ಅಕ್ರಮ ಗಣಿಗಾರಿಕೆ | ಶಾಸಕ ಜನಾರ್ದನ ರೆಡ್ಡಿಗೆ ಷರತ್ತುಬದ್ಧ ಜಾಮೀನು

Date:

ಅಕ್ರಮ ಗಣಿಗಾರಿಕೆ ಹಗರಣ ಪ್ರಕರಣದಲ್ಲಿ ಗಂಗಾವತಿ ಶಾಸಕ ಜನಾರ್ದನ ರೆಡ್ಡಿಗೆ ತೆಲಂಗಾಣ ಹೈಕೋರ್ಟ್‌ ಷರತ್ತುಬದ್ಧ ಜಾಮೀನು ನೀಡಿದೆ.

- Advertisement -

ಅವಿಭಜಿತ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯಲ್ಲಿ ನಡೆದ ಅಕ್ರಮ ಗಣಿಗಾರಿಕೆ ಪ್ರಕರಣದಲ್ಲಿ ಜನಾರ್ದನ ರೆಡ್ಡಿ ಮತ್ತು ಅವರ ಸಂಬಂಧಿ ಓಬಳಾಪುರಂ ಮೈನಿಂಗ್ ಕಾರ್ಪೊರೇಷನ್ (ಒಎಂಸಿ) ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ್ ರೆಡ್ಡಿ ಸೇರಿದಂತೆ ನಾಲ್ವರಿಗೆ ಹೈದರಾಬಾದ್‌ನಲ್ಲಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ವಿಶೇಷ ನ್ಯಾಯಾಲಯ ಏಳು ವರ್ಷಗಳ ಜೈಲು ಶಿಕ್ಷೆ ವಿಧಿಸಿತ್ತು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಗಡುಸಾದ ದನಿಯೊಳಗಿನ ಮೃದು ಮನಸ್ಸು: ʼನಾನಾ ಪಾಟೇಕರ್ʼ ಎಂಬ...

ಅವರ ಗಡುಸಾದ ದನಿಯಲ್ಲಿ ಸಾಮಾನ್ಯ ಮನುಷ್ಯನ ಆಕ್ರೋಶವಿತ್ತು; ಅವರ ತೀಕ್ಷ್ಣ ನೋಟದಲ್ಲಿ ಬದುಕಿನ ಕಹಿ ಸತ್ಯಗಳಿದ್ದವು. ‘ಕ್ರಾಂತಿವೀರ್’ನಲ್ಲಿ ಅನ್ಯಾಯದ ವಿರುದ್ಧ ಸಿಡಿದವರು, ‘ಖಾಮೋಶಿ’ಯಲ್ಲಿ ಮಾತಿಲ್ಲದೆ ಮನಸ್ಸು ತಟ್ಟಿದವರು, ‘ವೆಲ್‌ಕಮ್’ನಲ್ಲಿ ನಗುವಿನ ಹೊಳೆ ಹರಿಸಿದವರು...

ಕೂಲಿಕಾರ್ಮಿಕರ ಮೊಮ್ಮಗಳ ವಿಶ್ವ ವಿಜಯ: ಭಾರತೀಯ ಮೂಲದ ನವಿ...

ವಿಶ್ವಸಂಸ್ಥೆಯ ಮಾನವ ಹಕ್ಕುಗಳ ವಿಭಾಗದ ಮಾಜಿ ಮುಖ್ಯಸ್ಥೆ ಹಾಗೂ ಪ್ರಸ್ತುತ ಅಂತಾರಾಷ್ಟ್ರೀಯ ನ್ಯಾಯಾಲಯದ (ICJ) ನ್ಯಾಯಾಧೀಶರಾಗಿರುವ ದಕ್ಷಿಣ ಆಫ್ರಿಕಾ ಮತ್ತು ಭಾರತೀಯ ಮೂಲದ ನವನೀತಮ್ 'ನವಿ' ಪಿಳ್ಳೈ (85) ಅವರಿಗೆ 2026ನೇ ಸಾಲಿನ...

ಉತ್ತರ ಕನ್ನಡ | ಗ್ರಾಮೀಣ ಮಹಿಳೆಯರ ಸಬಲೀಕರಣಕ್ಕೆ ‘ಅಕ್ಕ...

ಉತ್ತರ ಕನ್ನಡ ಜಿಲ್ಲೆಯಲ್ಲಿ 'ಅಕ್ಕ ಕೆಫೆ' ಯೋಜನೆ ಯಶಸ್ವಿಯಾಗಿ ಮುನ್ನಡೆಯುತ್ತಿದ್ದು, ಗ್ರಾಮೀಣ ಮಹಿಳೆಯರು ಸ್ವಂತ ಉದ್ಯಮ ನಡೆಸಿ ಆರ್ಥಿಕ ಸ್ವಾವಲಂಬನೆ ಸಾಧಿಸಲು ಮತ್ತು ಉದ್ಯಮಿಗಳಾಗಿ ಹೊರಹೊಮ್ಮಲು ಇದು ದಾರಿಮಾಡಿಕೊಟ್ಟಿದೆ. ಸಂಜೀವಿನಿ ಎನ್‌ಆರ್‌ಎಲ್‌ಎಂ ಯೋಜನೆಯಡಿ...

