ಗಮನ ಸೆಳೆಯುವ ಸೂಚನೆಗಳಿಗೆ ನಿಗದಿತ ಸಮಯದಲ್ಲಿ ಉತ್ತರ ನೀಡವಂತೆ ಅಧಿಕಾರಿಗಳಿಗೆ ಸೂಚನೆ: ಸ್ಪೀಕರ್ ಯು.ಟಿ. ಖಾದರ್

Date:

ವಿಧಾನಸಭೆಯ ಕಲಾಪದಲ್ಲಿ ಸರ್ಕಾರದ ಗಮನ ಸೆಳೆಯಲು ಶಾಸಕರುಗಳು ಪ್ರಶ್ನೆಗಳನ್ನು ಸಲ್ಲಿಸುತ್ತಾರೆ. ಆದರೆ ನಿಗದಿತ ಸಮಯದಲ್ಲಿ ಉತ್ತರಗಳನ್ನು ಇಲಾಖೆಗಳು ಸಲ್ಲಿಸುತ್ತಿಲ್ಲ. ಮುಂದಿನ ದಿನಗಳಲ್ಲಿ ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುವಂತೆ ಸ್ಪೀಕರ್ ಯು.ಟಿ. ಖಾದರ್ ವಿಧಾನಸಭೆಯಲ್ಲಿ ಅಧಿಕಾರಿಗಳಿಗೆ ಸೂಚನೆ ನೀಡಿದರು.

- Advertisement -

ಇಂದು ವಿಧಾನಸಭೆಯ ಕಲಾಪದ ವೇಳೆ ವಿವಿಧ ಇಲಾಖೆಗಳು ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡುತ್ತಿಲ್ಲ. ಯಾವ ಯಾವ ಇಲಾಖೆಯಲ್ಲಿ ಎಷ್ಟೆಷ್ಟು ಉತ್ತರಗಳು ಸಲ್ಲಿಸಲ್ಪಟ್ಟಿವೆ ಎಂದು ಸದನಕ್ಕೆ ವಿವರಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ →

ಮೋದಿ ಆಡಳಿತದಲ್ಲಿ ಮಾಹಿತಿ ಹಕ್ಕು ಕಾಯ್ದೆಯ ‘ಸ್ಥಿತಿ’ ಹೇಗಿದೆ?...

ಯಾವುದೇ ಸರ್ಕಾರ ಆಡಳಿತದಲ್ಲಿರಲಿ ಪ್ರಜಾಸತ್ತಾತ್ಮಕ ವ್ಯವಸ್ಥೆಯನ್ನು ಕಾಪಾಡಬೇಕಾದ ಸಂಸ್ಥೆಗಳ ಸ್ವಾಯತ್ತತೆ ಉಳಿಯಬೇಕು. ಅವು ಪಾರದರ್ಶಕವಾಗಿರಬೇಕು. ಪ್ರಜಾಸತ್ತೆಯ ಕಾರ್ಯವೈಖರಿಯನ್ನು ಕುರಿತಂತೆ ಮುಕ್ತ ಚರ್ಚೆ ನಡೆಯುತ್ತಿರಬೇಕು. ಇದು ಸಕ್ರಿಯ, ಅರ್ಥಪೂರ್ಣ ಪ್ರಜಾಸತ್ತೆಯ ಕನಿಷ್ಠ ಅವಶ್ಯಕತೆ. ಹಾಗಾಗಿ...

ಬಂಗಾಳ ವಿಭಜನೆ | ವಿಭಜನೆಯ ವಿಷಬೀಜದಿಂದ ಒಗ್ಗಟ್ಟಿನ ಜ್ಯೋತಿ...

ಬ್ರಿಟಿಷರ 'ಒಡೆದು ಆಳುವ ನೀತಿ'ಯ ಭಾಗವಾಗಿ 1905ರ ಅಕ್ಟೋಬರ್‌ನಲ್ಲಿ ಜಾರಿಗೆ ಬಂದ ಬಂಗಾಳ ವಿಭಜನೆಯು ಭಾರತೀಯರ ರಾಷ್ಟ್ರೀಯತೆಯನ್ನು ಒಡೆಯುವ ಕುತಂತ್ರವಾಗಿತ್ತು. ಇದಕ್ಕೆ ಪ್ರತಿಯಾಗಿ ಭಾರತೀಯರು 'ರಾಷ್ಟ್ರೀಯ ಶೋಕ ದಿನ' ಆಚರಿಸಿ, ಪರಸ್ಪರ ರಾಖಿ...

ನಟ ಇಮ್ರಾನ್ ಖಾನ್ ಪ್ರತಿಭಟಿಸಿದರೆ ಗಡಿಪಾರು; ಟ್ರಂಪ್ ಪರ...

