ಕರ್ನಾಟಕದಲ್ಲಿ ಡಿಸೆಂಬರ್ 20ರಿಂದ ಭಾರೀ ಮಳೆ: ಹವಾಮಾನ ಇಲಾಖೆ

Date:

ಉತ್ತರ ಕರ್ನಾಟಕದ ಹಲವು ಜಿಲ್ಲೆಗಳಲ್ಲಿ ಶೀತ ಗಾಳಿ ಹೆಚ್ಚಾಗಿದ್ದು, ಭಾರೀ ಚಳಿ ಆವರಿಸುತ್ತಿದೆ. ಯಾದಗಿರಿ, ವಿಜಯಪುರ, ರಾಯಚೂರು, ಕಲಬುರಗಿ, ಬೀದರ್​, ಬಾಗಲಕೋಟೆ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಘೋಷಿಸಲಾಗಿದೆ. ಅಲ್ಲದೆ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಡಿಸೆಂಬರ್ 20ರಿಂದ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

- Advertisement -

ಬಂಗಾಳಕೊಲ್ಲಿಯಲ್ಲಿ ಚಂಡಮಾರುತ ರೂಪುಗೊಳ್ಳುತ್ತಿದೆ. ಪರಿಣಾಮ, ಕರಾವಳಿ ರಾಜ್ಯಗಳಲ್ಲಿ ಮಳೆಯಾಗಲಿದೆ. ಕರ್ನಾಟಕದ ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕೋಲಾರ, ಚಿಕ್ಕಬಳ್ಳಾಪುರ, ತುಮಕೂರು, ರಾಮನಗರ, ಮಂಡ್ಯ, ಮೈಸೂರು, ಚಾಮರಾಜನಗರ, ಕೊಡಗು, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ ಹಾಗೂ ಶಿವಮೊಗ್ಗ ಜಿಲ್ಲೆಗಳಲ್ಲಿ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ನೊಬೆಲ್‌ ಪ್ರಶಸ್ತಿ ಸರಣಿ | ಶಾಸ್ತ್ರೀಯ ಪರಂಪರೆಗೆ ಸಮಕಾಲೀನ...

ಈ ಬಾರಿಯ ಸಾಹಿತ್ಯದ ನೊಬೆಲ್‌ ಪುರಸ್ಕಾರ ಕೆನಡಾದ ಆನ್‌ ಕಾರ್ಸನ್‌ ಅವರ ಮುಡಿಗೇರಿದೆ. ಇವರು ಕವಯತ್ರಿ, ಪ್ರಬಂಧಗಾರ್ತಿ ಹಾಗೂ ಅನುವಾದಕಿ. ಕ್ಲಾಸಿಕಲ್‌ ಗ್ರೀಕ್‌ ಸಾಹಿತ್ಯದ ಪ್ರೇಮಿಯಾದ ಕಾರ್‌ಸನ್‌ ಶಾಸ್ತ್ರೀಯ ಮಾದರಿಯನ್ನು ಸಮಕಾಲೀನ ಸಂದರ್ಭಗಳಲ್ಲಿ...

ಭದ್ರಾವತಿ | ಕಲುಷಿತ ಕುಡಿಯುವ ನೀರು ಸರಬರಾಜು; ರೋಗಭೀತಿಯಲ್ಲಿ...

ಭದ್ರಾವತಿ ತಾಲೂಕಿನ ಶಿವರಾಮನಗರ ಗ್ರಾಮದಲ್ಲಿ ನಗರಸಭೆ ಕಲುಷಿತ ಕುಡಿಯುವ ನೀರನ್ನು ಸರಬರಾಜು ಮಾಡುತ್ತಿರುವುದು ಗ್ರಾಮಸ್ಥರಲ್ಲಿ ತೀವ್ರ ಅಸಮಾಧಾನಕ್ಕೆ ಕಾರಣವಾಗಿದೆ. ಈ ವಿಷಯದಲ್ಲಿ ನಗರಸಭೆ ಆಡಳಿತ ಮತ್ತು ಆರೋಗ್ಯ ಇಲಾಖೆ ಕಣ್ಮುಚ್ಚಿ ಕುಳಿತಿರುವುದಾಗಿ ಸ್ಥಳೀಯರು...

