ನಾನು ಸಿಎಂ ಆಗಿ ಮುಂದುವರಿಯಬೇಕೇ ಬೇಡವೇ ಎಂಬುದನ್ನು ಹೈಕಮಾಂಡ್‌ ನಿರ್ಣಯಿಸುತ್ತೆ: ಸಿದ್ದರಾಮಯ್ಯ

Date:

ಮುಖ್ಯಮಂತ್ರಿ ಬದಲಾವಣೆ ವಿಚಾರ ಅನಗತ್ಯ. ನಾನು ಸಿಎಂ ಆಗಿ ಮುಂದುವರಿಯಬೇಕೆ ಬೇಡವೇ ಎಂಬುದನ್ನು ಹೈಕಮಾಂಡ್‌ ನಿರ್ಣಯಿಸುತ್ತದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

- Advertisement -

ಅವರು ಇಂದು ಮಾಜಿ ಮುಖ್ಯಮಂತ್ರಿ ದಿ. ಎಸ್. ನಿಜಲಿಂಗಪ್ಪರವರ ಜನ್ಮ ದಿನದ ಅಂಗವಾಗಿ ಸುವರ್ಣಸೌಧದಲ್ಲಿರುವ ಅವರ ಭಾವಚಿತ್ರಕ್ಕೆ ಮಾಲಾರ್ಪಣೆ, ಪುಷ್ಪಾರ್ಚನೆ ಮಾಡಿದ ಬಳಿಕ ಸುದ್ದಿಗಾರರು ಮುಖ್ಯಮಂತ್ರಿಯಾಗಿ ಸಿದ್ದರಾಮಯ್ಯ ಅವರೇ ಮುಂದುವರೆಯುವರೆ ಎಂಬ ಪ್ರಶ್ನೆಗೆ ಪ್ರತಿಕ್ರಿಯಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಅಂಬಾರಿಯ ಮುಂದೆ ಪೊಲೀಸರು ಸೆಲ್ಫಿ ತೆಗೆದುಕೊಂಡರೆ ಭದ್ರತೆಗೆ ಹೇಗೆ...

ಚಿನ್ನದ ಅಂಬಾರಿಯನ್ನು ಜಂಬೂಸವಾರಿಯ ದಿನ ಬಳಸಿಕೊಳ್ಳಲು ಸರ್ಕಾರ ಅರಸು ಮನೆತನದವರಿಂದ ಪಡೆಯುತ್ತದೆ. ಉಚಿತವಾಗಿ ಅಲ್ಲ; ನಿಗದಿಪಡಿಸಿರುವ ಹಣವನ್ನು ಸಂದಾಯ ಮಾಡಿ. ಅಂಬಾರಿಯ ಭದ್ರತೆಯ ಹೊಣೆ ಸರ್ಕಾರದ ಮೇಲೂ ಇರುತ್ತದೆ. ಪೊಲೀಸರು ಸೆಲ್ಫಿ ತೆಗೆದುಕೊಂಡರೆ...

ಜನತಂತ್ರಕ್ಕೆ ಕುತ್ತು: ‘ಖಾಸಗಿತನ’ದ ನೆಪದಲ್ಲಿ ಪತ್ರಿಕಾ ಸ್ವಾತಂತ್ರ್ಯ ಹತ್ತಿಕ್ಕಲು...

ಮೋದಿ ಸರ್ಕಾರವು ಈ ಕಾಯ್ದೆಯನ್ನು ಏಕಾಏಕಿ ಜಾರಿಗೊಳಿಸದೆ, ಹಂತ ಹಂತವಾಗಿ ಜಾರಿಗೊಳಿಸುತ್ತಾ ಪ್ರಜಾಪ್ರಭುತ್ವದ ಕತ್ತು ಹಿಸುಕುತ್ತಿದೆ. ಆರ್‌ಟಿಐ ಕಾಯ್ದೆಯನ್ನು ದುರ್ಬಲಗೊಳಿಸುವ ತಿದ್ದುಪಡಿಯು ಈಗಾಗಲೇ ನವೆಂಬರ್ 2025ರಿಂದಲೇ ಜಾರಿಯಲ್ಲಿದ್ದರೆ, ಡೇಟಾ ಬಳಕೆಯ ಕಠಿಣ ನಿಯಮಗಳು...

