BJP ವಿರುದ್ಧ ಆಕ್ಷೇಪಾರ್ಹ ಜಾಹೀರಾತು: ರಾಹುಲ್ ವಿರುದ್ಧದ ಮಾನಹಾನಿ ಪ್ರಕರಣ ರದ್ದುಪಡಿಸಿದ ಹೈ

Date:

ಕಳೆದ ವಿಧಾನಸಭೆ ಚುನಾವಣೆ ಸಂದರ್ಭದಲ್ಲಿ ರಾಜ್ಯದ ಪ್ರಮುಖ ದಿನಪತ್ರಿಕೆಗಳ ಮುಖಪುಟದಲ್ಲಿ ಅಂದಿನ ಬಿಜೆಪಿ ಸರಕಾರದ ವಿರುದ್ಧ ಸರಣಿ ಆರೋಪಗಳನ್ನು ಮಾಡಿ ಕಾಂಗ್ರೆಸ್‌ ಪಕ್ಷ ನೀಡಿದ್ದ ಜಾಹೀರಾತನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡ ಆರೋಪದಲ್ಲಿ ರಾಹುಲ್‌ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನಹಾನಿ ಪ್ರಕರಣವನ್ನು ಹೈಕೋರ್ಟ್ ರದ್ದುಪಡಿಸಿದೆ.

- Advertisement -

ಬಿಜೆಪಿ ಹೂಡಿದ್ದ ಮಾನಹಾನಿ ಪ್ರಕರಣ ರದ್ದು ಕೋರಿ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್‌ ಗಾಂಧಿ ಸಲ್ಲಿಸಿದ್ದ ಅರ್ಜಿ ವಿಚಾರಣೆ ಪೂರ್ಣಗೊಳಿಸಿ ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ಎಸ್‌. ಸುನೀಲ್‌ ದತ್‌ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ ಮಂಗಳವಾರ ಪ್ರಕಟಿಸಿತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಹೊಸ ಓದು | ಬಿ. ಚಂದ್ರೇಗೌಡರ ‘ಕಾಳ ಮಾವನ...

ಬಿ. ಚಂದ್ರೇಗೌಡರ 'ಬಯಲು ಸೀಮೆಯ ಕಟ್ಟೆಪುರಾಣ' ಅಂಕಣ ಬರಹದಿಂದ ಎದ್ದುಬಂದ ಕಾಳಮಾವ ಈಗ ತನ್ನ ಕಡೇ ದಿನಗಳಲ್ಲಿದ್ದಾರೆ. ಅವರು ಕಣ್ಣುಮುಚ್ಚುವ, ಕಾಲುಮಡಚುವ ದೃಶ್ಯಗಳು ಭಾರತದ ಆತ್ಮಸಾಕ್ಷಿಯ ಅಂತ್ಯಸಂಸ್ಕಾರವನ್ನು ಸಂಕೇತಿಸುವಂತಿವೆ. ನಮ್ಮ ನೆಲದ ನಾಲಿಗೆನಿಷ್ಠೆ...

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆರ್‌ಎಸ್‌ಎಸ್‌ ಬಲ, ಮಾಧ್ಯಮಗಳ ಬೆಂಬಲದಿಂದ ಬಿಜೆಪಿ ಬದುಕಿದೆಯೇ?

ಅರ್ಜಿ ಮಾನ್ಯ ಮಾಡಿರುವ ನ್ಯಾಯಪೀಠ, ವಿಚಾರಣಾ ನ್ಯಾಯಾಲಯದಲ್ಲಿನ ಪ್ರಕ್ರಿಯೆ ಮುಂದುವರಿಕೆಯು ಕಾನೂನು ಪ್ರಕ್ರಿಯೆಯ ದುರ್ಬಳಕೆಯಾಗಲಿದೆ. ಆದ್ದರಿಂದ, ಪ್ರಕರಣದ 4ನೇ ಆರೋಪಿ ರಾಹುಲ್‌ ಗಾಂಧಿ ವಿರುದ್ಧದ ಪ್ರಕ್ರಿಯೆ ರದ್ದುಪಡಿಸಲಾಗಿದೆ ಎಂದು ನ್ಯಾಯಾಲಯ ಆದೇಶಿಸಿತು. ವಿಸ್ತೃತ ತೀರ್ಪು ಇನ್ನಷ್ಟೇ ಬಿಡುಗಡೆಯಾಬೇಕಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಹವಾಮಾನ ವರದಿ: ರಾಜ್ಯದ 8 ಜಿಲ್ಲೆಗಳಲ್ಲಿ ಮುಂದಿನ 10 ದಿನ ಭಾರೀ ಮಳೆ

ರಾಜ್ಯದ ಕರಾವಳಿ ಮತ್ತು ಮಲೆನಾಡು ಭಾಗದ 8ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಮುಂದಿನ...

ಯಶಸ್ವಿಯಾಗಿ ನಡೆದ ʼಕೊಂದವರು ಯಾರು?ʼ ಆಂದೋಲನ ಆಯೋಜಿಸಿದ್ದ ರಾಷ್ಟ್ರೀಯ ವಿಚಾರಸಂಕಿರಣ

ಕೊಂದವರು ಯಾರು? ಆಂದೋಲನ ಆಯೋಜಿಸಿದ್ದ “ನಂಬಿಕೆಯೊಂದಿಗೆ ಸಂವಾದ: ಅಧಿಕಾರ, ಪಿತೃಪ್ರಧಾನತೆ, ಧರ್ಮ...

ಗಾಂಧೀಜಿ ಹೆಸರು, ವಿಚಾರಧಾರೆ ಅಳಿಸಲು ಯಾರಿಂದಲೂ ಸಾಧ್ಯವಿಲ್ಲ: ಡಿ.ಕೆ. ಶಿವಕುಮಾರ್

"ಮಹಾತ್ಮ ಗಾಂಧೀಜಿ ಭಾರತದ ಆತ್ಮವಿದ್ದಂತೆ. ಅವರ ಹೆಸರು ಹಾಗೂ ವಿಚಾರಧಾರೆಯನ್ನು ಅಳಿಸಿಹಾಕಲು...

ಧರ್ಮಸ್ಥಳದ ಸಾವಿನ ಪ್ರಮಾಣದಲ್ಲಿ ವ್ಯತ್ಯಾಸ; ನಿಜ ಪತ್ತೆಗೆ ಎಸ್‌ಐಟಿಗೆ ಸರ್ಕಾರದಿಂದ ಪೂರಕ ಬೆಂಬಲ ಅಗತ್ಯ: ಮಹಿಳಾ ಆಯೋಗದ ಅಧ್ಯಕ್ಷೆ

ಧರ್ಮಸ್ಥಳ ಅಸಹಜ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸ್ ಠಾಣೆಯಲ್ಲಿ ದಾಖಲಾಗಿರುವ ಸಾವುಗಳು...