15 ವರ್ಷಗಳಿಂದ ಪ್ಲಾಸ್ಟಿಕ್‌ ದೂರವಿಟ್ಟ ಗ್ರಾಮ; ನಮ್ಮೂರಿಗೂ ಇದು...

ಒಂದು ಗ್ರಾಮವೆಂದರೆ, ಇಂದಿಗೂ ಮಣ್ಣಿನ ರಸ್ತೆಗಳು, ಕಚ್ಚಾ ಮನೆಗಳು, ಹೊಲ-ಗದ್ದೆಗಳು ಮಾತ್ರ ನೆನಪಾಗುತ್ತವೆ. ಅಲ್ಲಿನ ಜನರ ಬದುಕಿನ ಶಿಸ್ತು, ಸಾರ್ವಜನಿಕ ಸ್ಥಳಗಳ ಮೇಲಿನ ಅವರ ಹೊಣೆಗಾರಿಕೆ ಮತ್ತು ಮುಂದಿನ ಪೀಳಿಗೆಯ ಬಗ್ಗೆ ಇರುವ...

ವಿಜಯಪುರದಲ್ಲಿ 8.0 ಡಿಗ್ರಿ ಸೆಲ್ಸಿಯಸ್‌ಗೆ ಉಷ್ಣಾಂಶ ಕುಸಿದಿದೆ. ಬೀದರ್‌ನಲ್ಲಿ ಕನಿಷ್ಠ 8.2 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶವಿದೆ. ಬಾಗಲಕೋಟೆಯಲ್ಲಿ 11.0 ಡಿಗ್ರಿ ಸೆಲ್ಸಿಯಸ್ ಕನಿಷ್ಠ ಉಷ್ಣಾಂಶ ದಾಖಲಾಗಿದೆ ಎಂದು ಇಲಾಖೆ ಹೇಳಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...

ಹಾಲಿನ ದರ ಏರಿಕೆ ಬೆನ್ನಲ್ಲೇ ಬಸ್ ಟಿಕೆಟ್ ದರ ಏರಿಕೆಗೆ ಮುಂದಾದ ರಾಜ್ಯ ಸರ್ಕಾರ!

ಕರ್ನಾಟಕದಲ್ಲಿ ದಿನಬಳಕೆಯ ಅಗತ್ಯ ವಸ್ತುಗಳ ಬೆಲೆ ಏರಿಕೆಯ ಬಿಸಿ ತಣ್ಣಗಾಗುವ ಮುನ್ನವೇ,...

ಬೀದರ್‌ | 9 ವರ್ಷಗಳ ಹಿಂದೆ ಬೀದರ್‌ಗೆ ಆಗಮಿಸಿದ್ದ ನಟ ನಾನಾ ಪಾಟೇಕರ್

ಹೃದಯಾಘಾತದಿಂದ ನಿಧನರಾದ ಬಾಲಿವುಡ್ ಹಿರಿಯ ನಟ ನಾನಾ ಪಾಟೇಕರ್‌ಗೆ ಬೀದರ್...

ಪ್ರಧಾನಿ ಮೋದಿ ‘ವೋಟ್ ಚೋರ್, ಗದ್ದಿ ಚೋರ್’ – ಪ್ರಕಾಶ್ ರಾಜ್ ಆಕ್ರೋಶ

ಬೆಂಗಳೂರಿನಲ್ಲಿ 'ಎಸ್‌ಐಆರ್ ವಿರೋಧಿ ಕರ್ನಾಟಕ' ಸಂಘಟನೆಯು ಆಯೋಜಿಸಿದ್ದ 'ಜನತಾ ನ್ಯಾಯಾಲಯ' ಕಾರ್ಯಕ್ರಮದಲ್ಲಿ...