ಕರ್ನಾಟಕದ 12 ಜಿಲ್ಲೆಗಳಲ್ಲಿ ಮುಂದಿನ 6 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದಲ್ಲಿ ಮಳೆ ಅಬ್ಬರ ಮುಂದುವರೆದಿದೆ. ಶುಕ್ರವಾರ ರಾಜ್ಯದ ನಾನಾ ಭಾಗಗಳಲ್ಲಿ ಮಳೆಯಾಗಿದೆ. ಇನ್ನೂ 6 ದಿನಗಳ ಕಾಲ ಸುಮಾರು 12 ಜಿಲ್ಲೆಗಳಲ್ಲಿ ಭಾರೀ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ರಾಜ್ಯದ ಕರಾವಳಿ, ಮಲೆನಾಡು ಹಾಗೂ ಉತ್ತರ ಒಳನಾಡು ಜಿಲ್ಲೆಗಳಲ್ಲಿ ಅಕ್ಟೋಬರ್ 22ರವರೆಗೆ ಗುಡುಗು ಸಹಿತ ಮಳೆಯಾಗಲಿದೆ ಎಂದು ಇಲಾಖೆ ಹೇಳಿದೆ. ದಕ್ಷಿಣ ಒಳನಾಡು ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಗಾಂಧಿಯ ಆರ್ಥಿಕ ಸಾಮಾಜಿಕ ಸಂಕೇತಗಳು: ಉಪ್ಪು, ಖಾದಿ, ಚರಕ...

ಗ್ರಾಮೀಣ ಭಾರತದ ಆರ್ಥಿಕತೆ ಮನಗಂಡಿದ್ದ ಗಾಂಧಿ ಹಾಲಿನ ಬಗೆಗಿನ ಕಠೋರ ನಿಲುವನ್ನು ನಿರಾಕರಿಸಿ ತನ್ನನ್ನು ತಾನು ಮೇಕೆಯ ಮಮಕಾರದ ಹಾಲಿಗೆ ಕೊಟ್ಟುಕೊಂಡಿದ್ದರು. ಈಗಿನ ಪಶುಪಾಲಕ ಸಮುದಾಯಗಳ ಸಾವಯವ ಬದುಕಿನ ರೀತಿ ನೀತಿ ಗಮನಿಸಿ......

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು ಗ್ರಹಿಸಲು ಅವರ ದಿನಚರಿಯ ಭಾಗವೇ ಆಗಿದ್ದ ಕೆಲವು ತುಣುಕುಗಳು ನಿಮ್ಮ ಓದಿಗಾಗಿ... ಆರೆಸ್ಸೆಸ್‌ಗೊಂದು ಕಿವಿಮಾತುಅದು ದೇಶ ವಿಭಜನೆಯ ಕಾಲ. ಎಲ್ಲೆಲ್ಲೂ ಹಿಂದೂ-ಮುಸ್ಲಿಂ...

ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ. ಬೆಳಗಾವಿ, ಧಾರವಾಡ, ಗದಗ, ಹಾವೇರಿ, ಬಾಗಲಕೋಟೆ, ಬೀದರ್​, ಕಲಬುರಗಿ, ಕೊಪ್ಪಳ, ವಿಜಯಪುರ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆಯಾಗಲಿದೆ.

ಅಲ್ಲದೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ತುಮಕೂರು, ರಾಮನಗರ, ಮಂಡ್ಯ, ಚಾಮರಾಜನಗರ, ಮೈಸೂರು, ಹಾಸನ, ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಸಾಧಾರಣ ಮಳೆ ಸುರಿಯಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....

KPSC ನೇಮಕಾತಿ ಹಗರಣ: SIT ರಚನೆಗೆ ಸುಪ್ರೀಂ ತಡೆ

KPSC (ಕರ್ನಾಟಕ ಲೋಕಸೇವಾ ಆಯೋಗ) ನಡೆಸಿದ್ದ ಪಶುವೈದ್ಯಾಧಿಕಾರಿಗಳ ನೇಮಕಾತಿ ಹಗರಣದ ತನಿಖೆಗೆ...

ನಾಳೆ ‘ಕೊಂದವರು ಯಾರು?’ ರಾಷ್ಟ್ರೀಯ ವಿಚಾರ ಸಂಕಿರಣ: ಪಿತೃಪ್ರಧಾನತೆ, ಹೊಣೆಗಾರಿಕೆ ಕುರಿತು ಚರ್ಚೆಗೆ ವೇದಿಕೆ

ಕರ್ನಾಟಕದ ‘ನಾವೆದ್ದು ನಿಲ್ಲದಿದ್ದರೆ' ಸಂಘಟನೆಯು ಆರಂಭಿಸಿರುವ 'ಕೊಂದವರು ಯಾರು? Who Killed...

ಫಾರ್ಮ್-7 ಸಲ್ಲಿಸಿದವರ ವಿರುದ್ಧ ಪ್ರಕರಣ ದಾಖಲಿಸಿ: ಚುನಾವಣಾ ಆಯೋಗದ ಕಚೇರಿಯಲ್ಲಿ ಪಟ್ಟು ಕುಳಿತ ಸಿಎಂ

ರಾಜ್ಯದಲ್ಲಿ ಅರ್ಹ ಮತದಾರರ ಹೆಸರುಗಳನ್ನು ಅಕ್ರಮವಾಗಿ ಪಟ್ಟಿಯಿಂದ ತೆಗೆದುಹಾಕಲಾಗುತ್ತಿದೆ ಎಂದು ಆರೋಪಿಸಿ,...