ಶಾಸಕ ಎಚ್‌ ಡಿ ರೇವಣ್ಣಗೆ ಸಮನ್ಸ್‌ ಜಾರಿ ಮಾಡಲು ಹೈಕೋರ್ಟ್‌ ಸೂಚನೆ

Date:

  • ರೇವಣ್ಣ ಅವರ ಆಯ್ಕೆ ಅಸಿಂಧು ಕೋರಿ ದೇವರಾಜೇಗೌಡ ಅರ್ಜಿ
  • ಮತದಾರರಿಗೆ ಕೋಳಿ ಮತ್ತು ನಗದು ಹಂಚಿರುವ ಆರೋಪ

ಶಾಸಕ ಎಚ್ ​ಡಿ ರೇವಣ್ಣ ಆಯ್ಕೆ ಅಸಿಂಧು ಕೋರಿ ವಕೀಲ ಜಿ.ದೇವರಾಜೇಗೌಡ ಸಲ್ಲಿಸಿದ್ದ ಚುನಾವಣಾ ತಕರಾರು ಅರ್ಜಿಯನ್ನು ಸೋಮವಾರ (ಅ.30) ವಿಚಾರಣೆ ನಡೆಸಿದ ಹೈಕೋರ್ಟ್ ಮತ್ತೆ ರೇವಣ್ಣ ಅವರಿಗೆ ಸಮನ್ಸ್​ ಜಾರಿ ಮಾಡುವಂತೆ ಸೂಚಿಸಿದೆ.

- Advertisement -

ಚುನಾವಣಾ ತಕರಾರು ಅರ್ಜಿಯ ನಿಯಮದಂತೆ ಸಮನ್ಸ್ ಜಾರಿ ಮಾಡಬೇಕು. ಅದರಂತೆ ಹೈಕೋರ್ಟ್ ನ್ಯಾ.ಜ್ಯೋತಿ ಮೂಲಿಮನಿ ಅವರು ಪ್ರಕ್ರಿಯೆಯಂತೆ ರೇವಣ್ಣ ಸೇರಿದಂತೆ ಇತರೆ ಅಭ್ಯರ್ಥಿಗಳಿಗೂ ಸಮನ್ಸ್​ ಜಾರಿಗೆ ಸೂಚಿಸಿ ಮುಂದಿನ ವಿಚಾರಣೆ ನವೆಂಬರ್ 29ಕ್ಕೆ ನಿಗದಿಪಡಿಸಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬೆಟ್ಟದಷ್ಟಾದ ಅತ್ಯಾಚಾರ ಪ್ರಕರಣಗಳು – ತೆವಳುತ್ತಿರುವ ನ್ಯಾಯದಾನ

ಪೊಲೀಸರೆಂದು ನಟಿಸಿ ಬೆದರಿಸುವುದು, ನಿರ್ಜನ ಪ್ರದೇಶಗಳಲ್ಲಿ ತೋಳಗಳಂತೆ ಕಾದು ಹಲ್ಲೆಗೈದು ಸಾಮೂಹಿಕ ಅತ್ಯಾಚಾರ ನಡೆಸಿ ಕೊಂದೆಸೆಯುವುದು, ಕಿಂಚಿತ್ತೂ ಭಯವಿಲ್ಲದೆ ಕೃತ್ಯದ ವಿಡಿಯೋ ತುಣುಕುಗಳನ್ನು ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಲ್ಲದೆ, ಸಂತ್ರಸ್ತರ ಗುರುತು ಬಹಿರಂಗಪಡಿಸುವ ಪ್ರವೃತ್ತಿ...

ಶಾಮನೂರು ಫ್ಯಾಮಿಲಿಗೆ ಸಚಿವ ಬಸವಂತಪ್ಪ ಕೈ ಮುಗಿಯುವ ಅಗತ್ಯವಿದೆಯೇ?

ಬಸವಂತಪ್ಪನವರನ್ನು ಗೆಲ್ಲಿಸಿದ್ದು, ಕಾಂಗ್ರೆಸ್ಸಿನ ಸಾಂಪ್ರದಾಯಿಕ ಮತದಾರರು. ಶಾಮನೂರು ಕುಟುಂಬದ ಸುತ್ತ ಕಟ್ಟಿರುವ ಕಲ್ಪಿತ ಬಲವನ್ನು ಮೀರಿ, ಬಸವಂತಪ್ಪ ಬೆಳೆಯಬೇಕು ಎಂಬುದು ಕ್ಷೇತ್ರದ ಮತದಾರರ ಅಭಿಪ್ರಾಯ. ಪೌರಕಾರ್ಮಿಕರ ಮಗನಾಗಿ ಹುಟ್ಟಿ, ಸಚಿವ ಸ್ಥಾನದವರೆಗೆ ಬೆಳೆದವರು ಕೆ.ಎಸ್....