ಕಾನೂನು ಮತ್ತು ರಾಜತಾಂತ್ರಿಕ ನಿಯಮಗಳು ಎಲ್ಲರಿಗೂ ಒಂದೇ ಆಗಿರಬೇಕು ಹೊರತು ಪ್ರಧಾನಿ ಮೋದಿಯವರ ರಾಜಕೀಯ ಅನುಕೂಲಕ್ಕೆ ತಕ್ಕಂತೆ ಬದಲಾಗಬಾರದು. ವಿದೇಶಿ ಪ್ರಜೆಯೊಬ್ಬ ಭಾರತದ ನೆಲದಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಳ್ಳುವುದು ತಪ್ಪು ಎನ್ನುವುದಾದರೆ, ಭಾರತದ ಪ್ರಧಾನಿಯೊಬ್ಬರು...

ಇದನ್ನು ಓದಿದ್ದೀರಾ? ಪೆಟ್ರೋಲ್-ಡೀಸೆಲ್ ಧಾರಾಳ; ಭಾರತದಲ್ಲಿ ಅಡುಗೆ ಅನಿಲಕ್ಕೆ ಹಾಹಾಕಾರ ಎದ್ದಿರುವುದೇಕೆ? ​

ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ 22 ಗಮನ ಸೆಳೆಯುವ ಸೂಚನೆಗೆ 6 ಉತ್ತರಗಳನ್ನು, ಆರ್ಥಿಕ ಇಲಾಖೆ 33ಕ್ಕೆ 6 ಉತ್ತರಗಳು, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಇಲಾಖೆ 9ಕ್ಕೆ ಒಂದು ಉತ್ತರ ನೀಡಿರುವುದಿಲ್ಲ, ಯುವ ಸಬಲೀಕರಣ ಇಲಾಖೆ 10ಕ್ಕೆ ಒಂದೂ ಉತ್ತರ ನೀಡಿಲ್ಲ. ಸಹಕಾರ ಇಲಾಖೆ 12ಕ್ಕೆ ಒಂದೂ ಉತ್ತರ ನೀಡಿಲ್ಲ. ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಒಂದಕ್ಕೆ ಒಂದು ಉತ್ತರ ನೀಡಿದೆ. ಜಲಸಂಪನ್ಮೂಲ ಇಲಾಖೆ 33ಕ್ಕೆ 4, ನಗರಾಭಿವೃದ್ಧಿ ಇಲಾಖೆ 23ಕ್ಕೆ 8 ಉತ್ತರಗಳನ್ನು, ಒಳಾಡಳಿತ 35ಕ್ಕೆ 26 ಉತ್ತರಗಳನ್ನು, ಕಾನೂನು ಇಲಾಖೆ 5ಕ್ಕೆ 3 ಉತ್ತರಗಳನ್ನು, ಪ್ರವಾಸೋದ್ಯಮ ಇಲಾಖೆ 25ಕ್ಕೆ ಒಂದು ಉತ್ತರವನ್ನು, ಸಣ್ಣ ನೀರಾವರಿ ಇಲಾಖೆ 19ಕ್ಕೆ 13 ಉತ್ತರಗಳನ್ನು ನೀಡಿದೆ. ಮಾಹಿತಿ ತಂತ್ರಜ್ಞಾನ ಇಲಾಖೆ 2 ಗಮನ ಸೆಳೆಯುವ ಸೂಚನೆಗೆ 2ಕ್ಕೆ ಉತ್ತರ ನೀಡಲಾಗಿದೆ ಎಂದು ಸ್ಪೀಕರ್ ತಿಳಿಸಿದರು.

ಈ ಕುರಿತು ಸಂಬಂಧಪಟ್ಟ ಇಲಾಖೆಗಳ ಅಧಿಕಾರಿಗಳು ನಿಗದಿತ ಸಮಯಕ್ಕೆ ಉತ್ತರಗಳನ್ನು ನೀಡಲು ಗಮನಹರಿಸುವಂತೆ ಸೂಚಿಸಿದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಮೋದಿಯನ್ನು ದೇವರನ್ನಾಗಿಸುವ ಯತ್ನ’: ಬಿಹಾರ ಸಿಎಂ ಹೇಳಿಕೆಗೆ ಪ್ರಶಾಂತ್ ಕಿಶೋರ್ ಕಿಡಿ

ಪ್ರಧಾನಿ ನರೇಂದ್ರ ಮೋದಿ ಅವರು ಶ್ರೀರಾಮನಿಗೂ ಮನೆ ಒದಗಿಸಿದರು ಎಂಬ ಬಿಹಾರ...

ಬಾಗಲಕೋಟೆ | ಎಸ್‌ಐಆರ್ ಪ್ರಕ್ರಿಯೆ ಸ್ಥಗಿತಕ್ಕೆ ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ಪ್ರತಿಭಟನೆ

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ವಜಾಗೊಳಿಸಿ, ಅವರ ವಿರುದ್ಧ ಕ್ರಿಮಿನಲ್...

ಬೆಳಗಾವಿ | ಚೂನಪ್ಪ ಪೂಜೇರಿ, ನಾನು ಸತ್ತರೂ ಒಂದೇ ಗೋರಿಯಲ್ಲಿ ಮಣ್ಣಾಗಬೇಕು: ಶಶಿಕಾಂತ ಗುರೂಜಿ

ಕಬ್ಬು ಬೆಳೆಗಾರರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಬೆಳಗಾವಿ ಜಿಲ್ಲೆಯ ಹತ್ತರಗಿ...