ಸುಮಾರು 16 ವರ್ಷಗಳ ಹಿಂದೆ ಈ ಪ್ರಕರಣವನ್ನು ಸಿಬಿಐ ದಾಖಲಿಸಿತ್ತು. ಪ್ರಕರಣ ದಾಖಲಾಗುವ ಸಮಯದಲ್ಲಿ ಆಂಧ್ರಪ್ರದೇಶ ಗೃಹ ಸಚಿವೆಯಾಗಿದ್ದ ಸಬಿತಾ ಇಂದ್ರಾ ರೆಡ್ಡಿ ಹಾಗೂ ನಿವೃತ್ತ ಐಎಎಸ್ ಅಧಿಕಾರಿ ಬಿ ಕೃಪಾನಂದಂ ವಿರುದ್ಧದ ಆರೋಪಗಳನ್ನು ಸಾಕ್ಷ್ಯಾಧಾರಗಳ ಕೊರತೆಯಿಂದಾಗಿ ಖುಲಾಸೆಗೊಳಿಸಲಾಗಿತ್ತು.

ಮತ್ತೆ ಈ ಅಕ್ರಮ ಗಣಿಗಾರಿಕೆ ಬಗ್ಗೆ ಕೋರ್ಟ್‌ ಸಾಕ್ಷ್ಯಗಳನ್ನು ಸಂಗ್ರಹಿಸಿ ತನಿಖೆ ನಡೆಸುತ್ತಲೇ ಇತ್ತು.29 ಲಕ್ಷ ಟನ್ ಅಕ್ರಮ ಅಧಿರು ಲೂಟಿ ಮಾಡಿದ ಆರೋಪದಲ್ಲಿ ಅವರಿಗೆ ಅಪರಾಧಿ ಎಂದು ಹೈದ್ರಾಬಾದ್‌ ಸಿಬಿಐ ಕೋರ್ಟ್‌ ಶಿಕ್ಷೆ ವಿಧಿಸಿದೆ. ಈ ಅಕ್ರಮ ಗಣಿಗಾರಿಕೆಯಿಂದ ಸರ್ಕಾರಕ್ಕೆ ಸಾವಿರಾರು ಕೋಟಿ ರೂಪಾಯಿಗಳ ರಾಯಲ್ಟಿ ಮತ್ತು ತೆರಿಗೆ ನಷ್ಟವಾಗಿದೆ ಎಂದು ಆರೋಪಿಸಲಾಗಿದೆ.

ಈ ಹಿಂದೆ ಕೂಡ 2011 ಸೆಪ್ಟೆಂಬರ್‌ನಲ್ಲಿ ಗಾಲಿ ಜನಾರ್ಧನ ರೆಡ್ಡಿ ಬರೋಬ್ಬರಿ ಮೂರುವರೆ ವರ್ಷಗಳ ಕಾಲ ಚಂಚಲಗೂಡಿನಲ್ಲಿ ಜೈಲು ಶಿಕ್ಷೆ ಅನುಭವಿಸಿದ್ದರು. ಆ ಬಳಿಕ ಜಾಮೀನು ಪಡೆದು ಹೊರಬರ್ತಾರೆ. ಆ ಬಳಿಕ ಈ ಕೇಸ್‌ ಬಗ್ಗೆ ತೀವ್ರ ವಿಚಾರಣೆ ನಡೆಸಲಾಗುತ್ತಿತ್ತು. ಮತ್ತೆ ಜನಾರ್ದನ ರೆಡ್ಡಿಗೆ ಸಿಬಿಐ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಕಟಿಸಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ರಾಜ್ಯಕ್ಕೆ ಬಾಕಿ ಅನುದಾನ: ಶೀಘ್ರದಲ್ಲೇ ‘ಸಿಹಿ ಸುದ್ದಿ’- ಡಿ.ಕೆ. ಶಿವಕುಮಾರ್

ಕೇಂದ್ರ ಸರ್ಕಾರದಿಂದ ರಾಜ್ಯಕ್ಕೆ ಬರಬೇಕಾದ ಹಳೆಯ ಬಾಕಿ ಅನುದಾನದ ಕುರಿತಂತೆ ಶೀಘ್ರದಲ್ಲೇ...

ಸರ್ಕಾರ ಬೀಳಿಸಲು ಬಂದಿಲ್ಲ, ಅಕ್ರಮ ಪ್ರಶ್ನಿಸಲು ಬಂದಿದ್ದೇನೆ: ಖ್ಯಾತ ಯೂಟ್ಯೂಬರ್ ಧೃವ್ ರಾಠಿ

"ನಾನು ಯಾವುದೇ ಸರ್ಕಾರವನ್ನು ಕೆಡವಲು ಅಥವಾ ಬದಲಾಯಿಸಲು ಇಲ್ಲಿಗೆ ಬಂದಿಲ್ಲ. ನನಗೆ...

ಪ್ರಜಾಪ್ರಭುತ್ವದ ಹಕ್ಕು ಕಿತ್ತುಕೊಳ್ಳಲು ಮೋದಿ ಸರ್ಕಾರ ಯತ್ನಿಸುತ್ತಿದೆ, ಜೆನ್-ಝೀಗಳು ಸಹಿಸುವುದಿಲ್ಲ: ಐಶೀ ಘೋಷ್

"ನಾವು ಪ್ರಸ್ತುತ ದೇಶದಲ್ಲಿ ಏನೇನು ನಡೆಯುತ್ತಿದೆ ಎಂಬುದನ್ನು ಚೆನ್ನಾಗಿ ತಿಳಿದುಕೊಂಡಿದ್ದೇವೆ. ದೇಶದ...

ಮತ ಕಳೆದುಹೋದರೆ ಪ್ರಜಾಪ್ರಭುತ್ವ ಕಳೆದುಹೋಗುತ್ತದೆ: ಅಭಿಜೀತ್ ದೀಪ್ಕೆ

ದೇಶದಲ್ಲಿ ಮತದಾನದ ಹಕ್ಕು ಮತ್ತು ಪ್ರಜಾಪ್ರಭುತ್ವವನ್ನು ಉಳಿಸುವ ನಿಟ್ಟಿನಲ್ಲಿ ಜನರು ಎಚ್ಚೆತ್ತುಕೊಂಡು...