ಮಳೆ ಅಬ್ಬರ | ರಾಜ್ಯದಲ್ಲಿ ಮುಂದಿನ 4 ದಿನ 9 ಜಿಲ್ಲೆಗಳಲ್ಲಿ ಭಾರೀ ಮಳೆ: ಹವಾಮಾನ ಇಲಾಖೆ

Date:

ರಾಜ್ಯದಲ್ಲಿ ಕಳೆದ ಮೂರು ದಿನಗಳಲ್ಲಿ ಮಳೆ ಅಬ್ಬರ ಜೋರಾಗಿದೆ. ರಾಜ್ಯ ರಾಜಧಾನಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಭಾರೀ ಮಳೆ ಸುರಿದಿದೆ. ಇನ್ನೂ ನಾಲ್ಕು ದಿನಗಳ ಕಾಲ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 9 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ಬುಧವಾರ ಮತ್ತು ಗುರುವಾರ ಬೆಂಗಳೂರು, ಹಾಸನ, ಮೈಸೂರು, ಧಾರವಾಡ, ಬಾಗಲಕೋಟೆ, ಯಾದಗಿರಿ ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಮಳೆಯಾಗಿದೆ. ಶುಕ್ರವಾರ ಕೂಡ ಮಳೆ ಮುಂದುವರೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

SIR ವಿರೋಧಿ ಹೋರಾಟ: ಡಿಕೆಶಿ–ಮಮತಾ ತೋರಿದ ದಾರಿ ವಿಪಕ್ಷಗಳಿಗೆ...

ಭಾರತದ ಪ್ರಜಾಪ್ರಭುತ್ವದ ಅಡಿಪಾಯವೇ ನ್ಯಾಯಯುತ, ಸ್ವತಂತ್ರ ಹಾಗೂ ಪಾರದರ್ಶಕ ಚುನಾವಣೆ. ಆದರೆ, ಅಧಿಕಾರದ ಗದ್ದುಗೆ ಏರಿರುವ ಮೋದಿ-ಶಾ ಜೋಡಿ, ಈ ಅಡಿಪಾಯವನ್ನೇ (ಚುನಾವಣಾ ಆಯೋಗವನ್ನೇ) ತಮ್ಮ ಸೂತ್ರದ ಬೊಂಬೆ ಮಾಡಿಕೊಂಡಿದೆ. ಎಸ್‌ಐಆರ್‌ ಹೆಸರಿನಲ್ಲಿ...

ಪೊಲೀಸ್ ಇಲಾಖೆ ಸುಧಾರಣೆಗೆ 3 ಸಮಿತಿ; ಬದಲಾವಣೆ ಅಗತ್ಯವೇ?...

ಪೊಲೀಸ್‌ ಇಲಾಖೆಯ ಕಾರ್ಯವೈಖರಿಯಲ್ಲಿ ಸುಧಾರಣೆ, ಡಿಜಿಟಲ್‌ ಟಚ್‌ ಹಾಗೂ ನೇಮಕಾತಿ ವ್ಯವಸ್ಥೆಯ ಪುನರ್‌ರಚನೆಗೆ ರಾಜ್ಯ ಸರ್ಕಾರ ಉನ್ನತ ಮಟ್ಟದ 3 ತಜ್ಞರ ಸಮಿತಿಗಳನ್ನು ರಚಿಸಿದೆ. ಆದರೆ, ಪೊಲೀಸ್‌ ಠಾಣೆಗಳಲ್ಲಿ ಸಾರ್ವಜನಿಕರು ಎದುರಿಸುವ ಸಮಸ್ಯೆಗಳಿಂದ...

ಪಾಕಿಸ್ತಾನದಲ್ಲಿ ಅಹಿಂಸಾ ಮೂರ್ತಿಯ ‘ರಹಸ್ಯರಕ್ಷಣೆ’: ಕರಾಚಿಯಿಂದ ಇಸ್ಲಾಮಾಬಾದ್‌ಗೆ ಗಾಂಧಿ...

