ರಾಜ್ಯದಲ್ಲಿ ಸ್ಥಿರಾಸ್ತಿ ನೋಂದಣಿ ಶುಲ್ಕ ಏರಿಕೆ: ಇಂದಿನಿಂದಲೇ ಜಾರಿ

Date:

ಸ್ಥಿರಾಸ್ತಿಗಳ ಮೇಲಿನ ವ್ಯವಹಾರಗಳ ದಸ್ತಾವೇಜುಗಳ ನೋಂದಣಿ ಶುಲ್ಕ ಏರಿಕೆಯು ಇಂದಿನಿಂದಲೇ(ಆಗಸ್ಟ್ 31) ಜಾರಿಯಾಗಲಿದೆ. ರಾಜ್ಯ ಸರ್ಕಾರವು ನೋಂದಣಿ ಶುಲ್ಕವನ್ನು ಶೇಕಡ 1ರಿಂದ ಶೇಕಡಕ್ಕೆ 2ಕ್ಕೆ ಏರಿಸಿ ಆದೇಶ ಹೊರಡಿಸಿದೆ.

- Advertisement -

ಪ್ರಸ್ತುತ ನೋಂದಣಿ ಶುಲ್ಕ ಏರಿಕೆ ಕಾರಣ ನೋಂದಣಿ ವೇಳೆ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇ.5 ಮುದ್ರಾಂಕ ಶುಲ್ಕ, ಸೆಸ್ ಶೇ.0.5 ಮತ್ತು ಸರ್ಚಾರ್ಜ್ ಶೇ.0.1 ಸೇರಿ ಆಸ್ತಿಯ ಮಾರ್ಗಸೂಚಿ ಮೌಲ್ಯದ ಶೇಕಡ 7.5ರಷ್ಟನ್ನು ನೋಂದಣಿ ವೇಳೆ ಪಾವತಿಸಬೇಕಾಗುತ್ತದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಬ್ರಿಟಿಷ್ ಕಾಲದ ʼಗುಲಾಮಗಿರಿʼ ಕಾನೂನುಗಳೇ ಇಂದಿನ ಪೊಲೀಸ್‌ ವ್ಯವಸ್ಥೆಯ...

ಸ್ವಾತಂತ್ರ್ಯ ಬಂದು ದಶಕಗಳೇ ಕಳೆದಿದ್ದರೂ, ನಾವಿನ್ನೂ ಬ್ರಿಟಿಷರು ಭಾರತೀಯರನ್ನು ದಮನ ಮಾಡಲು ರೂಪಿಸಿದ 1861ರ ಪೊಲೀಸ್ ಕಾಯಿದೆಯ ನೆರಳಿನಲ್ಲೇ ಬದುಕುತ್ತಿದ್ದೇವೆಯೇ? ಖಾಕಿ ಪಡೆಯನ್ನು 'ಪ್ರಜೆಗಳ ರಕ್ಷಕ'ನಾಗಿಸಬೇಕಿದ್ದ ವ್ಯವಸ್ಥೆ, ಇಂದಿಗೂ ರಾಜಕಾರಣಿಗಳ ಕೈಗೊಂಬೆಯಾಗಿ ಉಳಿದುಕೊಳ್ಳಲು...

ಯಾರು ಹಿತವರು ಈ ಇಬ್ಬರೊಳಗೆ? ನೇಹಾ ಬೋರಾ ಅಭಿಜಿತ್...

“ಹೋಲಿಕೆ ಬೇಡ, ಒಗ್ಗಟ್ಟು ಬೇಕು. ನಾವೆಲ್ಲರೂ ಒಟ್ಟಾಗಿ ಚುನಾವಣಾ ಆಯೋಗದ ಅಕ್ರಮಗಳ ವಿರುದ್ಧ ಹೋರಾಡಬೇಕು” ಎಂದು ನೇಹಾ ಬರೆದರೆ, ಅದಕ್ಕೆ ಅಭಿಜೀತ್ ಉತ್ತರ- “ಇಂಕ್ವಿಲಾಬ್ ಜಿಂದಾಬಾದ್” ನೇಹಾ ಬೋರಾ ಮತ್ತು ಅಭಿಜಿತ್ ದೀಪ್ಕೆ ನಡುವೆ...

ಸ್ವತಂತ್ರ ಸಾಂವಿಧಾನಿಕ ಸಂಸ್ಥೆಗಳ ಮೇಲಿನ ನಂಬಿಕೆಯನ್ನು ಕಸಿದುಕೊಳ್ಳುತ್ತಿರುವ ಚುನಾವಣಾ...

ನ್ಯಾಯಾಲಯ ಮತ್ತು ಚುನಾವಣಾ ಆಯೋಗಗಳ 'ಸ್ವತಂತ್ರತೆ' ಎಂಬ ಮುಖವಾಡವೇ ಈಗ ಸರ್ಕಾರಕ್ಕೆ ರಕ್ಷಣಾ ಕವಚವಾಗಿ ಕೆಲಸ ಮಾಡುತ್ತಿದೆ. ಹೀಗಾಗಿ ಇವತ್ತು ವಿರೋಧ ಪಕ್ಷಗಳ ಆಕ್ರೋಶವೆಲ್ಲವೂ ಸಾಂವಿಧಾನಿಕ ಸಂಸ್ಥೆಗಳ ಕಡೆಗೆ ತಿರುಗಿದೆ. ಸರ್ಕಾರ ತೀರಾ...