ಬೆಂಗಳೂರು ಶಿಕ್ಷಕರ ಕ್ಷೇತ್ರದ ಸೋಲು: ಕಾಂಗ್ರೆಸ್ ಸರ್ಕಾರಕ್ಕೆ ಎಚ್ಚರಿಕೆಯ...

ಉಳಿದ ಮೂರು ವಿಧಾನ ಪರಿಷತ್‌ ಕ್ಷೇತ್ರಗಳಿಗಿಂತ ಬೆಂಗಳೂರು ಶಿಕ್ಷಕರ ಕ್ಷೇತ್ರದ ಫಲಿತಾಂಶ ರಾಜಕೀಯವಾಗಿ ಪರಿಣಾಮ ಬೀರಬಲ್ಲದು. ಡಿ.ಕೆ. ಶಿವಕುಮಾರ್‌ ಅವರ ನಾಯಕತ್ವವನ್ನು ಓರೆಗೆ ಹಚ್ಚಬಲ್ಲದು. ಒಕ್ಕಲಿಗ ಪ್ರಾಬಲ್ಯದ ಪ್ರದೇಶಗಳ ಒಲವು-ನಿಲುವುಗಳನ್ನು ತಿಳಿಸಬಲ್ಲದು. ಆದರೆ,...

“ಎಸ್‌ ನಿಜಲಿಂಗಪ್ಪನವರು ಒಬ್ಬ ದಕ್ಷ ,ಪ್ರಾಮಾಣಿಕ ವ್ಯಕ್ತಿ. ಕರ್ನಾಟಕ ಕಂಡ ಅಪರೂಪದ ರಾಜಕಾರಣಿಯಾಗಿದ್ದು ಕೊನೆಯವರೆಗೂ ಪ್ರಾಮಾಣಿಕವಾಗಿ ಇದ್ದವರು. ನಿಜಲಿಂಗಪ್ಪನವರು ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಹಾಗೂ ಅವಿಭಜಿತ ಕಾಂಗ್ರೆಸ್ ಪಕ್ಷದ ಎಐಸಿಸಿ ಅಧ್ಯಕ್ಷರಾಗಿದ್ದರು. ಪ್ರಧಾನಿ ಇಂದಿರಾ ಗಾಂಧಿ ಯವರೊಂದಿಗೆ ರಾಜಕೀಯ ಭಿನ್ನಾಭಿಪ್ರಾಯ ಬೆಳೆದು ಬೇರೆ ಬೇರೆ ಪಕ್ಷ ರಚಿಸಿದ್ದರು. ಭ್ರಷ್ಟಾಚಾರದ ವಿರುದ್ಧವಾಗಿದ್ದ ರಾಜಕಾರಣಿಯಾಗಿದ್ದರು” ಎಂದರು.

“ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕ ಕರ್ನಾಟಕದ ಏಕೀಕರಣಕ್ಕೂ ಅವರು ದುಡಿದಿದವರು. ಪ್ರಾಮಾಣಿಕ, ಧೀಮಂತ ನಾಯಕನ ಆದರ್ಶಗಳು ನಮಗೆ ಮಾರ್ಗದರ್ಶಕವಾಗಿವೆ. ಮಾಜಿ ಮುಖ್ಯಮಂತ್ರಿ ಎಸ್.ನಿಜಲಿಂಗಪ್ಪನವರ ಹುಟ್ಟುಹಬ್ಬದಂದು ಸರ್ಕಾರ ಅವರನ್ನು ಸ್ಮರಿಸಿ ಗೌರವಿಸುತ್ತದೆ” ಎಂದು ಹೇಳಿದರು.

ಗ್ಯಾರಂಟಿ ಯೋಜನೆಗಳ ಪರಿಷ್ಕರಣೆಗೆ ಶಾಸಕರು ಮನವಿ ಮಾಡಿದರೆ ಎಂಬ ಪ್ರಶ್ನೆಗೆ ಉತ್ತರಿಸಿ, “ಗ್ಯಾರಂಟಿಗಳ ಬಗ್ಗೆ ಸಿಎಲ್‌ಪಿ ಸಭೆಯಲ್ಲಿ ಚರ್ಚೆಯೇ ಆಗಲಿಲ್ಲ” ಎಂದರು.

