ರಾಜ್ಯದಲ್ಲಿ ಗಣೇಶ ಹಬ್ಬದಂದು ಮಳೆ ಅಬ್ಬರ; 4 ದಿನ 8 ಜಿಲ್ಲೆಗಳಲ್ಲಿ ಭಾರೀ ಮಳೆ

Date:

ಗಣೇಶ ಹಬ್ಬದ ದಿನವಾದ ಆಗಸ್ಟ್‌ 27ರಿಂದ ರಾಜ್ಯಾದ್ಯಂತ ಮಳೆ ಅಬ್ಬರ ಹೆಚ್ಚಾಗಿದೆ. ಸೆಪ್ಟೆಂಬರ್ 1ರವರೆಗೆ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಕರಾವಳಿ ಮತ್ತು ಮಲೆನಾಡು ಪ್ರದೇಶದ 8 ಜಿಲ್ಲೆಗಳಲ್ಲಿ ಹೆಚ್ಚಿನ ಮಳೆ ಸುರಿಯಲಿದೆ ಎಂದಿದೆ.

- Advertisement -

ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಇಂದಿನಿಂದ ಆಗಸ್ಟ್‌ 30ರವರೆಗೆ ಭಾರೀ ಮಳೆಯಾಗಲಿದ್ದು, ಮೂರು ಜಿಲ್ಲೆಗಳಿಗೂ ಮುಂದಿನ ನಾಲ್ಕು ದಿನಗಳ ಮಟ್ಟಿಗೆ ಆರೆಂಜ್‌ ಅಲರ್ಟ್‌ ಘೋಷಿಸಲಾಗಿದೆ. ಜೊತೆಗೆ, ಬೆಳಗಾವಿ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ ಹಾಗೂ ಹಾಸನ ಜಿಲ್ಲೆಗಳಲ್ಲಿಯೂ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಭಾರತೀಯ ಮೂಲದ ದಕ್ಷಿಣ...

ಈ ಬಾರಿಯ ಶಾಂತಿ ನೊಬೆಲ್‌ ಪ್ರಶಸ್ತಿಯನ್ನು ಶಾಂತಿ ಮತ್ತು ಅಂತಾರಾಷ್ಟ್ರೀಯ ಕಾನೂನನ್ನು ಉತ್ತೇಜಿಸುವ ನಿಟ್ಟಿನಲ್ಲಿ ನಡೆಸಿದ ಪ್ರಯತ್ನಗಳಿಗಾಗಿ, ಮಾನವ ಹಕ್ಕುಗಳ ರಕ್ಷಣೆಗಾಗಿ ಜೀವನವನ್ನೇ ಮುಡಿಪಾಗಿಟ್ಟ ಭಾರತೀಯ ಮೂಲದ ದಕ್ಷಿಣ ಆಫ್ರಿಕಾದ ಡಾ. ನವನೀತಮ್‌...

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಬೀದರ್, ಕಲಬುರಗಿ, ಯಾದಗಿರಿ, ವಿಜಯಪುರ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಧಾರವಾಡ, ವಿಜಯನಗರ, ತುಮಕೂರು, ರಾಮನಗರ, ಮೈಸೂರು, ಮಂಡ್ಯ, ಕೋಲಾರ, ಹಾಸನ, ದಾವಣಗೆರೆ, ಚಿತ್ರದುರ್ಗ, ಚಿಕ್ಕಬಳ್ಳಾಪುರ, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಹೇಳಿದೆ.

ಮುಂದಿನ ಮೂರು ದಿನಗಳ ಕಾಲ ಬೆಂಗಳೂರಿನಲ್ಲಿ ಮೋಡಕವಿದ ವಾತಾರವಣ ಇರಲಿದೆ. ಸಾಧಾರಣ ಮಳೆಯೂ ಸುರಿಯುವ ಸಾಧ್ಯತೆ ಇದೆ ಎಂದು ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...