ಇದನ್ನು ಓದಿದ್ದೀರಾ? ಅ.1ರಿಂದ ಸ್ಥಿರಾಸ್ತಿಗಳ ಪರಿಷ್ಕೃತ ಮಾರ್ಗಸೂಚಿ ದರ ಜಾರಿ: ಕೃಷ್ಣಭೈರೇಗೌಡ

ಆದರೆ ಈ ಹಿಂದೆ ಮುದ್ರಾಂಕ ಶುಲ್ಕ ಶೇ.5, ಸೆಸ್ ಶೇ.0.5, ಸರ್ಚಾರ್ಜ್ ಶೇ.0.1 ಮತ್ತು ಶೇಕಡ ಒಂದರಷ್ಟು ನೋಂದಣಿ ಶುಲ್ಕ ಸೇರಿ ಒಟ್ಟು ಶೇಕಡ 6.6ರಷ್ಟು ವೆಚ್ಚವಾಗುತ್ತಿತ್ತು.

ಈ ಬಗ್ಗೆ ಮಾಹಿತಿ ನೀಡಿರುವ ನೋಂದಣಿ ಮತ್ತು ಮುದ್ರಾಂಕ ಆಯುಕ್ತ ಮುಲೈ ಮುಗಿಲನ್, “ಈಗಾಗಲೇ ಹಿಂದಿನ ನೋಂದಣಿ ಶುಲ್ಕವನ್ನು ಪಾವತಿಸಿ ದಸ್ತಾವೇಜುಗಳ ನೋಂದಣಿ ದಿನಾಂಕ ಪಡೆದಿರುವವರು ಮತ್ತು ಶುಲ್ಕ ಪಾವತಿಸಿ ಇನ್ನಷ್ಟೇ ದಿನಾಂಕ ಪಡೆಯಬೇಕಾದರೂ ಪರಿಷ್ಕೃತ ಶುಲ್ಕದ ಮೊತ್ತವನ್ನು ಪಾವತಿಸಬೇಕು. ಈ ಹಿಂದಿನ ಲಾಗಿನ್ ಬಳಸಿಯೇ ವ್ಯತ್ಯಾಸ ಮೊತ್ತವನ್ನು ಪಾವತಿಸಬಹುದು ಎಂದು ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು, ಪಿತೃಪ್ರಧಾನತೆಯ ಭೀತಿ ಮೀರಿ, ಲಕ್ಷ್ಮಣ ರೇಖೆ ದಾಟಿ: ಆರ್ ಸುನಂದಮ್ಮ

ಮಹಿಳೆಯರು ನಮ್ಮ ಕಾಲಿನ ಮುಳ್ಳನ್ನು ನಾವೇ ತೆಗೆಯಬೇಕು. ಪಿತೃಪ್ರಧಾನತೆಯ ಭೀತಿ ಮೀರಿ,...

ಈ ದಿನ ವಿಶೇಷ | ಗಾಂಧೀ ಎಂದರೆ ಏನು?

ಇಂದು ಮಹಾತ್ಮಾ ಗಾಂಧೀಜಿಯವರ ಜನ್ಮದಿನ. ಅವರ ವಿಚಾರ, ಚಿಂತನೆ, ನಡೆ-ನುಡಿ... ಅವರನ್ನು...

ಮುಸ್ಲಿಂ ಮತದಾರರ ಹೆಸರು ಅಳಿಸಲು ಬಿಜೆಪಿ ಜೊತೆ ಜೆಡಿಎಸ್ ಸಂಚು? ಡಿಕೆಶಿ ಹೇಳಿದ್ದೇನು?

ಮುಸ್ಲಿಂ ಸೇರಿದಂತೆ ಅಲ್ಪಸಂಖ್ಯಾತರು, ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡ ಹಾಗೂ ಹಿಂದುಳಿದ...

ಕರ್ನಾಟಕ SIR | ಅರ್ಹರ ಹೆಸರು ಡಿಲೀಟ್‌ ಮಾಡಲು ಬಿಜೆಪಿಗೆ ‘ಫಾರ್ಮ್‌-7’ ಟೂಲ್‌ಕಿಟ್; ಷಡ್ಯಂತ್ರ ಬಹಿರಂಗ

ರಾಜ್ಯದಲ್ಲಿ ನಡೆಯುತ್ತಿರುವ ಎಸ್‌ಐಆರ್‌ ಪ್ರಕ್ರಿಯೆಯಲ್ಲಿ ಬಿಜೆಪಿಗರು ‘ಫಾರ್ಮ್‌-7’ಅನ್ನು ದುರ್ಬಳಕೆ ಮಾಡಿಕೊಳ್ಳುತತಿದ್ದಾರೆ. ಈ...