ಸಂತ್ರಸ್ತೆ ಅಪಹರಣ | ಎಫ್‌ಐಆರ್‌ ರದ್ದು ಕೋರಿದ ರೇವಣ್ಣ ಅರ್ಜಿ ವಿಚಾರಣೆ ಮುಂದೂಡಿಕೆ

Date:

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಸಂಬಂಧ ದಾಖಲಾಗಿರುವ ಎಫ್‌ಐಆರ್‌ ರದ್ದುಪಡಿಸುವಂತೆ ಕೋರಿ ಜೆಡಿಎಸ್‌ ಶಾಸಕ ಎಚ್‌ ಡಿ ರೇವಣ್ಣ ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್‌ ಇಂದು ಮುಂದೂಡಿದೆ.

- Advertisement -

ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರ ನೇತೃತ್ವದ ಏಕಸದಸ್ಯ ಪೀಠವು ವಿಚಾರಣೆ ನಡೆಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಅತ್ಯಾಚಾರ ಸಂತ್ರಸ್ತೆಯ ಅಪಹರಣ ಮಾಡಿದ ಆರೋಪದಲ್ಲಿ ಎಚ್‌ ಡಿ ರೇವಣ್ಣ ವಿರುದ್ಧ ಮೈಸೂರಿನ ಕೆ ಆರ್‌ ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನು ಓದಿದ್ದೀರಾ? ಲೈಂಗಿಕ ಹಗರಣ | ಪ್ರಜ್ವಲ್‌ ಒಳ್ಳೆಯವನು, ಆತನಿಗೆ ಏನೂ ಗೊತ್ತಾಗಲ್ಲ: ರೇವಣ್ಣ

ಪ್ರಕರಣದಲ್ಲಿ ಆರೋಪ ಪಟ್ಟಿ ಸಲ್ಲಿಸಿರುವುದರಿಂದ ಅರ್ಜಿ ತಿದ್ದುಪಡಿ ಮಾಡಲಾಗುವುದು ಎಂದು ರೇವಣ್ಣ ಪರ ವಕೀಲ ಕೋರಿದರು. ಈ ವೇಳೆ ಇದಕ್ಕೆ ಆಕ್ಷೇಪಣೆ ಸಲ್ಲಿಸಲಾಗುವುದು‌ ಎಂದು ವಿಶೇಷ ಸರ್ಕಾರಿ ಅಭಿಯೋಜಕ ಪ್ರೊ. ರವಿವರ್ಮ ಕುಮಾರ್ ತಿಳಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹಾಸನ | ಮನುಷ್ಯಕೇಂದ್ರಿತ ವೈಜ್ಞಾನಿಕ ಚಿಂತನೆ ಅತ್ಯಗತ್ಯ: ಡಾ. ರಾಜಪ್ಪ ದಳವಾಯಿ

ಮನುಷ್ಯನಿಗಿಂತ ಧರ್ಮ, ದೇವರು, ದೇವಾಲಯಗಳು ಹಾಗೂ ಧಾರ್ಮಿಕ ಸಂಸ್ಥೆಗಳು ಮುಖ್ಯವಾಗುವ ಪರಿಸ್ಥಿತಿ...

ಹಾಸನ | ಭಗತ್ ಸಿಂಗ್ ಕೇವಲ ಕ್ರಾಂತಿಕಾರಿಯಲ್ಲದೆ ವೈಜ್ಞಾನಿಕ ಮನೋಭಾವ ಉಳ್ಳವರಾಗಿದ್ದರು: ಡಾ. ಎಚ್ ಆರ್ ಸ್ವಾಮಿ

ಭಗತ್ ಸಿಂಗ್ ಅವರನ್ನು ಕೇವಲ ಒಬ್ಬ ಕ್ರಾಂತಿಕಾರಿ ಅಥವಾ ಸ್ವಾತಂತ್ರ್ಯ ಹೋರಾಟಗಾರನಾಗಿ...