ಡಿಸೆಂಬರ್ 12ರಂದು ಒಂಬತ್ತು ಜಿಲ್ಲೆಗಳಲ್ಲಿ ಭಾರೀ ಮಳೆ ಸಾಧ್ಯತೆ: ಹವಾಮಾನ ಇಲಾಖೆ

Date:

ಬೆಂಗಳೂರು ನಗರ ಸೇರಿದಂತೆ ರಾಜ್ಯದ ಸುಮಾರು ಒಂಬತ್ತು ಜಿಲ್ಲೆಗಳಲ್ಲಿ ಡಿಸೆಂಬರ್ 12ರಂದು ಭಾರೀ ಮಳೆಯಾಗಲಿದೆ ಎಂದು ಭಾರತೀಯ ಹವಾಮಾನ ಇಲಾಖೆಯು ತಿಳಿಸಿದೆ.

- Advertisement -

ನಿನ್ನೆ (ಡಿಸೆಂಬರ್ 10) ರಾಜ್ಯದ ಈಶಾನ್ಯ ಮುಂಗಾರು ಸಾಮಾನ್ಯವಾಗಿತ್ತು. ರಾಜ್ಯದ ಒಂದೆರಡು ಕಡೆಗಳಲ್ಲಿ ಮಳೆಯಾಗಿದೆ. ವಿಜಯಪುರ, ಧಾರವಾಡ, ಕೊಡಗು, ಚಿಕ್ಕಮಗಳೂರು ಜಿಲ್ಲೆಯ ಒಂದೆರಡು ಕಡೆಗಳಲ್ಲಿ ನಿನ್ನೆ ಮಳೆಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಬ್ಬ ಅಂದ್ರ ಕೂಡಿಸಬೇಕ್ರಿ, ರಾಜಕೀಯದ ವಿಷ ಬೀಜ ಬಿತ್ತೋದಲ್ಲ…

ಹಬ್ಬಗಳು ಬಾಲ್ಯದ ಆ ಎತ್ತಿನ ಬಂಡಿಯ ನೆನಪಿನಂತೆ ಎಲ್ಲರನ್ನೂ ಮುಗ್ಧವಾಗಿ ಕೂಡಿಸಬೇಕೇ ಹೊರತು, ಮತ್ತೊಬ್ಬರ ಧರ್ಮವನ್ನು ಕೆಣಕಿ, ರಾಜಕೀಯ ಲಾಭಕ್ಕಾಗಿ ಬೀದಿಯಲ್ಲಿ ಬೆಂಕಿ ಹಚ್ಚುವ ಪ್ರವೃತ್ತಿ ಧರ್ಮವೂ ಅಲ್ಲ, ಭಾರತೀಯ ಸಂಸ್ಕೃತಿಯೂ ಅಲ್ಲ....

ಬಳ್ಳಾರಿ ಚಲೋ | ಕಾಂಗ್ರೆಸ್ ಭದ್ರಕೋಟೆಯಲ್ಲಿ ಬಿಜೆಪಿಯ ಪಾದಯಾತ್ರೆ:...

ಬಳ್ಳಾರಿ ಚಲೋ ಒಂದೆಡೆ ಎಸ್‌ಟಿ ಮತಗಳನ್ನು ಮರಳಿ ಸೆಳೆಯಲು ಶ್ರೀರಾಮುಲು ಅವರನ್ನು ಮುನ್ನಲೆಗೆ ತರುವ ಬಿಜೆಪಿ ತಂತ್ರವಾದರೆ, ಮತ್ತೊಂದೆಡೆ ವಿಜಯೇಂದ್ರ ನಾಯಕತ್ವದ ಶಕ್ತಿ ಪ್ರದರ್ಶನ ಮತ್ತು ಮೈತ್ರಿ ಪಕ್ಷ ಜೆಡಿಎಸ್‌ ಪಾದಯಾತ್ರೆಗೆ ಗೈರಾಗಿರುವಂತಹ...

AI ಕ್ರಾಂತಿಯ ಕರಾಳ ಮುಖ: ಯುವಜನರ ಆಲೋಚನಾ, ಚಿಂತನಾ...

ಕೃತಕ ಬುದ್ಧಿಮತ್ತೆಯ (ಎಐ) ಸಿದ್ಧ ಉತ್ತರವೇ ಇಂದಿನ ಯುವಜನರಿಗೆ ತೃಪ್ತ. ಇದರಿಂದಾಗಿ ಆಳವಾದ ಅಧ್ಯಯನಕ್ಕೆ ಬಿದ್ದಿದೆ ಕತ್ತರಿ. ತಂತ್ರಜ್ಞಾನದಿಂದ ನಮಗೆ ಹಲವು ಅನುಕೂಲವಿದೆ ಎಂಬುದು ಸ್ಫುಟ. ಆದರೆ ಅನುಕೂಲವನ್ನು ಸ್ವೀಕರಿಸುವ ಜತೆಗೆ, ಅದರಿಂದಾಗುವ...

