ರಾಜ್ಯದ 7 ಜಿಲ್ಲೆಗಳಲ್ಲಿ ಭಾರಿ ಮಳೆ; ಯೆಲ್ಲೋ ಅಲರ್ಟ್ ಘೋಷಣೆ​

Date:

ರಾಜ್ಯದ ಕರಾವಳಿ ಭಾಗವೂ ಸೇರಿದಂತೆ 7 ಜಿಲ್ಲೆಗಳಲ್ಲಿ ಭಾರಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಮಾನ ಇಲಾಖೆ ಹೇಳಿದೆ. ಆ ಏಳೂ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್​ ಘೋಷಿಸಿದೆ. ಉತ್ತರ ಕನ್ನಡ, ದಕ್ಷಿಣ ಕನ್ನಡ, ಉಡುಪಿ, ಹಾಸನ, ಮಂಡ್ಯ, ಮೈಸೂರು, ತುಮಕೂರು ಜಿಲ್ಲೆಗಳಲ್ಲಿ ಭಾರೀ ಮಳೆಯಾಗದಲಿದೆ ಎಂದು ಇಲಾಖೆ ಹೇಳಿದೆ.

- Advertisement -

ಉಳಿದಂತೆ, ಮಲೆನಾಡು ಪ್ರದೇಶಗಳಾದ ಕೊಡಗು, ಚಿಕ್ಕಮಗಳೂರು, ಶಿವಮೊಗ್ಗ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಬೆಂಗಳೂರು, ಬೆಂಗಳೂರು ಗ್ರಾಮಾಂತರ, ಚಿಕ್ಕಬಳ್ಳಾಪುರ, ಕೋಲಾರ, ರಾಮನಗರ, ಚಾಮರಾಜನಗರ, ದಾವಣಗೆರೆ, ಚಿತ್ರದುರ್ಗ, ಹಾವೇರಿ, ಧಾರವಾಡ, ಬೀದರ್, ಬೆಳಗಾವಿ, ಬಾಗಲಕೋಟೆ, ಬಳ್ಳಾರಿ, ವಿಜಯನಗರ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಕಲಬುರಗಿ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಬಹುದು ಎಂದು ಹವಮಾನ ಇಲಾಖೆ ಸೂಚಿಸಿದೆ.

ಕೋಲಾರದಲ್ಲಿ ಮಂಗಳವಾರ ಮುಂಜಾನೆ ಮಂಜು ತುಂಬಿದ್ದು, ಮಲೆನಾಡು ರೀತಿಯ ವಾತಾವರಣ ಸೃಷ್ಟಿಯಾಗಿದೆ. ಜಿಲ್ಲೆಯ ಜನರಲ್ಲಿ ಉಲ್ಲಾಸ ಮನೆ ಮಾಡಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...