ಪಾಕಿಸ್ತಾನದ ಇಸ್ಲಾಮಾಬಾದ್‌ನಲ್ಲಿರುವ ಭಾರತೀಯ ಹೈಕಮಿಷನ್ ಕಚೇರಿಯ ಪ್ರವೇಶ ದ್ವಾರದಲ್ಲಿ ಮಹಾತ್ಮ ಗಾಂಧೀಜಿಯವರ ಭವ್ಯ ಕಂಚಿನ ಪ್ರತಿಮೆ ಇಂದಿಗೂ ಗಾಂಭೀರ್ಯದಿಂದ ನಿಂತಿದೆ. ಕೈಯಲ್ಲಿ ಊರುಗೋಲು ಹಿಡಿದು ದೂರದ ದಿಗಂತವನ್ನು ದಿಟ್ಟಿಸುವಂತಿರುವ ಈ ಬಾಪೂ ಪ್ರತಿಮೆಯು...

ತುಮಕೂರು, ಕೋಲಾರ, ಚಿಕ್ಕಬಳ್ಳಾಪುರ, ವಿಜಯಪುರ, ಬೆಳಗಾವಿ, ಬಾಗಲಕೋಟೆ, ಉತ್ತರ ಕನ್ನಡ, ದಕ್ಷಿಣ ಕನ್ನಡ ಹಾಗೂ ಉಡುಪಿ ಜಿಲ್ಲೆಗಳಲ್ಲಿ ಮುಂದಿನ ನಾಲ್ಕು ದಿನಗಳ ಕಾಲ ಭಾರೀ ಮಳೆಯಾಗುವ ನಿರೀಕ್ಷೆಯಿದೆ. ಈ ಜಿಲ್ಲೆಗಳಿಗೆ ಹವಾಮಾನ ಇಲಾಖೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

ಉಳಿದಂತೆ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಮೈಸೂರು, ಕೊಡಗು, ಹಾಸನ, ಚಿಕ್ಕಮಗಳೂರು, ಶಿವಮೊಗ್ಗ, ಚಿತ್ರದುರ್ಗ, ದಾವಣಗೆರೆ, ವಿಜಯನಗರ, ಬೀದರ್, ಧಾರವಾಡ, ಗದಗ, ಹಾವೇರಿ, ಕಲಬುರಗಿ, ಕೊಪ್ಪಳ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

SIR | ಮತ ಡಿಲೀಟ್‌ ಮಾಡಲು ಒಳಸಂಚು ಆರೋಪ : ಭಾಲ್ಕಿಯಲ್ಲಿ 32 ಜನರ ವಿರುದ್ಧ FIR

ಮತದಾರರ ಪಟ್ಟಿಯ ಸಮಗ್ರ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಯಾವುದೇ ಆಧಾರ...

ಮಂಗಳೂರು ಎಂಆರ್‌ಪಿಎಲ್ ದುರಂತ: ಮೃತ ಕಾರ್ಮಿಕನ ಕುಟುಂಬಕ್ಕೆ ₹1.20 ಕೋಟಿ ಪರಿಹಾರ ಘೋಷಣೆ

ಮಂಗಳೂರಿನ ಎಂಆರ್‌‌ಪಿಎಲ್ (MRPL) ಕಾರ್ಖಾನೆಯಲ್ಲಿ ನಡೆದ ದಾರುಣ ಅಪಘಾತದಲ್ಲಿ ಜೀವ ಕಳೆದುಕೊಂಡ...

‘ಎಫ್ಐಆರ್ ದಾಖಲಾಗುವವರೆಗೂ ಚುನಾವಣಾ ಆಯೋಗದ ಕಚೇರಿಯಿಂದ ಕದಲೋದೆ ಇಲ್ಲ’: ಪಟ್ಟು ಹಿಡಿದು ಕುಳಿತ ಸಿಎಂ

'ಎಫ್ಐಆರ್ ದಾಖಲಾಗುವವರೆಗೂ ಕದಲುವುದೇ ಇಲ್ಲ' ಎಂದು ಸ್ಪಷ್ಟವಾಗಿ ಹೇಳಿರುವ ಮುಖ್ಯಮಂತ್ರಿ ಡಿ.ಕೆ....