ರಾಜ್ಯದ 16 ಜಿಲ್ಲೆಗಳಲ್ಲಿ ಮುಂದಿನ 7 ದಿನ ಭಾರೀ ಮಳೆ: ಹವಾಮಾನ ಇಲಾಖೆ

Date:

ಕರ್ನಾಟಕದ ಕರಾವಳಿ, ಮಲೆನಾಡು ಹಾಗೂ ದಕ್ಷಿಣ ಒಳನಾಡಿನ 16 ಜಿಲ್ಲೆಗಳಲ್ಲಿ ಮುಂದಿನ 7 ದಿನಗಳ ಕಾಲ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ. ಅಲ್ಲದೆ, ಕರಾವಳಿ, ಮಲೆನಾಡು ಭಾಗದ 7 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೊಷಿಸಿದೆ.

- Advertisement -

“ರಾಜ್ಯದ ಕರಾವಳಿ ಮತ್ತು ಮಲೆನಾಡು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಒಳನಾಡು ಜಿಲ್ಲೆಗಳಲ್ಲಿ ಸಾಧಾರಣ ಮತತು ಮಧ್ಯಮ ಪ್ರಮಾಣದ ಮಳೆ ಬೀಳಲಿದೆ” ಎಂದು ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ಇಲಾಖೆ ಹೇಳುವಂತೆ; ಶಿವಮೊಗ್ಗ, ಚಿಕ್ಕಮಗಳೂರು, ಹಾಸನ, ಕೊಡಗು, ಉಡುಪಿ, ಉತ್ತರ ಕನ್ನಡ ಮತ್ತು ದಕ್ಷಿಣ ಕನ್ನಡ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಈ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‘ ಘೋಷಿಸಲಾಗಿದೆ.

ಇನ್ನು – ಬೆಂಗಳೂರು ನಗರ, ತುಮಕೂರು, ಹಾವೇರಿ, ಗದಗ, ಧಾರವಾಡ, ಬೆಳಗಾವಿ, ದಾವಣೆಗೆರೆ, ಮಂಡ್ಯ, ಮೈಸೂರು, ಚಾಮರಾಜನಗರ ಜಿಲ್ಲಗಳಲ್ಲಿ ಸಾಧಾರಣ ಮಳೆಯಾಗಿದೆ ಎಂದು ಇಲಾಖೆ ವಿವರಿಸಿದೆ.

ಮುಂಗಾರು ಮಳೆ ಇನ್ನೂ ಕೆಲವು ದಿನ ತನ್ನ ಅಬ್ಬರವನ್ನು ಹೆಚ್ಚಿಸಲಿದೆ. ಮಳೆಯೊಂದಿಗೆ ಬಿರುಗಾಳಿಯೂ ಬೀಸಲಿದೆ ಎಂದು ಇಲಾಖೆ ಹೇಳಿದೆ.

ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಹಲವು ಪ್ರದೇಶಗಳಲ್ಲಿ ಶುಕ್ರವಾರ ಸಾಧಾರಣ ಮಳೆಯಾಗಿದೆ. ಅಂತೆಯೇ, ದಾವಣಗೆರೆ, ಚಿತ್ರದುರ್ಗ ಜಿಲ್ಲೆಗಳಲ್ಲಿಯೂ ಮಳೆ ಸುರಿದಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....