ಪಾಕ್‌ಗೆ ತಕ್ಕ ಉತ್ತರ ನೀಡಿದ್ದಾಗಿ ಎದೆ ತಟ್ಟಿಕೊಳ್ಳುವ ಮೋದೀಜಿ,...

ಬಾಲಾಕೋಟ್‌ನಿಂದ ಇತ್ತೀಚಿನ 'ಆಪರೇಷನ್ ಸಿಂಧೂರ್'ವರೆಗೆ ಪಾಕಿಸ್ತಾನಕ್ಕೆ ತಕ್ಕ ಉತ್ತರ ನೀಡಿದ್ದಾಗಿ ಪ್ರಧಾನಿ ಮೋದಿ ನೇತೃತ್ವದ ಬಿಜೆಪಿ ಸರ್ಕಾರ ಎದೆ ತಟ್ಟಿಕೊಳ್ಳುತ್ತಿದೆ. ಶತೃ ದೇಶವನ್ನು ಮಣಿಸುವುದು ಯಾರಿಗಾದರೂ ಹೆಮ್ಮೆಯೇ. ಆದರೆ, ದೇಶದ ಅಖಂಡತೆಗೆ ಅತಿ...

ಏನಿದು ಪ್ರಕರಣ?

ಕಳೆದ ವಿಧಾನಸಭಾ ಚುನಾವಣೆಯಲ್ಲಿ ಹೊಳೆನರಸೀಪುರ ಕ್ಷೇತ್ರದಿಂದ ಸ್ಪರ್ಧಿಸಿದ್ದ ಎಚ್‌ ಡಿ ರೇವಣ್ಣ ಅವರ ಅವರ ಬೆಂಬಲಿಗರು ಮತದಾರರಿಗೆ ತಲಾ ಎರಡು ಕೋಳಿ ಮತ್ತು ಎರಡು ಸಾವಿರ ರೂ. ನಗದು ಹಂಚಿ ಮತ ಹಾಕಿಸಿಕೊಂಡಿದ್ದಾರೆ ಎಂಬ ಆರೋಪದ ಮೇಲೆ ಅವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜಿ.ದೇವರಾಜೇಗೌಡ ಚುನಾವಣಾ ತಕರಾರು ಅರ್ಜಿ ಸಲ್ಲಿಸಿದ್ದರು.

ಅರ್ಜಿಗೆ ಸಂಬಂಧಿಸಿದಂತೆ ರೇವಣ್ಣ ಅವರಿಗೆ ಸಮನ್ಸ್ ಜಾರಿಗೊಳಿಸಲು ಹೈಕೋರ್ಟ್‌ ಈ ಹಿಂದೆ ಸೂಚಿಸಿತ್ತು. ಆದರೆ ರೇವಣ್ಣ ಅವರಿಗೆ ಸಮನ್ಸ್ ಜಾರಿಯಾಗಿರಲಿಲ್ಲ. ಈ ಹಿನ್ನೆಲೆಯಲ್ಲಿ ಅರ್ಜಿದಾರರ ಪರ ವಕೀಲೆ ಪ್ರಮಿಳಾ ನೇಸರ್ಗಿ ಅವರು ಪತ್ರಿಕಾ ಪ್ರಕಟಣೆ ಮೂಲಕ ಸಮನ್ಸ್ ಜಾರಿಗೆ ಮನವಿ ಮಾಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

RSSಗೆ ಅಪಾರ್ಟ್‌ಮೆಂಟ್ ಬಾಗಿಲು ತೆರೆದಿದ್ದಕ್ಕೆ ಪ್ರಿಯಾಂಕ್ ಖರ್ಗೆ ಆಕ್ಷೇಪ: ಪಾರದರ್ಶಕತೆ ಪ್ರಶ್ನಿಸುವಂತೆ ಸಂಘಗಳಿಗೆ ಸಲಹೆ

ಬೆಂಗಳೂರಿನ ಖಾಸಗಿ ಅಪಾರ್ಟ್‌ಮೆಂಟ್‌ನಲ್ಲಿ ಆರ್‌ಎಸ್‌ಎಸ್‌ ಆಯೋಜಿಸಿದ್ದ ಸಭೆಗೆ ಗೃಹ ಸಚಿವ ಪ್ರಿಯಾಂಕ್...

ರಾಜ್ಯದಲ್ಲಿ 1.07 ಕೋಟಿ ಮತದಾರರ ಹೆಸರು ಡಿಲೀಟ್: ಮರು ಸೇರ್ಪಡೆಗೆ ಕೇವಲ 7.7 ಲಕ್ಷ ಅರ್ಜಿ

ವಿಶೇಷ ತೀವ್ರ ಪರಿಷ್ಕರಣೆ (SIR) ಅಡಿಯಲ್ಲಿ ರಾಜ್ಯದ ಮತದಾರರ ಪಟ್ಟಿಯಿಂದ ಬರೋಬ್ಬರಿ...