ಚಾರ್ಚ್ ಶೀಟ್ ನೋಡಿಲ್ಲ

ಧರ್ಮಸ್ಥಳದ ಅಸಹಜ ಸಾವುಗಳ ಪ್ರಕರಣಕ್ಕೆ ಸಂಬಂಧಿಸಿದಂತೆ ರಚನೆಯಾಗಿದ್ದ ಎಸ್‌ಐಟಿ ದೋಷಾರೋಪ ಪಟ್ಟಿಯಲ್ಲಿ ಷಡ್ಯಂತ್ರವಾಗಿದೆ ಎಂದು ಉಲ್ಲೇಖವಾಗಿರುವ ಬಗ್ಗೆ ಮಾತನಾಡಿದ ಮುಖ್ಯಮಂತ್ರಿ ಅವರು, “ಚಾರ್ಚ್ ಶೀಟ್ ಇನ್ನೂ ನೋಡಿಲ್ಲ” ಎಂದು ಹೇಳಿದರು.

“ತೊಗರಿಬೇಳೆಗೆ ಕನಿಷ್ಠ ಬೆಂಬಲ ಬೆಲೆ ನೀಡುವಂತೆ ಒತ್ತಾಯಿಸಿ ಪ್ರಧಾನಿಗಳಿಗೆ ಪತ್ರ ಬರೆದಿರುವೆ” ಎಂದು ತಿಳಿಸಿದರು.

eedina
ಈ ದಿನ ಡೆಸ್ಕ್‌
Website | + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಈಶಾನ್ಯ ಶಿಕ್ಷಕರ ಕ್ಷೇತ್ರ: ಬಿಜೆಪಿ ಅಭ್ಯರ್ಥಿ ಶಶೀಲ್‌ ನಮೋಶಿ ಗೆಲುವು

ವಿಧಾನ ಪರಿಷತ್ತಿನ ಈಶಾನ್ಯ ಶಿಕ್ಷಕರ ಕ್ಷೇತ್ರದ ಚುನಾವಣೆಯ ಮತ ಎಣಿಕೆಯಲ್ಲಿ ಬಿಜೆಪಿ...

ಕನ್ನಡಿಗರ ಉದ್ಯೋಗ ಹಕ್ಕುಗಳ ರಕ್ಷಣೆಗೆ ʼನಮ್ಮ ನಾಡು ನಮ್ಮ ಉದ್ಯೋಗʼ ಚಳವಳಿ ಆರಂಭ

ಕರ್ನಾಟಕದಲ್ಲಿ ಕನ್ನಡಿಗರ ಉದ್ಯೋಗಾವಕಾಶಗಳ ರಕ್ಷಣೆ ಹಾಗೂ ಖಾಸಗಿ ವಲಯದಲ್ಲಿ ಸ್ಥಳೀಯರಿಗೆ ನ್ಯಾಯಯುತ...

ಸೌಜನ್ಯ ಪ್ರಕರಣ ಮರು ತನಿಖೆಗೆ ವೇಗ: ಹಿಂದಿನ ತನಿಖಾಧಿಕಾರಿಗಳಿಗೆ SIT ನೋಟಿಸ್, 15ಕ್ಕೂ ಹೆಚ್ಚು ಮಂದಿಗೆ ಬುಲಾವ್

ರಾಜ್ಯಾದ್ಯಂತ ತೀವ್ರ ಗಮನ ಸೆಳೆದಿರುವ ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣದ...

ಕರ್ನಾಟಕ SIR | ಅಂತಿಮ ಮತದಾರರ ಪಟ್ಟಿ ಪ್ರಕಟ; ನಿಮ್ಮ ಹೆಸರಿದೆಯೇ ಪರಿಶೀಲಿಸಿ

ರಾಜ್ಯದಲ್ಲಿ ಗ್ಯಾನೇಶ್‌ ಕುಮಾರ್‌/ಚುನಾವಣಾ ಆಯೋಗ ಹೇರಿದ್ದ ಎಸ್‌ಐಆರ್‌ ಪ್ರಕ್ರಿಯೆ ಪೂರ್ಣಗೊಂಡಿದ್ದು, ಅಂತಿಮ...