ಇದನ್ನು ಓದಿದ್ದೀರಾ? ಕರ್ನಾಟಕದ 12 ಜಿಲ್ಲೆಗಳಲ್ಲಿ ಮಳೆ ಸಾಧ್ಯತೆ : ಹವಾಮಾನ ಇಲಾಖೆ ಮುನ್ಸೂಚನೆ

ಇನ್ನು ಇಂದು ಚಿಕ್ಕಬಳ್ಳಾಪುರ, ಕೋಲಾರ, ಚಾಮರಾಜನಗರ ಜಿಲ್ಲೆಗಳಲ್ಲಿ ಕೆಲವೆಡೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಕಡೆಗಳಲ್ಲಿ ಮಂಜು ಆವರಿಸಿರುತ್ತದೆ ಎಂದು ಹವಾಮಾನ ಇಲಾಖೆಯು ತಿಳಿಸಿದೆ.

ಇನ್ನು ನಾಳೆ (ಡಿಸೆಂಬರ್ 12) ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಕೋಲಾರ, ತುಮಕೂರು, ರಾಮನಗರ, ಚಿತ್ರದುರ್ಗ, ಚಾಮರಾಜನಗರ, ಮೈಸೂರು ಜಿಲ್ಲೆಗಳ ಕೆಲವು ಪ್ರದೇಶಗಲ್ಲಿ ಗುಡುಗು ಸಹಿತ ಭಾರೀ ಮಳೆಯಾಗುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ವರದಿ ಉಲ್ಲೇಖಿಸಿದೆ.

ಇದನ್ನು ಓದಿದ್ದೀರಾ? ಚಳಿಗಾಲದಲ್ಲೂ ಹೆಚ್ಚಲಿದೆ ಬಿಸಿಲು; ತಗ್ಗಲಿದೆ ಶೀತ ಗಾಳಿ: ಹವಾಮಾನ ಇಲಾಖೆ

ಇನ್ನು ಬಳ್ಳಾರಿ, ಚಿಕ್ಕಮಗಳೂರು, ದಾವಣಗೆರೆ, ಹಾಸನ, ಕೆೊಡಗು, ಮಂಡ್ಯ, ಶಿವಮೊಗ್ಗ, ವಿಜಯನಗರ ಜಿಲ್ಲೆಗಳಲ್ಲಿ ಹಲವೆಡೆ ಗುಡುಗು ಸಹಿತ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ. ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ ಜಿಲ್ಲೆಯ ಒಂದೆರಡು ಕಡೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಎಂದು ಇಲಾಖೆ ತಿಳಿಸಿದೆ.

ರಾಯಚೂರು, ಕೆೊಪ್ಪಳ, ಗದಗ, ಧಾರವಾಡ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರ ಮಳೆಯಾಗುವ ಸಾಧ್ಯತೆಯಿದೆ. ಉತ್ತರ ಒಳನಾಡಿನ ಒಂದೆರಡು ಸ್ಥಳಗಳಲ್ಲಿ ಮಂಜು ಆವರಿಸಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನನಸಿನತ್ತ ಕರಾವಳಿ ಕನಸು: ಶೀಘ್ರದಲ್ಲೇ ರಾಜ್ಯದ 2ನೇ ಅಧಿಕೃತ ಭಾಷೆಯಾಗಲಿದೆ ತುಳು!

ಕರಾವಳಿ ಜನರ ಬಹುಕಾಲದ ಕನಸು ಮತ್ತು ಬೇಡಿಕೆಯಾದ ತುಳು ಭಾಷೆಗೆ ರಾಜ್ಯದ...

ಕೆಪಿಎಸ್‌ಸಿ ಮಾಜಿ ಅಧ್ಯಕ್ಷರ ಪುತ್ರಿಗೆ ನಕಲಿ ದಾಖಲೆ ನೀಡಿದ್ದ ಕಂದಾಯ ಅಧಿಕಾರಿಯ ಜಾಮೀನು ಅರ್ಜಿ ವಜಾ

ಅಮಾನತುಗೊಂಡಿರುವ ಕೆಪಿಎಸ್‌ಸಿ ಅಧ್ಯಕ್ಷರ ಪುತ್ರಿಗೆ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ...

ನಕಲಿ ಹಕ್ಕುಪತ್ರ ತಡೆಗೆ ಕ್ರಮ; ಮಾಲೀಕರ ಫೋಟೋವುಳ್ಳ ‘RTC’ ಜಾರಿಗೆ ಸರ್ಕಾರ ನಿರ್ಧಾರ!

ರಾಜ್ಯದ ಭೂ ಮಾಲೀಕರು ಮತ್ತು ರೈತರಿಗೆ ಭೂಮಿಯ ಹಕ್ಕುಸ್ವಾಮ್ಯ ಮತ್ತು ಮಾಲೀಕತ್ವದ...

ನಡು ಮುರಿದ ಕಾಂಗ್ರೆಸ್ಸನ್ನು ಮತ್ತೆ ಕಟ್ಟಬಲ್ಲರೇ ಹೊಸ ಅಧ್ಯಕ್ಷರು?

ಉತ್ತರ ಕನ್ನಡ ಅಹಿಂದ ಜಿಲ್ಲೆ. ಬುಡಕಟ್ಟು ಹಾಲಕ್ಕಿ ಒಕ್ಕಲಿಗರು, ದೀವರು, ವಿವಿಧ...