ಕರ್ನಾಟಕದಲ್ಲಿ ಮಳೆ ಅಬ್ಬರ; 9 ಜಿಲ್ಲೆಗಳಲ್ಲಿ ಮುಂದುವರೆದ ಮಳೆ

Date:

ಕಳೆದ ಮೂರು ತಿಂಗಳುಗಳಿಂದ ಮಳೆ ಅಬ್ಬರಕ್ಕೆ ಉತ್ತರ ಕರ್ನಾಟಕ ಜಿಲ್ಲೆಗಳು ತತ್ತರಿಸಿ ಹೋಗಿವೆ. ಇದೀಗ, ಮಳೆ ಅಬ್ಬರ ಕಡಿಮೆಯಾಗಿದೆ. ಆದಾಗ್ಯೂ, ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. 4 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಿದೆ.

- Advertisement -

ಇನ್ನೂ ಎರಡು ದಿನಗಳ ಕಾಲ ರಾಜ್ಯದ 9 ಜಿಲ್ಲೆಗಳಲ್ಲಿ ಮಳೆ ಆರ್ಭಟ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಕತೆ | ಪೌರಶ್ರೀ – ಐಸಾಕ್‌ ಅಸಿಮೋವ್

ಪೌರಶ್ರೀ ಓದುವುದಕ್ಕೂ ಮುನ್ನ- ಒಂದು ಪುಟ್ಟ ಟಿಪ್ಪಣಿ ಈ ಸಹಸ್ರಮಾನದ ಅತ್ಯದ್ಭುತ ವೈಜ್ಞಾನಿಕ ಲೇಖಕ ರಲ್ಲಿ ಒಬ್ಬರು ಅಮೆರಿಕ ಬೋಸ್ಟನ್ ವಿಶ್ವ ವಿದ್ಯಾಲಯ ದಲ್ಲಿ ರಸಾಯನ ಶಾಸ್ತ್ರದ ಪ್ರಾಧ್ಯಾಪಕರಾಗಿದ್ದ ಐಸಾಕ್ ಅಸಿಮೋವ್. ವಿಶ್ವ...

ಶಿವಮೊಗ್ಗ | ದಾಖಲೆಗಳಲ್ಲಿ ಪೂರ್ಣ, ವಾಸ್ತವದಲ್ಲಿ ನೆನೆಗುದಿಗೆ...

ಶಿವಮೊಗ್ಗ ತಾಲೂಕಿನ ಕಾಚಿನಕಟ್ಟೆ ಗ್ರಾಮದಲ್ಲಿ ಸಮುದಾಯ ಭವನದ ಅಪೂರ್ಣ ಕಾಮಗಾರಿ ಆದರೆ ಶಿವಮೊಗ್ಗ ನಿರ್ಮಿತಿ ಕೇಂದ್ರ ದಾಖಲೆ ಪ್ರಕಾರ ಕಾಮಗಾರಿ ಸಂಪೂರ್ಣವಾಗಿದೆ ಎಂದು ದಾಖಲೆಗಳಲ್ಲಿ. ಈ ಸಂಬಂಧ ಲಂಚಮುಕ್ತ ಕರ್ನಾಟಕ ಮತ್ತು KRS ಪಕ್ಷದ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9...

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ ಪಂಚಾಯಿತಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸಿ, ಬೀದಿ ನಾಯಿಗಳ ಹಾವಳಿ ಹೆಚ್ಚಿರುವ ಪ್ರದೇಶಗಳನ್ನು ಗುರುತಿಸಿ ನಿಯಂತ್ರಣ ಕ್ರಮ ಕೈಗೊಳ್ಳಬೇಕು. ಶಾಲೆ, ಆಸ್ಪತ್ರೆ,...

