ ವಿರುದ್ಧ ಅಪಪ್ರಚಾರ ವಿಡಿಯೋ: ಇಬ್ಬರು ಪೊಲೀಸ್ ವಶಕ್ಕೆ

ಕಾಂಗ್ರೆಸ್ ನಾಯಕ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತೇಜೋವಧೆ ಮಾಡುವ ಉದ್ದೇಶದಿಂದ...

ಅಲ್ಲಾವುದ್ದೀನನ ಅದ್ಭುತ ದೀಪದಂತೆ ಜಿಎಸ್‌ಎಸ್;‌ ʼಹಣತೆಯಿಂದ ಹಣತೆಗೆʼ ಸಂವಾದದಲ್ಲಿ ಮೇಷ್ಟ್ರು ನೆನಪು

ಒಂದು ಹಣತೆಯಿಂದ ಮತ್ತೊಂದು ಹಣತೆಯನ್ನು ಹಚ್ಚಿದಾಗ ಮೊದಲ ಹಣತೆಯ ಬೆಳಕು ಕಡಿಮೆಯಾಗುವುದಿಲ್ಲ,...

ಹಿಂಗಾರು ಆರ್ಭಟ; ಮುಂದಿನ 4 ದಿನ ರಾಜ್ಯದ 11 ಜಿಲ್ಲೆಗಳಲ್ಲಿ ಭಾರಿ ಮಳೆ: ಹವಾಮಾನ ಇಲಾಖೆ ಎಚ್ಚರಿಕೆ

ರಾಜ್ಯದಲ್ಲಿ ಮುಂಗಾರು ಕ್ಷೀಣಿಸಿ, ಹಿಂಗಾರು ಮಾರುತಗಳ ಚಟುವಟಿಕೆ ಆರಂಭವಾಗುತ್ತಿದೆ. ಈ ಹಿನ್ನೆಲೆಯಲ್ಲಿ...

ಬೇಡ್ತಿ ನದಿ ತಿರುವು ಯೋಜನೆಯೂ, ಬೊಮ್ಮಾಯಿ-ಕಾಗೇರಿ ಪೀಕಲಾಟವೂ

ಉತ್ತರ ಕನ್ನಡ ಜಿಲ್ಲೆಯ ಪಶ್ಚಿಮ ಘಟ್ಟದ ತಪ್ಪಲಿನಲ್ಲಿ ಇದ್ದಕ್ಕಿದ್ದಂತೆಯೇ ಬೇಡ್ತಿ-ವರದಾ ಮತ್ತು...