ಕುಕ್ಕೆ ದೇವಾಲಯ ಸಿಬ್ಬಂದಿಗೆ 6ನೇ ವೇತನ ಆಯೋಗದ ಶಿಫಾರಸು ಪರಿಷ್ಕರಣೆಗೆ ಹೈಕೋರ್ಟ್ ನಿರ್ದೇಶನ

Date:

ದಕ್ಷಿಣ ಕನ್ನಡ ಜಿಲ್ಲೆಯ ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೆ 2018ರ ಏಪ್ರಿಲ್‌ನಿಂದ ಅನ್ವಯವಾಗುವಂತೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನಿರ್ದೇಶನ ನೀಡಿದೆ.

- Advertisement -

ಅಲ್ಲದೆ, 2018ರಿಂದ ಅನ್ವಯವಾಗುವಂತೆ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆ ಮಾಡಿ ಪಾವತಿ ಮಾಡಬೇಕು ಎಂದು ಆದೇಶಿಸಿರುವ ಏಕ ಸದಸ್ಯ ಪೀಠದ ಆದೇಶವನ್ನು ಮುಂದಿನ ಎಂಟು ವಾರಗಳಲ್ಲಿ ಜಾರಿ ಮಾಡಬೇಕೆಂದು ನಿರ್ದೇಶಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹಮ್ ಔರತೇನ್ ಆಜಾದ್ ಹೈ: ಸುರಕ್ಷತೆಯ ಹೆಸರಲ್ಲಿ ಕಡಿವಾಣ...

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಮಹಿಳೆಯರು ಮತ್ತು ಅಪ್ರಾಪ್ತೆಯರ ಮೇಲಿನ ಲೈಂಗಿಕ ದೌರ್ಜನ್ಯ ಪ್ರಕರಣಗಳಿಗೆ ಕಡಿವಾಣ ಇಲ್ಲದಂತಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ಅಭದ್ರತೆಯ ವಾತಾವರಣವಿರುವಾಗ ಈ ಲೋಪಗಳನ್ನು ಸರಿಪಡಿಸದೆಯೇ ದೌರ್ಜನ್ಯಕ್ಕೆ ಒಳಗಾಗುತ್ತಿರುವ ಸ್ರೀ ಸಮುದಾಯದ ಉಡುವ,...

ತಮ್ಮ ವಿರುದ್ಧ ತಾವೇ’ಆರೋಪಪಟ್ಟಿ’ ಸಿದ್ಧಪಡಿಸಿಕೊಂಡ ಗ್ಯಾನೇಶ್ ಕುಮಾರ್: ಪ್ರೆಸ್...

ಚುನಾವಣಾ ಆಯೋಗದ ಇತ್ತೀಚಿನ ನಡೆಗಳು ಮತ್ತು ಸಾಂವಿಧಾನಿಕ ವೈಫಲ್ಯದ ಅಸಲಿಯತ್ತನ್ನು ಸ್ವರಾಜ್ ಇಂಡಿಯಾ ಸದಸ್ಯ ಹಾಗೂ ‘ಭಾರತ್ ಜೋಡೊ ಅಭಿಯಾನ’ದ ರಾಷ್ಟ್ರೀಯ ಸಂಚಾಲಕ ಯೋಗೇಂದ್ರ ಯಾದವ್ ಅವರು 'ದಿ ಇಂಡಿಯನ್ ಎಕ್ಸ್‌ಪ್ರೆಸ್' ಪತ್ರಿಕೆಯಲ್ಲಿ...

SIR | ‘ಫಾರ್ಮ್ 7’ ದುರ್ಬಳಕೆ – ಅಕ್ರಮ:...

ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ನಾಗರಿಕನಿಗೆ ಇರುವ ಅತ್ಯಂತ ಮೂಲಭೂತ ಮತ್ತು ಶಕ್ತಿಶಾಲಿ ಅಸ್ತ್ರ - ಮತದಾನದ ಹಕ್ಕು. ಆದರೆ, ಇತ್ತೀಚಿನ ದಿನಗಳಲ್ಲಿ ಚುನಾವಣಾ ಆಯೋಗದ ನಿರ್ಲಜ್ಜತನ ಮತ್ತು ನಿಯಮಗಳಲ್ಲಿನ ಲೋಪದೋಷಗಳನ್ನು ಬಳಸಿಕೊಂಡು, ಮತದಾರರ ಪಟ್ಟಿಯಿಂದ...

ಕುಕ್ಕೆ ಸುಬ್ರಹ್ಮಣ್ಯ ದೇವಾಲಯದ ಸಿಬ್ಬಂದಿಗೆ 2018ರಿಂದ 6ನೇ ವೇತನ ಆಯೋಗದ ಶಿಫಾರಸಿನಂತೆ ವೇತನ ಪರಿಷ್ಕರಣೆಗೆ ಸೂಚನೆ ನೀಡಿದ್ದ ಏಕ ಸದಸ್ಯ ಪೀಠದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಮತ್ತು ಏಕ ಸದಸ್ಯ ಪೀಠದ ಆದೇಶ ಜಾರಿ ಮಾಡದ ಸರ್ಕಾರದ ಕ್ರಮ ಪ್ರಶ್ನಿಸಿ ಸುಬ್ರಹ್ಮಣ್ಯ ದೇವಾಲಯದಲ್ಲಿ ಎಂಜಿನಿಯರ್ ಆಗಿ ಸೇವೆ ಸಲ್ಲಿಸುತ್ತಿರುವ ಕೆ.ಸಿ. ಉದಯ್ ಕುಮಾರ್ ಸೇರಿ ಮತ್ತಿತರರು ನ್ಯಾಯಾಂಗ ನಿಂದನೆ ಅರ್ಜಿ ಸಲ್ಲಿಸಿದ್ದರು.

ಈ ಎರಡೂ ಅರ್ಜಿಗಳ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅನು ಶಿವರಾಮನ್ ಮತ್ತು ನ್ಯಾಯಮೂರ್ತಿ ವಿಜಯ್ ಕುಮಾರ್ ಎ. ಪಾಟೀಲ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿ, ಸರ್ಕಾರ ಸಲ್ಲಿಸಿದ್ದ ಮೇಲ್ಮನವಿ ಅರ್ಜಿ ವಜಾಗೊಳಿಸಿ ಆದೇಶಿಸಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಮೈಸೂರು ದಸರಾ: ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ ಅಧಿಕೃತ ಆಹ್ವಾನ

ಮೈಸೂರು ದಸರಾ ಮಹೋತ್ಸವದ ಉದ್ಘಾಟಕರಾಗಿ ಆಯ್ಕೆಯಾಗಿರುವ ಕೊಪ್ಪಳದ ಗವಿಮಠದ ಗವಿಸಿದ್ದೇಶ್ವರ ಸ್ವಾಮೀಜಿಗೆ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

‘ಗೃಹಲಕ್ಷ್ಮಿ’ಗೆ 17 ಪ್ರಶ್ನೆಗಳ ಪರೀಕ್ಷೆ: ₹2 ಸಾವಿರದ ಯೋಜನೆಗೆ ಇಷ್ಟೆಲ್ಲಾ ದಾಖಲೆ ಬೇಕೇ?

ಮರುಪರಿಶೀಲನೆ ಹೆಸರಿನಲ್ಲಿ ಫಲಾನುಭವಿಗಳ ಅಸ್ತಿತ್ವವನ್ನೇ ಪ್ರಶ್ನಿಸುವಂತಾಗಬಾರದು; ನೈಜ ಅನರ್ಹರನ್ನು ಕೈಬಿಡುವ ಕ್ರಮದ...