ಉತ್ತರ ಒಳನಾಡು ಜಿಲ್ಲೆಗಳಲ್ಲಿ ಮಳೆಯ ಆರ್ಭಟ ಮುಂದುವರೆಯಲಿದೆ. ಮೈಸೂರು, ಚಾಮರಾಜನಗರ, ಕೋಲಾರ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್‌ ಘೋಷಿಸಲಾಗಿದೆ. ಉಳಿದಂತೆ, ಬೆಂಗಳೂರು, ಶಿವಮೊಗ್ಗ, ದಕ್ಷಿಣ ಕನ್ನಡ, ಉಡುಪಿ ಹಾಗೂ ಉತ್ತರ ಕನ್ನಡ ಜಿಲ್ಲೆಗಳಲ್ಲಿ ಹೆಚ್ಚು ಮಳೆಯಾಗುವ ಸಾಧ್ಯತೆ ಇದೆ ಎಂದು ಇಲಾಖೆ ತಿಳಿಸಿದೆ.

ಮೈಸೂರು ಮತ್ತು ಕರಾವಳಿ ಭಾಗದಲ್ಲಿ ಭಾನುವಾರ ಮತ್ತು ಸೋಮವಾರ ಹೆಚ್ಚು ಮಳೆಯಾಗಲಿದೆ ಎಂದು ಇಲಾಖೆ ತಿಳಿಸಿದೆ.

ಉಳಿದಂತೆ, ಉತ್ತರ ಕರ್ನಾಟಕ ಜಿಲ್ಲೆಗಳಾದ ಕಲಬುರಗಿ, ವಿಜಯಪುರ ಹಾಗೂ ಬೆಳಗಾವಿ ಜಿಲ್ಲೆಗಳಲ್ಲಿ ಮಳೆ ಅಬ್ಬರ ಕಡಿಮೆಯಾಗಿದೆ. ಮೋಡ ಕವಿದ ವಾತಾವರಣ ಇರಲಿದ್ದು, ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಎಸ್‌ಐಆರ್ ವಿರೋಧಿ ಹೋರಾಟ: ಯುವ ಪೀಳಿಗೆಗೆ ಕರ್ನಾಟಕ ನಾಗರಿಕ ಸಮಾಜ ಬೆಂಬಲ, ಕೇಂದ್ರ ಸರ್ಕಾರಕ್ಕೆ ನೂರ್ ಶ್ರೀಧರ್ ಎಚ್ಚರಿಕೆ

ದೆಹಲಿಯಲ್ಲಿ ನಡೆಯಲಿರುವ ಎಸ್‌ಐಆರ್ ವಿರೋಧಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುತ್ತಿರುವ ಯುವ ಹೋರಾಟಗಾರರ ಮೇಲೆ...

ಮೋಶಾ ಜೋಡಿ ಪ್ರಜಾಪ್ರಭುತ್ವದ ಹತ್ಯೆಗೆ ಸಂಚು ರೂಪಿಸಿದೆ; ಅಭಿಜೀತ್ ದೀಪ್ಕೆ

ಕೇಂದ್ರದ ಬಿಜೆಪಿ ಸರ್ಕಾರ ಹಾಗೂ ಚುನಾವಣಾ ಆಯೋಗವು ಸೇರಿ ದೇಶದಲ್ಲಿ...

ಎಸ್‌ಐಆರ್ ವಿರುದ್ಧದ ಹೋರಾಟ ಜನರ ಹಕ್ಕಿನ ಹೋರಾಟ: ಪ್ರಕಾಶ್ ರಾಜ್

“ಕಳೆದ ಒಂದು ವರ್ಷದಿಂದ ಕರ್ನಾಟಕದ ನಾಗರಿಕ ಸಂಘಟನೆಗಳು ಎಸ್‌ಐಆರ್ ವಿರುದ್ಧ ನಡೆಸುತ್ತಿರುವ...

ಉತ್ತರ ಕನ್ನಡದಲ್ಲಿ ಮೃತ್ಯುಕೂಪವಾಗಿರುವ NH-66: RSS ವರ್ತಕರ ಆಟ ಮತ್ತು IRB ಕಂಪನಿ ಕಾಟ!

ಉತ್ತರ ಕನ್ನಡದ ಭಟ್ಕಳದಿಂದ ಕಾರವಾರದ ತನಕದ ಸುಮಾರು 160 ಕಿಮೀ ಚತುಷ್ಪಥ...